• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ರಾಮನಗರ

ಬಿಡದಿ ಸರ್ವೆ ಪ್ರಕರಣದಲ್ಲಿ ರೈತರಿಗೆ ತಾತ್ಕಾಲಿಕ ರಿಲೀಫ್: ತನಿಖೆಗೆ ಕೋರ್ಟ್ ತಡೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 25, 2026 - 12:29 pm
in ರಾಮನಗರ
0 0
0
Image 260d4f9d

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಭೂಮಿಯ ಸಮೀಕ್ಷೆಗೆ ತೆರಳಿದ್ದ ಜಂಟಿ ಮಾಪನ ಸಮಿತಿ (JMC) ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆರು ಮಂದಿ ರೈತರಿಗೆ ಹೈಕೋರ್ಟ್‌ ಮಹತ್ವದ ರಿಲೀಫ್ ನೀಡಿದೆ. ರೈತರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮಂಡಲಹಳ್ಳಿ ಗ್ರಾಮದ ಎಚ್.ಆರ್. ನಾಗರಾಜು, ಕೋಡಿಹಳ್ಳಿ ಗ್ರಾಮದ ಜಯಮ್ಮ ಸೇರಿದಂತೆ ಆರು ಮಂದಿ ರೈತರು ತಮ್ಮ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಮುಂದಿನ ವಿಚಾರಣೆಯವರೆಗೆ ಪ್ರಕರಣದ ತನಿಖೆ ಮುಂದುವರಿಸದಂತೆ ಪೊಲೀಸರಿಗೆ ಸೂಚಿಸಿದೆ.

RelatedPosts

ಬಿಡದಿ ಟೌನ್‌ಶಿಪ್ ಜಟಾಪಟಿ: ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ರೈತರ ವಿರುದ್ಧ ಎಫ್‌ಐಆರ್

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

ADVERTISEMENT
ADVERTISEMENT

ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಅಧಿಕಾರಿಗಳು ಜಂಟಿ ಮಾಪನ ನಡೆಸಲು ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ರೈತರು ವಾಗ್ವಾದ ನಡೆಸಿದ್ದು, ಬಳಿಕ ಪೊರಕೆಯಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಆರು ರೈತರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಆದರೆ ಎಫ್‌ಐಆರ್ ದಾಖಲಾದ ರೀತಿಯ ಬಗ್ಗೆ ಹೈಕೋರ್ಟ್ ಪೀಠ ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದೆ. ಪ್ರಕರಣದಲ್ಲಿ ದೂರು ನೀಡಿರುವ ವ್ಯಕ್ತಿ ಜಂಟಿ ಮಾಪನ ಸಮಿತಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆದೊಯ್ದಿದ್ದ ಬಾಡಿಗೆ ಕಾರಿನ ಚಾಲಕರಾಗಿದ್ದಾರೆ. ಆದರೆ ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿರುವ ವ್ಯಕ್ತಿ ಸ್ವತಃ ದೂರು ದಾಖಲಿಸಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಗಮನಿಸಿದೆ.

ದೂರು ದಾಖಲಿಸಿದ ವ್ಯಕ್ತಿಯ ಪಾತ್ರ ಹಾಗೂ ಪ್ರಕರಣ ದಾಖಲಾದ ವಿಧಾನವನ್ನು ಗಮನಿಸಿದರೆ ಪ್ರಕರಣದ ದಾಖಲಾತಿಯಲ್ಲೇ ಅನುಮಾನಾಸ್ಪದ ಅಂಶಗಳಿವೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆ ಅರ್ಜಿಯ ಮುಂದಿನ ವಿಚಾರಣೆ ನಡೆಯುವವರೆಗೆ ಆರು ರೈತರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 10 18T134635.144

ಫ್ಯಾಂಟಸಿ ಥ್ರಿಲ್ಲರ್ ‘ಮಿಸ್ಟರ್ ಲಕ್ಕಿ’ ಟೋಪಿ ಸಾಂಗ್-ಟೀಸರ್ ಬಿಡುಗಡೆ

by ಶಾಲಿನಿ ಕೆ. ಡಿ
October 18, 2026 - 1:53 pm
0

ಕ್ಯಾನ್ಸರ್

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

by ಶಾಲಿನಿ ಕೆ. ಡಿ
October 18, 2026 - 1:39 pm
0

ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

by ಶಾಲಿನಿ ಕೆ. ಡಿ
October 18, 2026 - 1:08 pm
0

Untitled design 2026 10 18T123438.173

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

by ಶಾಲಿನಿ ಕೆ. ಡಿ
October 18, 2026 - 12:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 27T111311.409
    ಬಿಡದಿ ಟೌನ್‌ಶಿಪ್ ಜಟಾಪಟಿ: ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ರೈತರ ವಿರುದ್ಧ ಎಫ್‌ಐಆರ್
    September 27, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • Untitled design (44)
    ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ
    August 26, 2026 | 0
  • Untitled design 2026 07 26T224718.873
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ
    July 26, 2026 | 0
  • ಇರ್ತೀರಾ (4)
    ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version