• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಡಳಿತವನ್ನು ಕೆಟ್ಟ ಪರಿಸ್ಥಿತಿಗೆ ತಂದ ಸರಕಾರ ರಾಜೀನಾಮೆ ಕೊಡಬೇಕಿತ್ತು-ಛಲವಾದಿ ನಾರಾಯಣಸ್ವಾಮಿ

ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ..

admin by admin
March 26, 2025 - 2:21 pm
in Flash News, ರಾಮನಗರ
0 0
0
Whatsapp image 2025 03 26 at 1.03.07 pm

ರಾಜ್ಯದಲ್ಲಿ ಆಡಳಿತ ಹೆಚ್ಚು ಕಡಿಮೆ ಮಹಾನಗರ ಪಾಲಿಕೆಯಲ್ಲಿ ಗಾರ್ಬೇಜ್ ಪರಿಸ್ಥಿತಿ ಹೇಗಿದೆಯೋ ಈ ಸರ್ಕಾರದ ಆಡಳಿತವೂ ಗಾರ್ಬೇಜ್‍ಗೆ (ಕಸಕ್ಕೆ) ಸಮನಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, 45-46 ವರ್ಷಗಳ ರಾಜಕೀಯ ಜೀವನದಲ್ಲಿ ಇಂಥ ಕೆಟ್ಟ ಸರ್ಕಾರವನ್ನು ನಾವೆಂದೂ ಕೂಡ ನೋಡಿರಲು ಸಾಧ್ಯವಿಲ್ಲ. ಆದ್ದರಿಂದ ಸಂಪೂರ್ಣ ಅಭಿವೃದ್ಧಿ ಶೂನ್ಯವಾಗಿದೆ. ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅತ್ಯಂತ ಕೆಟ್ಟ ಆಡಳಿತ ವ್ಯವಸ್ಥೆಯನ್ನು ಮಾನ್ಯ ಮುಖ್ಯಮಂತ್ರಿಗಳು ಪರಿಚಯಿಸಿದ್ದಾರೆ ಎಂದು ಆಕ್ಷೇಪಿಸಿದರು.
ಅಭಿವೃದ್ಧಿ ಆಗುತ್ತಿಲ್ಲ, ರೈತರ ಸಮಸ್ಯೆಗಳಿಗೆ ಗಮನ ಕೊಡುತ್ತಿಲ್ಲ, ಹಿಂದುಳಿದವರ, ದಲಿತರು ಉಳಿದವರ ಸಮಸ್ಯೆಗಳಿಗೆ ಪರಿಹಾರ ಕೊಡುವ ಬದಲಾಗಿ ಇವರೆಲ್ಲವನ್ನೂ ಈಗ ಮರೆಮಾಚಿದ್ದಾರೆ. ದುಡ್ಡೆಷ್ಟು ಹೊಡೆದಿರಿ? ಆಸ್ತಿ ಎಷ್ಟು ಮಾಡಿದ್ದೀರಿ? ಜನರಿಗೆ ಎಷ್ಟು ತೆರಿಗೆ ಹಾಕಿದ್ದೀರಿ? ಬೆಲೆ ಏರಿಕೆ ಎಷ್ಟು ಮಾಡಿದಿರಿ? ದಲಿತರ ಹಣ ಎಷ್ಟು ಲೂಟಿ ಮಾಡಿದ್ದೀರಿ? ಎಷ್ಟು ಜನರ ಹನಿಟ್ರ್ಯಾಪ್ ಮಾಡಿದಿರಿ? ಫೋನ್ ಟ್ಯಾಪಿಂಗ್ ಎಷ್ಟಾಗಿದೆ? ಎಂಬ ಚರ್ಚೆ ಆಗುವಂತಾಗಿದೆ ಎಂದು ಟೀಕಿಸಿದರು.
ಇದು ಆಡಳಿತವೇ? ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಈ ಸರ್ಕಾರ ಇರಲೇಬಾರದಿತ್ತು. ಇಂಥ ಪರಿಸ್ಥಿತಿಗೆ ರಾಜ್ಯವನ್ನು ತಳ್ಳುವ ಬದಲಾಗಿ ರಾಜೀನಾಮೆ ಕೊಟ್ಟು ಆ ಕಡೆ ಹೊರಟು ಹೋಗಬೇಕಿತ್ತು ಎಂದು ತಿಳಿಸಿದರು.

ದಲಿತರಿಗೆ ವಂಚನೆ, ಮೋಸ ಮಾಡಿದ ಕಾಂಗ್ರೆಸ್ ಸರ್ಕಾರ
ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಮೀಸಲಾಗಿಟ್ಟ ಎಸ್‍ಇಪಿ, ಟಿಎಸ್‍ಪಿ ಸಂಬಂಧಿಸಿದ 39 ಸಾವಿರ ಕೋಟಿ ಹಣವನ್ನು ನುಂಗಿ ನೀರು ಕುಡಿದದ್ದು ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಎಂದು ಟೀಕಿಸಿದರು. ಕಾಂಗ್ರೆಸ್ ಸರ್ಕಾರ ದಲಿತರಿಗೆ ವಂಚನೆ, ಮೋಸ ಮಾಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.
ಹನಿಟ್ರ್ಯಾಪ್ ವಿಚಾರ. ಇದರಲ್ಲಿ ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ ಈಗಾಗಲೇ ದೊಡ್ಡ ರಂಪರಾಮಾಯಣ ಆಗುತ್ತಿತ್ತು. ಅದನ್ನು ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್‌‌ನ ಮನೆಯ ಮೇಲೆ ಕಾಂಗ್ರೆಸ್ಸಿನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು ನಾವಿವತ್ತು ಕಾಣುತ್ತಿದ್ದೇವೆ ಎಂದು ದೂರಿದರು. ಅವರಿಗೆ ಮುಜುಗರವೂ ಇಲ್ಲ, ನೋವೂ ಇಲ್ಲ ಎಂದರು.
ಇಷ್ಟಾದರೂ ಕೂಡ ಹನಿಟ್ರ್ಯಾಪ್ ಬಗ್ಗೆ ಮುಖ್ಯಮಂತ್ರಿಗಳು ಒಂದು ಮಾತನ್ನೂ ಆಡಿಲ್ಲ, ತನಿಖೆ ಮಾಡಿಸೋಣ ಎಂದದ್ದು ಬಿಟ್ಟರೆ ಬೇರೇನೂ ಹೇಳಿಲ್ಲ. ಅಂದ ಮೇಲೆ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ ಎಂಬ ಅನುಮಾನ ಕಾಡುವಂತಾಗಿದೆ ಎಂದು ತಿಳಿಸಿದರು. ನಂದೂ ಎಲ್ಲಾದರೂ ಇದೆಯೇ ಎಂಬ ಭಯ ಅವರಿಗೂ ಇರಬೇಕು ಎಂದು ವಿಶ್ಲೇಷಿಸಿದರು. ಭಯ ಇಲ್ಲದಿದ್ದರೆ ನಿಮಗೆ ತನಿಖೆ ಮಾಡಿಸಲು ಏನಾಗಿದೆ ಎಂದು ಪ್ರಶ್ನಿಸಿದರು.

RelatedPosts

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ

ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

by ಶಾಲಿನಿ ಕೆ. ಡಿ
August 16, 2026 - 1:49 pm
0

Untitled design 2026 08 16T130432.349

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

by ಶಾಲಿನಿ ಕೆ. ಡಿ
August 16, 2026 - 1:08 pm
0

Untitled design 2026 08 16T123640.363

ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ದರ ಇಳಿಕೆ

by ಶಾಲಿನಿ ಕೆ. ಡಿ
August 16, 2026 - 12:37 pm
0

Untitled design 2026 08 16T122008.344

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

by ಶಾಲಿನಿ ಕೆ. ಡಿ
August 16, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
  • ಅರ್ಷದ್ (4)
    ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
    August 16, 2026 | 0
  • ಅರ್ಷದ್ (3)
    ಮಂಗಳೂರಿನ KFC ಮೇಲೆ ದಾಳಿ: ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ, ಹಳೇ ಮಾಂಸ ಪತ್ತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version