• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಕಾಫಿಪೋಸಾ ಕಾಯಿದೆ ಶಾಕ್

ನಟಿ ರನ್ಯಾ ರಾವ್‌ಗೆ ಒಂದು ವರ್ಷ ಜಾಮೀನು ಇಲ್ಲ!

admin by admin
July 17, 2025 - 9:38 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
0 (6)

ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿರುವ ಕನ್ನಡ ನಟಿ ರನ್ಯಾ ರಾವ್‌ಗೆ ಕಾಫಿಪೋಸಾ ಕಾಯಿದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ ಒಂದು ವರ್ಷ ಜಾಮೀನು ಇಲ್ಲದೆ ಜೈಲಿನಲ್ಲೇ ಇರಬೇಕಾದ ಸ್ಥಿತಿ ಎದುರಾಗಿದೆ.

2025ರ ಮಾರ್ಚ್ 3ರ ರಾತ್ರಿ ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರನ್ಯಾ ರಾವ್ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ರನ್ಯಾ ಅವರ ಬಳಿ 14.8 ಕೆಜಿ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 12 ಕೋಟಿ ರೂಪಾಯಿಗಳೆಂದು ಅಂದಾಜಿಸಲಾಗಿದೆ. ತಕ್ಷಣವೇ ರನ್ಯಾ ರಾವ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

RelatedPosts

ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಸಾಧ್ಯತೆ, ಯಾರಿಗೆ ಯಾವ ಖಾತೆ?

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

ADVERTISEMENT
ADVERTISEMENT

ತನಿಖೆಯ ಸಂದರ್ಭದಲ್ಲಿ, ರನ್ಯಾ ರಾವ್ ಈ ಹಿಂದೆಯೂ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಿದ್ದಾರೆ ಎಂಬ ಮಾಹಿತಿ ಬಯಲಾಗಿದೆ. ದುಬೈನಿಂದ ಚಿನ್ನ ತಂದು ತಮ್ಮ ಸ್ನೇಹಿತರಿಗೆ ಒಪ್ಪಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಸಂಬಂಧ ರನ್ಯಾ ರಾವ್‌ರ ಸ್ನೇಹಿತರಾದ ತರುಣ್ ರಾಜ್, ಚಿಕ್ಕಮಗಳೂರಿನ ಕಾರು ಚಾಲಕ ದೀಪಕ್, ಮತ್ತು ಇತರ ಕೆಲವರನ್ನು DRI ಬಂಧಿಸಿ ವಿಚಾರಣೆ ನಡೆಸಿದೆ. ಪ್ರಕರಣದ ವಿಚಾರಣೆ ಸದ್ಯ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ರನ್ಯಾ ರಾವ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೂ, ಕಾಫಿಪೋಸಾ ಸಲಹಾ ಮಂಡಳಿಯು ಈ ಬಂಧನವನ್ನು ಅನುಮೋದಿಸಿದ್ದು, ಚಿನ್ನ ಕಳ್ಳಸಾಗಣೆ ಪ್ರಕರಣದ ಮೂವರು ಆರೋಪಿಗಳಿಗೆ ಕನಿಷ್ಠ ಒಂದು ವರ್ಷ ಜಾಮೀನು ಸಿಗದಂತೆ ಕಾಫಿಪೋಸಾ ಕಾಯಿದೆಯನ್ನು ಜಾರಿಗೊಳಿಸಲಾಗಿದೆ.

ಕಾಫಿಪೋಸಾ ಕಾಯಿದೆ ಎಂದರೇನು?

ಕಾಫಿಪೋಸಾ (Conservation of Foreign Exchange and Prevention of Smuggling Activities Act) ಕಾಯಿದೆಯು ಕಳ್ಳಸಾಗಣೆಯನ್ನು ತಡೆಗಟ್ಟಲು ರೂಪಿಸಲಾದ ಕಠಿಣ ಕಾನೂನಾಗಿದೆ. ಈ ಕಾಯಿದೆಯಡಿ ಆರೋಪಿಗಳಿಗೆ ಜಾಮೀನು ಪಡೆಯುವುದು ಅತ್ಯಂತ ಕಷ್ಟಕರವಾಗಿದೆ. ಆರೋಪಿಗಳು ತನಿಖೆಗೆ ಸಹಕರಿಸದಿದ್ದರೆ ಅಥವಾ ಮತ್ತೆ ಕಳ್ಳಸಾಗಣೆಯಲ್ಲಿ ತೊಡಗುವ ಸಾಧ್ಯತೆ ಇದ್ದರೆ ಈ ಕಾಯಿದೆಯನ್ನು ಜಾರಿಗೊಳಿಸಲಾಗುತ್ತದೆ. ಈ ಕಾಯಿದೆಯ ಮುಖ್ಯ ಉದ್ದೇಶವು ಆರೋಪಿಗಳಿಗೆ ಜಾಮೀನು ದೊರಕದಂತೆ ತಡೆಯುವುದಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ದೇ (1)

ಬೆಂಗಳೂರಿನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ: ಇತರ ನಗರಗಳ ಇಂಧನ ದರ ಚೆಕ್‌ ಮಾಡಿ!

by ಶಾಲಿನಿ ಕೆ. ಡಿ
August 10, 2026 - 9:43 am
0

ದೇ

ಆರೈಕೆ ಮಾಡಲಾಗದೇ ಹಸುಗೂಸು ಕೊಂದ ಪಾಪಿ ತಾಯಿ: ನಾಲ್ವರು ಅರೆಸ್ಟ್‌

by ಶಾಲಿನಿ ಕೆ. ಡಿ
August 10, 2026 - 9:17 am
0

ಗ್ರಾಹಕರೇ ಗಮನಿಸಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಇ ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!

ಗ್ರಾಹಕರೇ ಗಮನಿಸಿ: ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಇ-ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!

by ಶಾಲಿನಿ ಕೆ. ಡಿ
August 10, 2026 - 8:49 am
0

Untitled design 2026 08 10T082112.883

ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಸಾಧ್ಯತೆ, ಯಾರಿಗೆ ಯಾವ ಖಾತೆ?

by ಶಾಲಿನಿ ಕೆ. ಡಿ
August 10, 2026 - 8:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 10T082112.883
    ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಸಾಧ್ಯತೆ, ಯಾರಿಗೆ ಯಾವ ಖಾತೆ?
    August 10, 2026 | 0
  • ಮಾಡಿಸಿಕೊಳ್ಳುವ (2)
    ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
    August 10, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (7)
    ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version