• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಯಚೂರಿನಲ್ಲಿ ಭೀಕರ ದುರಂತ: ಬಯಲಾಟ ನೋಡುತ್ತಿದ್ದಾಗ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳ ಸಾವು!

admin by admin
April 18, 2026 - 1:10 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Untitled design

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ನಡೆದ ಬಯಲಾಟ ಕಾರ್ಯಕ್ರಮವು ಭಯಾನಕ ದುರಂತದಲ್ಲಿ ಕೊನೆಗೊಂಡಿದೆ. ಸಮುದಾಯ ಭವನದ ಮೇಲ್ಭಾಗದಲ್ಲಿ ಅಳವಡಿಸಲಾಗಿದ್ದ ಬೃಹತ್ ಸಿಮೆಂಟ್ ನಾಮಫಲಕ (ಬೋರ್ಡ್) ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ, ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ತಾಯಿ-ಮಗಳ ಕಾಲುಗಳು ತುಂಡಾಗಿರುವ ಘೋರ ಘಟನೆ ನಡೆದಿದೆ.

ದುರ್ಘಟನೆಯಲ್ಲಿ 8 ವರ್ಷದ ಬಾಲಕ ವಿಶ್ವನಾಥ್ ಮತ್ತು 1.5 ವರ್ಷದ ಹಸುಗೂಸು ಸನ್ವಿತಾ ಸಿಮೆಂಟ್ ಬೋರ್ಡ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಪ್ರಾಣ ಚೆಲ್ಲಿದ್ದಾರೆ. ಗ್ರಾಮಸ್ಥರು ಸಂಭ್ರಮದಿಂದ ಬಯಲಾಟ ವೀಕ್ಷಿಸುತ್ತಿದ್ದಾಗ ಈ ಅಕಸ್ಮಾತ್ ಸಂಭವಿಸಿದ್ದು, ಇಡೀ ಗ್ರಾಮವನ್ನು ದುಃಖದಲ್ಲಿ ಮುಳುಗಿಸಿದೆ.

RelatedPosts

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್

ADVERTISEMENT
ADVERTISEMENT

ಗಂಭೀರ ಗಾಯಗೊಂಡವರಲ್ಲಿ ಬಸಮ್ಮ (28) ಅವರ ಒಂದು ಕಾಲು ಸಂಪೂರ್ಣವಾಗಿ ಕತ್ತರಿಸಲ್ಪಟ್ಟಿದೆ. ಅವರ ಮಗಳು ಲಕ್ಷ್ಮಿ (17) ಅವರ ಎರಡೂ ಕಾಲುಗಳು ತುಂಡಾಗಿವೆ. ಇನ್ನು ವಿಶಾಲಮ್ಮ (20) ಮತ್ತು ಯಲ್ಲಮ್ಮ (4) ಸೇರಿದಂತೆ ನಾಲ್ವರನ್ನು ರಾಯಚೂರಿನ ಓಪೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ.

ದುರಂತಕ್ಕೆ ಕಾರಣ ಏನು?

ಗ್ರಾಮದ ಸಮುದಾಯ ಭವನದ ಆವರಣದಲ್ಲಿ ಬಯಲಾಟ ನಡೆಯುತ್ತಿತ್ತು. ಕಟ್ಟಡದ ಮೇಲ್ಭಾಗದಲ್ಲಿ ಅಳವಡಿಸಲಾಗಿದ್ದ ಭಾರಿ ಸಿಮೆಂಟ್ ನಾಮಫಲಕವು ಕಳಪೆ ಕಾಮಗಾರಿ ಅಥವಾ ಸುರಕ್ಷತಾ ಕ್ರಮಗಳ ಕೊರತೆಯಿಂದ ಕುಸಿದು ಕೆಳಗೆ ಕುಳಿತಿದ್ದ ಜನರ ಮೇಲೆ ಬಿದ್ದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಘಟನೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸುರಕ್ಷತಾ ಮಾನದಂಡಗಳನ್ನು ಪಾಲಿಸದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

 ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ದುರಂತಕ್ಕೆ ಜವಾಬ್ದಾರರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (12)
    ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
    July 31, 2026 | 0
  • ಈಶ್ವರ ಖಂಡ್ರೆ (7)
    ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ
    July 31, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version