• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆರ್‌ಸಿಬಿ ಗೆಲುವು: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಕಾಲ್ತುಳಿತ, ಇಬ್ಬರು RCB ಅಭಿಮಾನಿ ಸಾವು!

ಕಾಲ್ತುಳಿತದಲ್ಲಿ 20 ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ!

admin by admin
June 4, 2025 - 5:14 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 06 04t170459.306

ಬೆಂಗಳೂರು: ಐಪಿಎಲ್ 2025ರ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಚೊಚ್ಚಲ ಟ್ರೋಫಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ. ನಿನ್ನೆ (ಜೂನ್ 3) ದಿನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್‌ಗಳ ರೋಮಾಂಚಕ ಗೆಲುವು ಸಾಧಿಸಿದ ಆರ್‌ಸಿಬಿ, 18 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸಿತು. ಈ ಗೆಲುವಿನ ಸಂಭ್ರಮದಲ್ಲಿ ಆರ್‌ಸಿಬಿ ತಂಡವು ಇಂದು ಬೆಂಗಳೂರಿಗೆ ಕಪ್‌ನೊಂದಿಗೆ ಆಗಮಿಸಿದ್ದು, ರಾಜ್ಯ ಸರ್ಕಾರದಿಂದ ಅದ್ಧೂರಿ ಸ್ವಾಗತವನ್ನು ಪಡೆಯಿತು. ಆದರೆ, ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದ ವೇಳೆ ದೊಡ್ಡ ನೂಕು ನುಗ್ಗಲಿನಿಂದ ದುರಂತವೊಂದು ಸಂಭವಿಸಿದೆ.

ಹೌದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳ ಜನಸಂದಣಿಯಿಂದಾಗಿ ನೂಕುನುಗ್ಗಲು ಉಂಟಾಗಿ, ಕಾಲ್ತುಳಿತದ ಘಟನೆ ನಡೆದಿದೆ. ಈ ದುರಂತದಲ್ಲಿ 20 ಜನ ಗಾಯಗೊಂಡಿದ್ದು, ಇಬ್ಬರು ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

RelatedPosts

ಧಾರವಾಡ: ಅರಣ್ಯ ಇಲಾಖೆ ನೌಕರ ಆತ್ಮಹತ್ಯೆಗೆ ಶರಣು!

ರಾಯಚೂರಿನಲ್ಲಿ ಮೃತದೇಹಗಳ ಮಾರಾಟದ ಆರೋಪ: ಮೂವರು ಪೊಲೀಸರ ವಶಕ್ಕೆ!

ಕಲಬುರಗಿ: ಮೀನುಗಳ ಮಾರಣಹೋಮ: ನದಿಗೆ ರಾಸಾಯನಿಕ ಮಿಶ್ರಣ ಶಂಕೆ

ಚಿತ್ರದುರ್ಗ: ಬರಗಾಲಕ್ಕೆ ಮೇವಿಲ್ಲದೆ ತತ್ತರಿಸಿದ ಗೋವುಗಳು

ADVERTISEMENT
ADVERTISEMENT

ಸ್ಟೇಡಿಯಂನಲ್ಲಿ ಉಚಿತ ಎಂಟ್ರಿ ಪಾಸ್‌ ಘೋಷಣೆಯ ಬಳಿಕ ಜನಸಂದಣಿ ಇಮ್ಮಡಿಯಾಗಿತ್ತು, ಇದರಿಂದ ಭದ್ರತಾ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಾಯಿತು. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಆರ್‌ಸಿಬಿಯ ಗೆಲುವಿನ ಸಂತೋಷಕ್ಕೆ ಛಾಯೆ ಬಿದ್ದಂತಾಗಿದೆ. ಪೊಲೀಸರು ಘಟನೆಯ ತನಿಖೆಯನ್ನು ಆರಂಭಿಸಿದ್ದು, ಭದ್ರತಾ ವೈಫಲ್ಯದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (7)

ಧಾರವಾಡ: ಅರಣ್ಯ ಇಲಾಖೆ ನೌಕರ ಆತ್ಮಹತ್ಯೆಗೆ ಶರಣು!

by ಕವಿತಾ
October 25, 2026 - 12:24 pm
0

Untitled design (6)

ಮುಂದಿನ 2 ದಿನಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

by ಕವಿತಾ
October 25, 2026 - 12:12 pm
0

Untitled design (4)

Gold Rate Today: ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ

by ಕವಿತಾ
October 25, 2026 - 12:00 pm
0

Untitled design (3)

ರಾಯಚೂರಿನಲ್ಲಿ ಮೃತದೇಹಗಳ ಮಾರಾಟದ ಆರೋಪ: ಮೂವರು ಪೊಲೀಸರ ವಶಕ್ಕೆ!

by ಕವಿತಾ
October 25, 2026 - 11:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (7)
    ಧಾರವಾಡ: ಅರಣ್ಯ ಇಲಾಖೆ ನೌಕರ ಆತ್ಮಹತ್ಯೆಗೆ ಶರಣು!
    October 25, 2026 | 0
  • Untitled design (3)
    ರಾಯಚೂರಿನಲ್ಲಿ ಮೃತದೇಹಗಳ ಮಾರಾಟದ ಆರೋಪ: ಮೂವರು ಪೊಲೀಸರ ವಶಕ್ಕೆ!
    October 25, 2026 | 0
  • Untitled design (37)
    ಕಲಬುರಗಿ: ಮೀನುಗಳ ಮಾರಣಹೋಮ: ನದಿಗೆ ರಾಸಾಯನಿಕ ಮಿಶ್ರಣ ಶಂಕೆ
    October 25, 2026 | 0
  • Untitled design (35)
    ಚಿತ್ರದುರ್ಗ: ಬರಗಾಲಕ್ಕೆ ಮೇವಿಲ್ಲದೆ ತತ್ತರಿಸಿದ ಗೋವುಗಳು
    October 25, 2026 | 0
  • ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..! (1)
    ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ
    October 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version