• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕರ್ಜಗಿಯಲ್ಲಿ ಕೆಂಪು ಮಣ್ಣಿನ ಮಾಫಿಯಾ ಅಟ್ಟಹಾಸ!

ರಾತ್ರಿಯ ಅಂಧಕಾರದಲ್ಲಿ ಮಣ್ಣು ದರೋಡೆ

admin by admin
April 5, 2025 - 11:11 am
in ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Siddu stalin kcr (20)

ರಾಜ್ಯದಲ್ಲಿ ಮರಳು ಮತ್ತು ಮಣ್ಣು ಕಳ್ಳತನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಭೂಮಿಯಲ್ಲಿ ಕೆಂಪು ಮಣ್ಣಿನ ಮಾಫಿಯಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಜಿಲ್ಲಾಡಳಿತ ಮತ್ತು KIADB ಅಧಿಕಾರಿಗಳ ನಿರ್ಲಕ್ಷದಿಂದಾಗಿ ಈ ದಂಧೆ ತಡೆಯಲಾಗದ ಸ್ಥಿತಿಗೆ ತಲುಪಿದೆ.

ಹೌದು ರಾಜ್ಯ ಸರ್ಕಾರ ಹಾವೇರಿ ಜಿಲ್ಲೆಯ ಕರ್ಜಗಿ ಗ್ರಾಮದ ಹೊರಹೊಲಯದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಗೆ ಮೀಸಲಿಟ್ಟಿರುವ 407 ಎಕರೆ ಸರ್ಕಾರಿ ಭೂಮಿಯಲ್ಲಿ ಎಗ್ಗಿಲ್ಲದೆ ಮಣ್ಣು ಮಾಫಿಯಾ ನಡೆಯುತ್ತಿದೆ.

RelatedPosts

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ADVERTISEMENT
ADVERTISEMENT

ಜಿಲ್ಲೆಯಲ್ಲಿ ಈ ಕೆಂಪು ಮಣ್ಣಿಗೆ ಬೇಡಿಕೆ ಹೆಚ್ಚಾಗಿದ್ದು,  ಈ ಬೇಡಿಕೆಯನ್ನೇ ಬಂಡವಾಳ ಮಾಡಿಕೊಂಡಿರುವ ಮಣ್ಣು ಮಾಫಿಯಾ, ರಾತ್ರಿ ವೇಳೆಯಲ್ಲಿ ಜೆಸಿಬಿ ಮತ್ತು ಟಿಪ್ಪರ್ ವಾಹನಗಳನ್ನು ಬಳಸಿಕೊಂಡು ಭೂಮಿಯಿಂದ ಮಣ್ಣನ್ನು ದೋಚುತ್ತಿದೆ. ಈ ದರೋಡೆ ಸ್ಥಳೀಯ ಪ್ರಭಾವಿಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕರ್ಜಗಿ ಗ್ರಾಮದ ಸುತ್ತಮುತ್ತಲಿನ 407 ಎಕರೆ ಭೂಮಿಯನ್ನು ರಾಜ್ಯ ಸರ್ಕಾರವು ಕೈಗಾರಿಕಾ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದರೂ, ಈ ಭೂಮಿ ಈಗ ಮಣ್ಣುಗಳ್ಳರ ಗುರಿಯಾಗಿದೆ.

KIADB ಅಧಿಕಾರಿಗಳು ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಆದರೆ ಪೋಲಿಸರು ದಂಧೆಕೋರರಿಂದ ಹಣ ಪಡೆದು ತಿಂದಿದ್ದಾರೆ ಎಂದು KIADB ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. ಸ್ಥಳೀಯರು ಈ ಬಗ್ಗೆ ಪ್ರಶ್ನಿಸಿದರೆ ಗಲಾಟೆ ಮಾಡುತ್ತಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರು ಈ ಬಗ್ಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಂಪು ಮಣ್ಣು  ದರೋಡೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಅಲ್ಲದೆ, ರಾತ್ರಿಯಲ್ಲಿ ಲಾರಿ ಟಿಪ್ಪರ್‌ಗಳ ಓಡಾಟಗಳಿಂದ ಧೂಳು ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತಿರುವುದರಿಂದ, ಇದು ಸ್ಥಳೀಯರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು–ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ–ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 02T124257.317

ಗರ್ಲ್‌ಫ್ರೆಂಡ್‌ ಜೊತೆ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟ ಹಾರ್ದಿಕ್‌ ಪಾಂಡ್ಯ

by ಶಾಲಿನಿ ಕೆ. ಡಿ
August 2, 2026 - 12:44 pm
0

Untitled design 2026 08 02T122823.262

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

by ಶಾಲಿನಿ ಕೆ. ಡಿ
August 2, 2026 - 12:28 pm
0

Untitled design 2026 08 02T121039.247

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

by ಶಾಲಿನಿ ಕೆ. ಡಿ
August 2, 2026 - 12:11 pm
0

Untitled design 2026 08 02T114615.225

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 2, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
  • Untitled design (99)
    ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version