• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬಾಗಲಕೋಟೆಯ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್‌ ಪಂಥ್ ನೆರವು!

ವಿದ್ಯಾರ್ಥಿನಿಯ BCA ಕನಸಿಗೆ 40,000 ರೂ. ನೀಡಿದ ರಿಷಭ್ ಪಂತ್!

admin by admin
August 6, 2025 - 10:22 am
in ಕ್ರೀಡೆ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design (44)

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಸ್ಫೋಟಕ ಬ್ಯಾಟರ್ ರಿಷಭ್ ಪಂತ್ ಅವರು ತಮ್ಮ ಆಟದಷ್ಟೇ ತಮ್ಮ ದಾನಶೀಲತೆಯಿಂದಲೂ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸದ ವೇಳೆ ಗಾಯಗೊಂಡಿದ್ದರೂ, ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಿ ಎಲ್ಲರ ಮನ ಗೆದ್ದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ (ಕಾಮರ್ಸ್) ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಗಳಿಸಿದ್ದರು. ಆಕೆಗೆ ಜಮಖಂಡಿಯ BLDE ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (BCA) ಕೋರ್ಸ್‌ಗೆ ಸೇರಬೇಕೆಂಬ ಕನಸಿತ್ತು. ಆದರೆ, ಆಕೆಯ ತಂದೆ ತೀರ್ಥಯ್ಯ ಕಣಬೂರ ಅವರು ಗ್ರಾಮದಲ್ಲಿ ಸಣ್ಣ ಟೀ ಸ್ಟಾಲ್ ನಡೆಸುತ್ತಿದ್ದು, ಆರ್ಥಿಕ ಸಂಕಷ್ಟದಿಂದಾಗಿ ಕಾಲೇಜು ಶುಲ್ಕವನ್ನು ಭರಿಸಲು ಆಗದೇ ಇದ್ದರು. ತಂದೆಯ ಸಾಹಸದ ಹೊರತಾಗಿಯೂ ಶುಲ್ಕಕ್ಕೆ ಹಣವನ್ನು ಹೊಂದಿಸಲು ಸಾಧ್ಯವಾಗಿರಲಿಲ್ಲ.

RelatedPosts

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

ಸರ್ಕಾರದ ನಿಯಮದಿಂದ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನೇ ಕೊಂದ ಪತಿ ಅರೆಸ್ಟ್

ADVERTISEMENT
ADVERTISEMENT

ರಿಷಭ್ ಪಂತ್‌ರ ದಾನಶೀಲತೆ:

ಈ ವಿಷಯ ಗ್ರಾಮದ ಸ್ಥಳೀಯ ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರಿಗೆ ತಿಳಿಯಿತು. ಅನಿಲ್ ಅವರು ತಮ್ಮ ಬೆಂಗಳೂರಿನ ಗೆಳೆಯರ ಮೂಲಕ, ಐಪಿಎಲ್‌ನಲ್ಲಿ ಕೆಲಸ ಮಾಡುವವರ ಸಂಪರ್ಕದಿಂದ ರಿಷಭ್ ಪಂತ್ ಅವರ ಗಮನಕ್ಕೆ ಜ್ಯೋತಿಯ ಕಷ್ಟದ ಪರಿಸ್ಥಿತಿಯನ್ನು ತಂದರು. ಜ್ಯೋತಿಯ ಕತೆಗೆ ಮನಸೋತ ರಿಷಭ್ ಪಂತ್, ಜುಲೈ 17ರಂದು ತಕ್ಷಣವೇ BLDE ಕಾಲೇಜಿನ ಖಾತೆಗೆ 40,000 ರೂ. ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ರಿಷಭ್ ಪಂತ್‌ರ ಈ ಔದಾರ್ಯದಿಂದ ಭಾವುಕರಾದ ಜ್ಯೋತಿ, “ನಾನು ಗಲಗಲಿಯಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದೆ ಮತ್ತು BCA ಕೋರ್ಸ್ ಮಾಡಬೇಕೆಂಬ ಕನಸು ಕಂಡಿದ್ದೆ. ಆದರೆ ಮನೆಯ ಆರ್ಥಿಕ ಪರಿಸ್ಥಿತಿ ಒಳ್ಳೆಯದಾಗಿರಲಿಲ್ಲ. ನಾನು ಅನಿಲ್ ಹುಣಸಿಕಟ್ಟಿ ಅಣ್ಣನ ಬಳಿ ವಿಷಯ ಹೇಳಿಕೊಂಡೆ. ಅವರು ಬೆಂಗಳೂರಿನ ಗೆಳೆಯರ ಮೂಲಕ ರಿಷಭ್ ಪಂತ್ ಅವರಿಗೆ ತಿಳಿಸಿದರು, ಅವರು ನನಗೆ ಸಹಾಯ ಮಾಡಿದರು,” ಎಂದು ಹೇಳಿದ್ದಾರೆ. “ರಿಷಭ್ ಪಂತ್ ಅವರಿಗೆ ದೇವರು ಆರೋಗ್ಯ ಕೊಡಲಿ. ಅವರ ಸಹಾಯ ನನಗೆ ತುಂಬಾ ಮುಖ್ಯವಾಗಿದೆ. ಇಂತಹ ಬಡ ವಿದ್ಯಾರ್ಥಿಗಳಿಗೆ ಅವರು ಮುಂದೆಯೂ ಸಹಾಯ ಮಾಡಲಿ,” ಎಂದು ಆಕೆ ಧನ್ಯವಾದ ಹೇಳಿದ್ದಾರೆ.

ಸದ್ಯ ಜ್ಯೋತಿ ಜಮಖಂಡಿಯ BLDE ಕಾಲೇಜಿನಲ್ಲಿ BCA ಪ್ರಥಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಿಷಭ್ ಪಂತ್‌ರ ಈ ನಿಸ್ವಾರ್ಥ ಸಹಾಯವು ದೇಶಾದ್ಯಂತ ಅನೇಕರ ಮನ ಗೆದ್ದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (39)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ
    September 25, 2026 | 0
  • ‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’
    ‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು
    September 24, 2026 | 0
  • Your paragraph text (16)
    ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು
    September 23, 2026 | 0
  • Untitled design (23)
    2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!
    September 23, 2026 | 0
  • Your paragraph text (4)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version