• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರೂಪೇಶ್ ರಾಜಣ್ಣ ಬಂಧನ: ಜಮೀರ್ ಆಪ್ತ ಸರ್ಫರಾಜ್‌ನ ಗಂಭೀರ ಆರೋಪ ಏನು..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 24, 2025 - 5:49 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (66)

ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮಾಡಿದ ಗಂಭೀರ ಬ್ಲ್ಯಾಕ್‌ಮೇಲ್ ಆರೋಪದಿಂದ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ತಿರುಗಿದೆ. ಈ ಆರೋಪಕ್ಕೆ ದಾಖಲೆ ಸಮೇತ ಸ್ಪಷ್ಟನೆ ಕೇಳಲು ಸಚಿವ ಜಮೀರ್ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿದ ರೂಪೇಶ್ ರಾಜಣ್ಣ ಮತ್ತು ಅವರ ಬೆಂಬಲಿಗರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವರ ನಿವಾಸದ ಮುಂದೆ ನಡೆದ ಹೈಡ್ರಾಮಾ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಾರ್ಯದರ್ಶಿ ಸರ್ಫರಾಜ್ ಖಾನ್ ವಿರುದ್ಧ ಅಕ್ರಮ ರೆಸಾರ್ಟ್ ನಿರ್ಮಾಣದ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಸರ್ಫರಾಜ್, “2006ರಲ್ಲಿ ಈ ಜಮೀನನ್ನು ಖರೀದಿಸಿದ್ದೇನೆ. ಫಾರ್ಮ್‌ಹೌಸ್ ನಿರ್ಮಾಣಕ್ಕೆ ಅಗತ್ಯ ಅನುಮತಿಗಳನ್ನು ಪಡೆದಿದ್ದೇನೆ. ಕಂದಾಯ, ಪಂಚಾಯತ್ ಅನುಮತಿ, ಮತ್ತು ಪೊಲೀಸ್ ಇಲಾಖೆಯಿಂದ ಎನ್‌ಓಸಿ ಪಡೆದಿದ್ದೇನೆ. ಎಲ್ಲವೂ ಕಾನೂನುಬದ್ಧವಾಗಿದೆ,” ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಕೆಲವರು ತನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

RelatedPosts

ಪ್ರಯಾಣಿಕರೇ ಎಚ್ಚರ! ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’-ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ..!

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಬೇಸಿಗೆಯ ಬಿಸಿ, ಇಂದು ಯೆಲ್ಲೋ ಅಲರ್ಟ್ ಘೋಷಣೆ

ಪ್ರೇಮಿಗಳ ದಿನದಂದು ಕೆಂಪೇಗೌಡ ಏರ್ ಪೋರ್ಟ್‌ನಿಂದ 6 ಕೋಟಿ ಗುಲಾಬಿಗಳ ರಫ್ತು!

ಬಾಯ್‌ಫ್ರೆಂಡ್‌ ಜೊತೆ ಹೋಡಿ ಹೋಗಲು ಖತರ್ನಾಕ್ ಪ್ಲಾನ್ ಮಾಡಿದ್ದ ಪ್ರಿಯಾಂಕಾ

ADVERTISEMENT
ADVERTISEMENT

Roopesh

ಈ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ರೂಪೇಶ್ ರಾಜಣ್ಣ ಜಮೀರ್ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿ, “ಸರ್ಫರಾಜ್ ಖಾನ್ ಸುಳ್ಳು ಆರೋಪ ಮಾಡಿದ್ದಾರೆ. ಸತ್ಯವನ್ನು ದಾಖಲೆ ಸಮೇತ ನಿರೂಪಿಸಲಿ. ನಾನು ಹಿಂದೆ ಸರಿಯುವುದಿಲ್ಲ,” ಎಂದು ಘೋಷಿಸಿದರು. ಅವರು ಸಾಮಾಜಿಕ ಜಾಲತಾಣದಲ್ಲಿ ಸರ್ಫರಾಜ್‌ಗೆ ಸವಾಲು ಹಾಕಿದ್ದು, “ನನ್ನ ಸಂಖ್ಯೆಯನ್ನು ಬ್ಲಾಕ್‌ನಿಂದ ತೆಗೆದು, ದಾಖಲೆ ಸಮೇತ ಸತ್ಯ ನಿರೂಪಿಸಿ. ನಾನು ಸಿದ್ಧವಾಗಿದ್ದೇನೆ,” ಎಂದು ತಿಳಿಸಿದ್ದಾರೆ.

Sarfaraz khan

ರೂಪೇಶ್ ರಾಜಣ್ಣ ಮತ್ತು ಅವರ ಬೆಂಬಲಿಗರು ಸಚಿವ ಜಮೀರ್ ಅವರ ಸವೆನ್ ಮಿನಿಸ್ಟರ್ ಕ್ವಾಟ್ರಸ್‌ನಲ್ಲಿರುವ ಸರ್ಕಾರಿ ನಿವಾಸಕ್ಕೆ ಆಗಮಿಸಿದಾಗ, ಪೊಲೀಸರು ಭದ್ರತೆಗಾಗಿ ತೆರಳಿದ್ದರು. ಈ ವೇಳೆ ರೂಪೇಶ್ ರಾಜಣ್ಣ, “ಹೇಡಿಗಳಂತೆ ಪೊಲೀಸರನ್ನು ಮುಂದಿಟ್ಟು ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ,” ಎಂದು ಕಿಡಿಕಾರಿದರು. ಆದರೆ, ಪೊಲೀಸರು ರೂಪೇಶ್ ರಾಜಣ್ಣ ಮತ್ತು ಅವರ ಬೆಂಬಲಿಗರನ್ನು ವಶಕ್ಕೆ ಪಡೆದುಕೊಂಡರು. ಈ ಘಟನೆಯಿಂದ ಸಚಿವರ ನಿವಾಸದ ಮುಂದೆ ತೀವ್ರ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 18T074901.130

ಪ್ರಯಾಣಿಕರೇ ಎಚ್ಚರ! ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’-ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ..!

by ಯಶಸ್ವಿನಿ ಎಂ
February 18, 2026 - 7:55 am
0

Untitled design 2026 02 18T071357.504

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಬೇಸಿಗೆಯ ಬಿಸಿ, ಇಂದು ಯೆಲ್ಲೋ ಅಲರ್ಟ್ ಘೋಷಣೆ

by ಯಶಸ್ವಿನಿ ಎಂ
February 18, 2026 - 7:16 am
0

Untitled design 2026 02 18T065206.347

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮ ದಿನಾಂಕದ ಆಧಾರದ ಮೇಲೆ ಇಂದಿನ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
February 18, 2026 - 6:58 am
0

Untitled design 2026 02 18T063733.262

ರಾಶಿ ಭವಿಷ್ಯ: ಇಂದಿನ ನಿಮ್ಮ ರಾಶಿ ಫಲದ ಸಂಪೂರ್ಣ ಮಾಹಿತಿ

by ಯಶಸ್ವಿನಿ ಎಂ
February 18, 2026 - 6:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T074901.130
    ಪ್ರಯಾಣಿಕರೇ ಎಚ್ಚರ! ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’-ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ..!
    February 18, 2026 | 0
  • Untitled design 2026 02 18T071357.504
    ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಬೇಸಿಗೆಯ ಬಿಸಿ, ಇಂದು ಯೆಲ್ಲೋ ಅಲರ್ಟ್ ಘೋಷಣೆ
    February 18, 2026 | 0
  • Untitled design 2026 02 17T180530.830
    ಪ್ರೇಮಿಗಳ ದಿನದಂದು ಕೆಂಪೇಗೌಡ ಏರ್ ಪೋರ್ಟ್‌ನಿಂದ 6 ಕೋಟಿ ಗುಲಾಬಿಗಳ ರಫ್ತು!
    February 17, 2026 | 0
  • BeFunky collage 2026 02 17T173554.580
    ಬಾಯ್‌ಫ್ರೆಂಡ್‌ ಜೊತೆ ಹೋಡಿ ಹೋಗಲು ಖತರ್ನಾಕ್ ಪ್ಲಾನ್ ಮಾಡಿದ್ದ ಪ್ರಿಯಾಂಕಾ
    February 17, 2026 | 0
  • BeFunky collage 2026 02 17T161816.404
    ನಿದ್ರಿಸುತ್ತಿದ್ದ 4 ವರ್ಷದ ಮಗುವನ್ನು ಕ್ಯಾಬ್‌ನಲ್ಲೇ ಬಿಟ್ಟು ಹೋದ ಪೋಷಕರು
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version