• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಾಗರದಲ್ಲಿ ಭೀಕರ ಕೊಲೆ: ಕೆಫೆ ಮಾಲೀಕನಿಂದ ಅಡುಗೆಯವನ ಹತ್ಯೆ, ಕಾರಿನಲ್ಲಿ ಶವ ಇಟ್ಟು ಇಡೀ ದಿನ ಸುತ್ತಾಟ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2026 - 12:01 pm
in ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
BeFunky collage (7)

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಹಣಕಾಸಿನ ಸಣ್ಣ ವಿವಾದದಿಂದ ಆರಂಭವಾದ ಜಗಳ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೆಫೆ ಮಾಲೀಕ ಇಮ್ರಾನ್ ತನ್ನ ಅಡುಗೆಯವನಾದ ಟಿಂಕೂ ಶರ್ಮಾ (26) ಎಂಬ ಯುವಕನನ್ನು ಸ್ನೂಕರ್ ಸ್ಟಿಕ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ನಂತರ ಶವವನ್ನು ತನ್ನ ಕಾರಿನಲ್ಲಿ ಇಟ್ಟುಕೊಂಡು ಇಡೀ ದಿನ ಊರು ಸುತ್ತಾಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯ ವಿವರ :

RelatedPosts

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ADVERTISEMENT
ADVERTISEMENT

ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆ ಮತ್ತು ಗೇಮ್‌ಝೋನ್‌ನಲ್ಲಿ ಅಡುಗೆಯವನಾಗಿ ಕೆಲಸ ಮಾಡುತ್ತಿದ್ದ ಬಿಹಾರದ ಪಾಟ್ನಾ ಸಮೀಪದ ಬಲ್ಪಾಪುರ ನಿವಾಸಿ ಟಿಂಕೂ ಶರ್ಮಾ (26) ಅವರನ್ನು ಕೆಫೆ ಮಾಲೀಕ ಇಮ್ರಾನ್ ಕೊಲೆ ಮಾಡಿದ್ದಾನೆ.

ಬುಧವಾರ ತಡರಾತ್ರಿ ಟಿಂಕೂ ಹಣ ಕದಿಯುತ್ತಿದ್ದಾನೆ ಎಂಬ ಆರೋಪದ ಮೇಲೆ ಇಬ್ಬರ ನಡುವೆ ವಾಗ್ವಾದ ಶುರುವಾಗಿತ್ತು. ಗುರುವಾರ ಬೆಳಿಗ್ಗೆ ಜಗಳ ತೀವ್ರಗೊಂಡು ಆವೇಶಕ್ಕೊಳಗಾದ ಇಮ್ರಾನ್ ಸ್ನೂಕರ್ ಸ್ಟಿಕ್‌ನಿಂದ ಟಿಂಕೂ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.

ಶವದೊಂದಿಗೆ ಸುತ್ತಾಟ :

ಕೊಲೆಯ ನಂತರ ಗಾಬರಿಗೊಂಡ ಇಮ್ರಾನ್, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ತನ್ನ KA-15-M-7022 ನೋಂದಣಿ ಸಂಖ್ಯೆಯ ಹೊಂಡಾ ಸಿಟಿ ಕಾರಿನಲ್ಲಿ ಇರಿಸಿಕೊಂಡಿದ್ದಾನೆ. ನಿರ್ಜನ ಪ್ರದೇಶಗಳು, ರೈಲ್ವೆ ಹಳಿ ಬಳಿ ಶವ ಎಸೆಯಲು ಯತ್ನಿಸಿದ್ದರೂ ವಿಫಲನಾಗಿ, ಇಡೀ ದಿನ ಕಾರಿನಲ್ಲಿ ಶವ ಇಟ್ಟುಕೊಂಡೇ ಪಟ್ಟಣದ ವಿವಿಧ ಭಾಗಗಳಲ್ಲಿ ಸುತ್ತಾಡಿದ್ದಾನೆ. ಕೊನೆಗೆ ನೆಹರು ನಗರದಲ್ಲಿರುವ ತನ್ನ ಮನೆ ಮುಂದೆ ಕಾರು ನಿಲ್ಲಿಸಿದ್ದಾನೆ.

ಪೊಲೀಸ್ ಕಾರ್ಯಾಚರಣೆ

ಕಾರಿನಲ್ಲಿ ಶವ ಇರುವುದನ್ನು ಗಮನಿಸಿದ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ ಆರೋಪಿ ಇಮ್ರಾನ್ ಅನ್ನು ವಶಕ್ಕೆ ಪಡೆದಿದ್ದಾರೆ. ಶವವನ್ನು ಪೊಸ್ಟ್‌ಮಾರ್ಟಂಗೆ ಕಳುಹಿಸಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಬೆನಕ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಸ್‌ಪಿ ಬಿ. ನಿಖಿಲ್ ಹೇಳಿದ್ದು: “ಹಣಕಾಸಿನ ವಿವಾದದಿಂದ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯಗೊಂಡಿದೆ. ಟಿಂಕೂ ಶರ್ಮಾ ಆರು ತಿಂಗಳ ಹಿಂದೆ ಕೆಲಸಕ್ಕಾಗಿ ಬಿಹಾರದಿಂದ ಬಂದಿದ್ದ. ತನಿಖೆ ಮುಂದುವರೆದಿದೆ.”

ನಗರದ ಹೃದಯಭಾಗದಲ್ಲಿ ನಡೆದ ಈ ಭೀಕರ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಆಘಾತ ಸೃಷ್ಟಿಸಿದೆ. ಸಣ್ಣ ಹಣಕಾಸಿನ ವಿವಾದವೇ ಹತ್ಯೆಗೆ ಕಾರಣವಾಗಿರುವುದು ಜನರನ್ನು ಬೆಚ್ಚಿಬೀಳಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T141448.658

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

by ಶಾಲಿನಿ ಕೆ. ಡಿ
May 27, 2026 - 2:15 pm
0

Untitled design 2026 05 27T134253.914

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

by ಶಾಲಿನಿ ಕೆ. ಡಿ
May 27, 2026 - 1:44 pm
0

Untitled design 2026 05 27T131606.851

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 1:16 pm
0

Untitled design 2026 05 27T125747.171

ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 27, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T125747.171
    ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ
    May 27, 2026 | 0
  • Untitled design 2026 05 27T114027.909
    ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?
    May 27, 2026 | 0
  • Untitled design 2026 05 27T110749.348
    ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
    May 27, 2026 | 0
  • Untitled design 2026 05 27T095202.881
    ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್
    May 27, 2026 | 0
  • Untitled design 2026 05 27T092615.976
    ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version