• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪ್ರಧಾನಿ ಮೋದಿಯವರ ಸರ್ವಾಧಿಕಾರಿ ಧೋರಣೆಗೆ ಹರಿಹಾಯ್ದ ಸಚಿವ ಸಂತೋಷ್ ಲಾಡ್

ಬಿಜೆಪಿಯವರು ತಿರಂಗಾ ಯಾತ್ರೆ ಬೇಡ, ಟ್ರಂಪ್ ಯಾತ್ರೆ ಮಾಡಲಿ: ಸಚಿವ ಲಾಡ್ ವ್ಯಂಗ್ಯ

admin by admin
May 15, 2025 - 12:15 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 15t121449.548

ಬೆಂಗಳೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಡವಳಿಕೆ ಮತ್ತು ಕದನ ವಿರಾಮದ ನಿರ್ಧಾರದ ಕುರಿತು ತೀವ್ರ ಟೀಕೆಗಳನ್ನು ಮಾಡಿದ್ದಾರೆ. ಕಳೆದ 22 ದಿನಗಳಲ್ಲಿ ದೇಶದಲ್ಲಿ ನಡೆದ ಘಟನೆಗಳು ಜನರ ಮುಂದಿವೆ ಎಂದು ಸಚಿವ ಲಾಡ್ ಹೇಳಿದ್ದಾರೆ.

ಭಾರತೀಯ ಸೇನೆಯು ದೇಶದ ಹಿತವನ್ನು ಕಾಪಾಡಿದ್ದು, ಪಾಕಿಸ್ತಾನದ ವಿರುದ್ಧ ಮೇಲುಗೈ ಸಾಧಿಸಿದೆ ಎಂದು ಶ್ಲಾಘಿಸಿದ ಅವರು, ಸೇನೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆದರೆ, ಕದನ ವಿರಾಮದ ನಿರ್ಧಾರ ಮತ್ತು ಪ್ರಧಾನಿಯವರ ಕೆಲವು ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

RelatedPosts

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

ಕೂಡಲಸಂಗಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ: ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸಿದ ಸಿಎಂ

ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು

ಮೈಸೂರು ದಸರಾ: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ

ADVERTISEMENT
ADVERTISEMENT

ಪಾಕಿಸ್ತಾನದವರು ಸಂಪರ್ಕ ಮಾಡಿದ ಕಾರಣಕ್ಕೆ ಕದನ ವಿರಾಮ ಘೋಷಿಸಲಾಯಿತು ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಕದನ ವಿರಾಮದ ನಂತರವೂ ಪಾಕಿಸ್ತಾನ ದಾಳಿಗಳನ್ನು ಮುಂದುವರೆಸಿದೆ. ಈ ಸಂದರ್ಭದಲ್ಲಿ ದೇಶದ ಜನತೆಯ ಬೆಂಬಲ ಸರ್ಕಾರಕ್ಕೆ ಇದ್ದರೂ, ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಬೇಕೆಂಬ ನಿರೀಕ್ಷೆ ಜನರಲ್ಲಿತ್ತು. ಆದರೆ, ಯಾವ ಆಧಾರದ ಮೇಲೆ ಕದನ ವಿರಾಮ ಮಾಡಲಾಯಿತು ಎಂಬುದಕ್ಕೆ ಸ್ಪಷ್ಟ ಉತ್ತರವಿಲ್ಲ ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಸರ್ವಪಕ್ಷದ ಸಭೆಗೆ ಗೈರಾಗಿದ್ದಾರೆ ಮತ್ತು ಸಂಸತ್ತಿಗೂ ಆಗಮಿಸುತ್ತಿಲ್ಲ ಎಂದು ಲಾಡ್ ಟೀಕಿಸಿದ್ದಾರೆ. “ನಾನೇ ಸುಪ್ರೀಂ, ಯಾವ ಸಭೆಗೂ ಭಾಗಿಯಾಗುವುದಿಲ್ಲ ಎಂಬ ಸಂದೇಶವನ್ನು ಮೋದಿ ಕೊಡುತ್ತಿದ್ದಾರೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಿದ್ದೇನೆ” ಎಂದು ಹೇಳಿರುವಂತೆ, ಮೋದಿಯವರ ಕದನ ವಿರಾಮದ ನಿರ್ಧಾರವೂ ವ್ಯಾಪಾರಕ್ಕಾಗಿಯೇ ಆಗಿರಬಹುದೇ ಎಂದು ಲಾಡ್ ಕಿಡಿಕಾರಿದ್ದಾರೆ.

ಬಿಜೆಪಿಯವರು ತಿರಂಗಾ ಯಾತ್ರೆ ಬೇಡ, ಟ್ರಂಪ್ ಯಾತ್ರೆ ಮಾಡಲಿ” ಎಂದು ವ್ಯಂಗ್ಯವಾಡಿದ ಅವರು, ಟ್ರಂಪ್ ಅವರ ಭಾವಚಿತ್ರವನ್ನು ಹಾಕಿಕೊಂಡು ಯಾತ್ರೆ ಮಾಡಲಿ ಎಂದು ಕೈ ಮುಗಿದು ಮನವಿ ಮಾಡಿದ್ದಾರೆ.

ಲಾಡ್ ಅವರು ಮೋದಿಯವರ 11 ವರ್ಷದ ಆಡಳಿತವನ್ನು ಸರ್ವಾಧಿಕಾರಿ ಧೋರಣೆ ಎಂದು ಕರೆದಿದ್ದಾರೆ. “ಪಂಚಾಯತಿಯಿಂದ ಸಂಸತ್ತಿನವರೆಗೆ ಎಲ್ಲೆಡೆ ಮೋದಿಯವರೇ ಕಾಣುತ್ತಾರೆ. ಎಲ್ಲವೂ ಅವರ ಕ್ಯಾಮರಾ, ಅವರ ಮಾತು. ಈ ಯುದ್ಧವನ್ನು ಪಬ್ಲಿಸಿಟಿಗಾಗಿ ಮಾಡಲಾಯಿತೇ?” ಎಂದು ಅವರು ಆಕ್ಷೇಪಿಸಿದ್ದಾರೆ. ಪೆಹಲ್ಗಾಮ್‌ನಲ್ಲಿ ನಡೆದ ದಾಳಿಯ ವಿಚಾರದಲ್ಲಿ ಭದ್ರತಾ ವೈಫಲ್ಯವಾಗಿದೆ ಎಂದು ಆರೋಪಿಸಿರುವ ಲಾಡ್, ಈ ಬಗ್ಗೆ ಪ್ರಧಾನಿ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

Your paragraph text 2026 09 04T211246.624

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by ಶಾಲಿನಿ ಕೆ. ಡಿ
September 4, 2026 - 9:19 pm
0

Your paragraph text 2026 09 04T205026.950

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
September 4, 2026 - 8:55 pm
0

Your paragraph text 2026 09 04T202545.588

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
September 4, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T213801.474
    ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ
    September 4, 2026 | 0
  • Your paragraph text 2026 09 04T184435.508
    ಕೂಡಲಸಂಗಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ: ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸಿದ ಸಿಎಂ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
  • Untitled design 2026 09 04T165825.876
    ಮೈಸೂರು ದಸರಾ: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ
    September 4, 2026 | 0
  • Untitled design 2026 09 04T154905.486
    ಬಾಗಲಕೋಟೆ ಶಾಲೆಯಲ್ಲಿ ಮೇಲ್ಛಾವಣಿ ಕುಸಿತ: ಮುಖ್ಯಶಿಕ್ಷಕ ಸೇರಿ ಇಬ್ಬರು ಇಂಜಿನಿಯರ್‌ಗಳು ಅಮಾನತು
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version