• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡ್ಲಾ..!?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 19, 2025 - 5:34 pm
in ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Film 2025 04 19t172658.083

ತನ್ನ ಪಾಡಿಗೆ ತಾನು ಓದಿಕೊಂಡು ಜಾಲಿಯಾಗಿದ್ದ ಹುಡುಗಿಯೊಬ್ಬಳೀಗ ಮಣ್ಣಲ್ಲಿ ಮಣ್ಣಾಗಿದ್ದಾಳೆ.ತಾನು ಇಷ್ಟ ಪಟ್ಟ ಹುಡುಗನ ಜೊತೆ ಮದುವೆಯಾಗೋ ಕನಸು ಕಂಡಿದ್ದ ಹುಡುಗಿ ಏಕಾಏಕಿ ಹೆಣವಾಗಿದ್ದಾಳೆ. ಮುಸ್ಲಿಂ ವ್ಯಕ್ತಿಯೊಬ್ಬ ಕಾಲ್ ಮಾಡಿ ಟಾರ್ಚರ್ ಮಾಡಿದ ಹಿನ್ನಲೆ‌ ಯುವತಿ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪ ಈಗ ಹಾವೇರಿ ಜಿಲ್ಲೆಯಾದ್ಯಂತ ದೊಡ್ಡ ಸುದ್ದಿಯಾಗಿದೆ.

ಮನೆಯಲ್ಲಿ ಬಡತನ ಇದ್ರೂ ಓದೋ ಹುಮ್ಮಸ್ಸಿಗೇನೂ ಕಡಿಮೆ ಇರಲಿಲ್ಲ. ಆ ಯುವತಿ ನೂರಾರು ಕನಸು ಕಂಡಿದ್ದಳು. ಮನೆಯವರನ್ನು ಒಪ್ಪಿಸಿ ತಾನು ಪ್ರೀತಿಸಿದ ಹುಡುಗನ ಜೊತೆ ಮದುವೆಯಾಗಿ ಬಾಳಬೇಕೆಂಬ ಮಹದಾಸೆ  ಇಟ್ಟುಕೊಂಡಿದ್ದಳು. ಆದರೆ ಆ ಕನಸು ಆಸೆಗಳು ಈಡೇರಲೇ ಇಲ್ಲ. ತಾನಿದ್ದ ಹಾಸ್ಟೆಲ್ ನಲ್ಲೇ ನೇಣಿಗೆ ಶರಣಾಗಿ ಒದ್ದಾಡಿ ಜೀವ ಬಿಟ್ಟಿದ್ದಾಳೆ. ಅಷ್ಟಕ್ಕೂ ಹೀಗೆ ನೇಣು ಹಾಕಿಕೊಂಡು ಜೀವ ಬಿಟ್ಟ ಈ ಯುವತಿ ಹೆಸರು ಶಿಲ್ಪಾ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕು ಚಿಕ್ಕಮಲ್ಲೂರು ಗ್ರಾಮದ ಯುವತಿ. ಬಡ ದಲಿತ ಕುಟುಂಬದ ಯುವತಿ ಶಿಲ್ಪಾ ಪ್ರತಿಭಾವಂತೆ. ಓದೋದ್ರಲ್ಲಿ ಎತ್ತಿದ ಕೈ. ಬೆಳಗಾವಿಯಲ್ಲಿ ಬಿಸಿಎ ವಿಧ್ಯಾಭ್ಯಾಸ ಮಾಡ್ತಿದ್ದ ಶಿಲ್ಪಾಗೆ 22 ವರ್ಷ ವಯಸ್ಸು. ಕಳೆದ ಏಪ್ರೀಲ್ 12 ರಂದು ಬೆಳಿಗ್ಗೆ ಬೆಳಗಾವಿಯಲ್ಲಿ ತಾನಿದ್ದ ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾಗಿದ್ಲು. ಪ್ರಾರಂಭದಲ್ಲಿ ಶಿಲ್ಲಾ ಆತ್ಮಹತ್ಯೆಗೆ ಕಾರಣ ತಿಳಿದುಬಂದಿರಲಿಲ್ಲ. ಆದರೆ ಮುಸ್ಲಿಂ ವ್ಯಕ್ತಿಯ ಟಾರ್ಚರ್‌‌ಗೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರೋ ವಿಚಾರ ಈಗ ಬಯಲಾಗಿದೆ.ಪ್ರಮೋದ್ ಮುತಾಲಿಕ ಕುಟುಂಬ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ನಮಗೆ ಏನೋ ಗೊತ್ತಿಲ್ಲ. ತಪ್ಪಿದಸ್ತರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

RelatedPosts

ಹಾಸನ ಜಿಮ್‌ನಲ್ಲಿ ಭುಜ ತಗುಲಿದ್ದಕ್ಕೆ ಒಂದು ಪಂಚ್‌: ಯುವಕ ಕೋಮಾಗೆ!

ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕರಾವಳಿಯಲ್ಲಿ ಮತ್ತೆ ಹೀಟ್‌ವೇವ್ ಎಚ್ಚರಿಕೆ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌‌ಗೆ ವ್ಯಕ್ತಿ ಬಲಿ ಇಬ್ಬರಿಗೆ ಗಂಭೀರ ಗಾಯ

ADVERTISEMENT
ADVERTISEMENT

ದಲಿತ ಯುವತಿ ಶಿಲ್ಪಾ ಆತ್ಮಹತ್ಯೆ ಹಿಂದಿನ ಕಾರಣ ಬಹಿರಂಗವಾಗಿದೆ. ಶಿಲ್ಪಾ ಶಿಗ್ಗಾಂವಿ ಪಟ್ಟಣದ ನವೀನ್ ಎಂಬ ಯುವಕನ ಜೊತೆ ಲವ್ ನಲ್ಲಿದ್ದಳು‌.ನವೀನ್ ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸ ಮಾಡ್ತಿದ್ದ.ಫರ್ನಿಚರ್ ಅಂಗಡಿ ಮಾಲೀಕನೇ ರಂಜಾನ್ ನದಾಫ್.ಕೆಲ ದಿನಗಳ ಹಿಂದಷ್ಟೇ ನವೀನ್ ಮೇಲೆ ಫರ್ನಿಚರ್ ಅಂಗಡಿಯಲ್ಲಿ‌ ಕಳ್ಳತನ ಮಾಡಿದ ಆರೋಪ ಕೇಳಿ ಬಂದಿತ್ತು.ನವೀನ್ ಮೇಲೆ ಸಿಟ್ಟಾಗಿದ್ದ ಅಂಗಡಿ ಮಾಲೀಕ ರಂಜಾನ್ ನದಾಫ್ ನವೀನ್ ಮೊಬೈಲ್ ಕಸಿದುಕೊಂಡಿದ್ದ.ಮೊಬೈಲ್ ನೋಡಿದಾಗ ನವೀನ್ ಶಿಲ್ಪಾ ಜೊತೆ ಚಾಟಿಂಗ್ ಮಾಡಿರೋದು ಗೊತ್ತಾಗಿದೆ.ನವೀನ್ ಮೊಬೈಲ್ ನಲ್ಲಿದ್ದ ಶಿಲ್ಪಾ ನಂಬರ್ ತಗೊಂಡು ರಂಜಾನ್ ನದಾಫ್ ಶಿಲ್ಪಾಗೆ ಕರೆ ಮಾಡಿ ಟಾರ್ಚರ್ ಮಾಡಿದ್ದ.ನವೀನ್ ನಿನಗೆ ದುಡ್ಡು ಕಳಿಸಿದ್ದಾನೆ, ನಿಮಗೆ ದುಡ್ಡು ಎಲ್ಲಿಂದ ಬಂತು?
ನಮ್ಮ ಫರ್ನಿಚರ್ ಅಂಗಡಿಯಲ್ಲಿ ಕಳ್ಳತನ ಮಾಡಿ ನವೀನ್ ನಿನಗೆ ಹಣ‌ ಕಳಿಸಿದ್ದಾನೆ.ಇದನ್ನು ಬಹಿರಂಗ ಮಾಡ್ತೀನಿ,ನಿಮ್ ತಂದೆ ತಾಯಿಗೂ ಹೇಳ್ತೀನಿ ಎಂದು ಬ್ಲಾಕ್ ಮೇಲ್ ಮಾಡಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ಮಾದ್ಯಮಗಳ ಮುಂದೆ ಶಿಲ್ಪಾ ಪ್ರಿಯಕರ ನವೀನ್ ಎಳೆ ಎಳೆಯಾಗಿ ಶಿಲ್ಪಾ ಆತ್ಮಹತ್ಯೆ ಕಾರಣ ಬಿಚ್ಚಿಟ್ಟಿದ್ದಾನೆ.

ಇತ್ತ ಫರ್ನಿಚರ್ ಅಂಗಡಿ ಮಾಲೀಕ ರಂಜಾನ್ ನದಾಫ್ ಬಂಧಿಸಲು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ‌ ಆತ್ಮಹತ್ಯೆ ಮಾಡಿಕೊಂಡಿದ್ದ ಶಿಲ್ಪಾ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಪ್ರಮೋದ್ ಮುತಾಲಿಕ್ ಘಟನೆ ಕುರಿತು ಆಕ್ರೋಶ ಹೊರ ಹಾಕಿದರು.
ನವೀನ್ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ. ನವೀನ್ ಮನೆಯಲ್ಲಿ ಬಹಳ ಬಡತನ ಇತ್ತು.ಅವರ ತಾಯಿಗೆ ಔಷಧಿ ಕೊಡಿಸಬೇಕಿತ್ತು. ನವೀನ್‌‌‌ಗೆ ರಂಜಾನ್ ನದಾಫ್ ಸ್ಯಾಲರಿನೇ ಕೊಟ್ಟಿಲ್ಲ. ಹೀಗಾಗಿ ಅಂಗಡಿಯಲ್ಲಿ ಸ್ವಲ್ಪ ವಸ್ತು ಕಳ್ಳತನ ಮಾಡಿ ತಾಯಿಗೆ ಔಷಧಿ ಕೊಡಿಸಿದ್ದಾನೆ. ಅದಕ್ಕಾಗಿಯೇ ನವೀನ್‌‌‌ಗೆ ಹೊಡೆದು ಬಡೆದು ರಂಜಾನ್ ಪೊಲೀಸ್ ಕಂಪ್ಲೇಂಟ್ ಮಾಡಿದ್ದಾನೆ.
ನವೀನ್ ಮೊಬೈಲ್ ಕಸಿದುಕೊಂಡು ಅದರಲ್ಲಿ ಶಿಲ್ಪಾ ನಂಬರ್ ತಗೊಂಡು ಟಾರ್ಚರ್ ಮಾಡಿದ್ದಾನೆ.ಇದರಿಂದ ಆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದಾಳೆ.ರಂಜಾನ್ ನದಾಫ್‌‌‌‌ನನ್ನು ಒದ್ದು ಒಳಗೆ ಹಾಕಿ ಎಂದು ಆಗ್ರಹಿಸಿದ್ದಾರೆ.

ಶಿಲ್ಪಾ ಆತ್ಮಹತ್ಯೆ ಪ್ರಕರಣದಲ್ಲಿ ರಂಜಾನ್ ನದಾಫ್‌‌‌‌ ನಿಜಕ್ಕೂ ತಪ್ಪು ಮಾಡಿದ್ದಾನಾ? ಎಂಬ ಬಗ್ಗೆ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (47)

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 13, 2026 - 11:35 pm
0

BeFunky collage (46)

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

by ಶ್ರೀದೇವಿ ಬಿ. ವೈ
May 13, 2026 - 11:17 pm
0

BeFunky collage (44)

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

by ಶ್ರೀದೇವಿ ಬಿ. ವೈ
May 13, 2026 - 10:43 pm
0

BeFunky collage (45)

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

by ಶ್ರೀದೇವಿ ಬಿ. ವೈ
May 13, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (42)
    ಹಾಸನ ಜಿಮ್‌ನಲ್ಲಿ ಭುಜ ತಗುಲಿದ್ದಕ್ಕೆ ಒಂದು ಪಂಚ್‌: ಯುವಕ ಕೋಮಾಗೆ!
    May 13, 2026 | 0
  • Untitled design 2026 05 13T121035.013
    ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
    May 13, 2026 | 0
  • Untitled design 2026 05 13T084105.725
    ಕರಾವಳಿಯಲ್ಲಿ ಮತ್ತೆ ಹೀಟ್‌ವೇವ್ ಎಚ್ಚರಿಕೆ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ
    May 13, 2026 | 0
  • Untitled design 2026 05 13T073928.460
    ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌‌ಗೆ ವ್ಯಕ್ತಿ ಬಲಿ ಇಬ್ಬರಿಗೆ ಗಂಭೀರ ಗಾಯ
    May 13, 2026 | 0
  • BeFunky collage (20)
    ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ವೃದ್ಧರು ದಾರುಣ ಸಾವು!
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version