• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಶಿವಮೊಗ್ಗ

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

ಕವಿತಾ by ಕವಿತಾ
August 25, 2026 - 4:38 pm
in ಶಿವಮೊಗ್ಗ
0 0
0
ಯಶ್ (2)

ಶಿವಮೊಗ್ಗ: ಈದ್ ಮಿಲಾದ್ ಆಚರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು,  ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ಹಾಗೂ ಡಿಜೆ ಸಿಸ್ಟಮ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಇಂದಿನಿಂದ ಆಗಸ್ಟ್ 28ರವರೆಗೆ ಈ ನಿರ್ಬಂಧಗಳು ಜಾರಿಯಲ್ಲಿರಲಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ನಿಷೇಧ

RelatedPosts

ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಎಜಿಎಂ ಆತ್ಮಹತ್ಯೆ

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

ADVERTISEMENT
ADVERTISEMENT

ಡಿಜೆ ಸಿಸ್ಟಮ್ ಬಳಕೆ ಬ್ಯಾನ್, ಸಿಡಿಮದ್ದು ಬಳಕೆಗೆ ನಿಷೇಧ 

ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

ಶಿವಮೊಗ್ಗ ಜಿಲ್ಲೆಯಾದ್ಯಂತ ಈದ್ ಮಿಲಾದ್‌ ಪ್ರಯುಕ್ತ ನಡೆಯಬಹುದಾದ ಬೈಕ್ ರ್ಯಾಲಿಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಇದರ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಡಿಜೆ ಸಿಸ್ಟಮ್ ಬಳಕೆಯನ್ನೂ ನಿಷೇಧಿಸಲಾಗಿದೆ. ಡಿಜೆ ಸೌಂಡ್‌ನಿಂದ ಉಂಟಾಗುವ ಶಬ್ಧ ಮಾಲಿನ್ಯದಿಂದ ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಬಳಕೆಯ ಮೇಲೆ ಕೂಡಾ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಸಿಡಿಮದ್ದು ಸಿಡಿಸುವುದರಿಂದ ಪ್ರಾರ್ಥನಾ ಸ್ಥಳಗಳು ಹಾಗೂ ಇತರ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಮತ್ತೊಂದೆಡೆ, ಕಲರ್ ಪೇಪರ್ ಬ್ಲಾಸ್ಟಿಂಗ್‌ನಿಂದ ಪರಿಸರಕ್ಕೆ ಹಾನಿಯಾಗುವ ಸಾಧ್ಯತೆಯನ್ನೂ ಪರಿಗಣಿಸಲಾಗಿದೆ ಎಂದು ತಿಳಿದು ಬಂದಿದೆ.

ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಜಿಲ್ಲಾಡಳಿತದ ಪ್ರಮುಖ ಉದ್ದೇಶವಾಗಿದೆ.

ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಸಾರ್ವಜನಿಕರು ಹಾಗೂ ಸಂಘಟಕರು ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಒಮದು ವೇಳೆ ಈ ಆದೇಶ ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸುವುದು, ಡಿಜೆ ಸಿಸ್ಟಮ್ ಬಳಸುವುದು, ಸಿಡಿಮದ್ದು ಸಿಡಿಸುವುದು ಅಥವಾ ಕಲರ್ ಪೇಪರ್ ಬ್ಲಾಸ್ಟಿಂಗ್ ನಡೆಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈದ್ ಮಿಲಾದ್ ಆಚರಣೆಯನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ನಡೆಸಲು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಈದ್ ಮಿಲಾದ್‌ ಆಚರಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಕಾನೂನು ಕ್ರಮ ಕೈಕೊಂಡಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

by ಕವಿತಾ
October 13, 2026 - 11:31 am
0

1

3 ವಾರ ಕಳೆದರೂ ಕಮ್ಮಿಯಾಗದ ‘ಪ್ರೇಮದ ಊರಲಿ’ ಹವಾ; ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಲ್!

by ದಿಶಾ ಕೆ. ಎಸ್.
October 13, 2026 - 11:10 am
0

Untitled design 2026 10 13T100356.981

ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ

by ದಿಶಾ ಕೆ. ಎಸ್.
October 13, 2026 - 10:08 am
0

Untitled design 2026 10 13T083643.961

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

by ದಿಶಾ ಕೆ. ಎಸ್.
October 13, 2026 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ
    October 8, 2026 | 0
  • Untitled design (6)
    ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಎಜಿಎಂ ಆತ್ಮಹತ್ಯೆ
    October 5, 2026 | 0
  • Untitled design 2026 10 02T181802.371
    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
    October 2, 2026 | 0
  • Untitled design (45)
    ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ
    September 25, 2026 | 0
  • Your paragraph text (3)
    ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version