• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಶಿವಮೊಗ್ಗ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ಕವಿತಾ by ಕವಿತಾ
August 26, 2026 - 5:54 pm
in ಶಿವಮೊಗ್ಗ
0 0
0
Untitled design (36)

ಶಿವಮೊಗ್ಗ ಆ. 26: ಮಲೆನಾಡಿನ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ನಗರದ ವಿವಿಧ ಭಾಗಗಳಲ್ಲಿ ಮುಸ್ಲಿಂ ಸಮುದಾಯದವರು ಸಡಗರದಿಂದ ಆಚರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಅದ್ಧೂರಿ ಮೆರವಣಿಗೆಗಳು ನಡೆಯುತ್ತಿದ್ದು, ಸಾವಿರಾರು ಮಂದಿ ಭಾಗವಹಿಸಿದ್ದಾರೆ.

ನಗರದ ಗಾಂಧಿ ಬಜಾರ್‌ನಲ್ಲಿರುವ ಸುನ್ನಿ ಜಾಮಿಯಾ ಮಸ್ಜಿದ್‌ನಿಂದ ಮುಖ್ಯ ಈದ್ ಮಿಲಾದ್ ಮೆರವಣಿಗೆ ಆರಂಭಗೊಂಡಿದೆ. ನಗರದ ವಿವಿಧ ಪ್ರದೇಶಗಳಿಂದ ಹೊರಟ ಮೆರವಣಿಗೆಗಳು ಮುಖ್ಯ ಮೆರವಣಿಗೆಯೊಂದಿಗೆ ಸೇರಿಕೊಂಡಿವೆ. ಜಾಮಿಯಾ ಮಸ್ಜಿದ್‌ನಿಂದ ಆರಂಭವಾದ ಮೆರವಣಿಗೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳ ಮೂಲಕ ಸಾಗುತ್ತಿದೆ.

RelatedPosts

ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಎಜಿಎಂ ಆತ್ಮಹತ್ಯೆ

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

ADVERTISEMENT
ADVERTISEMENT

ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದವರು ಪಾಲ್ಗೊಂಡಿದ್ದು, ಯುವಕರು ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ. ಮೆರವಣಿಗೆ ಸಾಗುವ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಬಾವುಟ, ಬಂಟಿಂಗ್ಸ್ ಮತ್ತು ಕಟೌಟ್‌ಗಳನ್ನು ಅಳವಡಿಸಲಾಗಿದ್ದು, ಹಬ್ಬದ ವಾತಾವರಣ ಕಳೆಗಟ್ಟಿದೆ.

ಈದ್ ಮಿಲಾದ್ ಮೆರವಣಿಗೆಯನ್ನು ವೀಕ್ಷಿಸಲು ನಗರದ ವಿವಿಧ ಭಾಗಗಳಿಂದ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಮೆರವಣಿಗೆಯಲ್ಲಿ ಡಿಜೆ ಸಾಂಗ್ಸ್‌ಗೆ ಯುವಕರು ಸಂಭ್ರಮಿಸುತ್ತಿರುವ ದೃಶ್ಯಗಳು ಕಂಡುಬಂದಿವೆ.

ರಾತ್ರಿ 9 ಗಂಟೆ ವೇಳೆಗೆ ಮೆರವಣಿಗೆ ಅಂತ್ಯ?

ಗಾಂಧಿ ಬಜಾರ್‌ನ ಜಾಮಿಯಾ ಮಸ್ಜಿದ್‌ನಿಂದ ಆರಂಭವಾಗಿರುವ ಪ್ರಮುಖ ಮೆರವಣಿಗೆ ನಗರದ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಎಎ ಸರ್ಕಲ್ ಬಳಿ ರಾತ್ರಿ 9 ಗಂಟೆ ವೇಳೆಗೆ ಅಂತ್ಯಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಮೆರವಣಿಗೆ ಸಾಗುವ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಭದ್ರತೆಗಾಗಿ 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ವಹಿಸಲಾಗಿದ್ದು, ಸಿಸಿ ಕ್ಯಾಮೆರಾಗಳ ಮೂಲಕವೂ ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ.

ಇದರ ಜೊತೆಗೆ ಡ್ರೋನ್ ಕ್ಯಾಮೆರಾಗಳ ಮೂಲಕ ಮೆರವಣಿಗೆ ಹಾಗೂ ಸೂಕ್ಷ್ಮ ಪ್ರದೇಶಗಳ ಮೇಲೆ ಕಣ್ಗಾವಲು ಇರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರು ಖುದ್ದಾಗಿ ಬಂದೋಬಸ್ತ್ ವ್ಯವಸ್ಥೆಯನ್ನು ಪರಿಶೀಲಿಸುತ್ತಿದ್ದು, ಮೆರವಣಿಗೆ ಶಾಂತಿಯುತವಾಗಿ ನಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ
    October 8, 2026 | 0
  • Untitled design (6)
    ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಎಜಿಎಂ ಆತ್ಮಹತ್ಯೆ
    October 5, 2026 | 0
  • Untitled design 2026 10 02T181802.371
    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
    October 2, 2026 | 0
  • Untitled design (45)
    ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ
    September 25, 2026 | 0
  • Your paragraph text (3)
    ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version