• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಶಿವಮೊಗ್ಗ

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಕವಿತಾ by ಕವಿತಾ
August 2, 2026 - 9:38 pm
in ಶಿವಮೊಗ್ಗ
0 0
0
ಭಾವುಕರಾದ (12)

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಆಗಸ್ಟ್ 3 (ಸೋಮವಾರ) ರಜೆ ಘೋಷಿಸಲಾಗಿದೆ. ಸಂಬಂಧಿತ ತಹಶೀಲ್ದಾರರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಾಗರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

ಸಾಗರ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತಿರುವುದು ಹಾಗೂ ಸಂಚಾರಕ್ಕೆ ತೊಂದರೆ ಉಂಟಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

RelatedPosts

ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

ADVERTISEMENT
ADVERTISEMENT

ತಹಶೀಲ್ದಾರ್ ಡಾ. ಪ್ರತಿಭಾ ಹೊರಡಿಸಿರುವ ಆದೇಶದಂತೆ, ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು ಹಾಗೂ ಐಟಿಐ ಕಾಲೇಜುಗಳಿಗೆ ಸೋಮವಾರ ಒಂದು ದಿನ ರಜೆ ನೀಡಲಾಗಿದೆ.

ಪೋಷಕರು ಮಕ್ಕಳನ್ನು ಅನಗತ್ಯವಾಗಿ ಹೊರಗೆ ಕಳುಹಿಸದಂತೆ ಹಾಗೂ ಸುರಕ್ಷಿತವಾಗಿ ಮನೆಯಲ್ಲೇ ಇರುವಂತೆ ಮನವಿ ಮಾಡಲಾಗಿದೆ. ಸಾರ್ವಜನಿಕರು ಸಹ ಅಗತ್ಯವಿದ್ದರೆ ಮಾತ್ರ ಹೊರಗೆ ಸಂಚರಿಸುವಂತೆ ಸೂಚಿಸಲಾಗಿದೆ.

ತೀರ್ಥಹಳ್ಳಿ ತಾಲೂಕಿನಲ್ಲೂ ರಜೆ ಘೋಷಣೆ

ಭಾರೀ ಮಳೆ ಮತ್ತು ಶೀತ ಗಾಳಿ ಮುಂದುವರಿದಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಹಾಗೂ ಕಾಲೇಜುಗಳಿಗೆ ಸಹ ಸೋಮವಾರ ರಜೆ ಘೋಷಿಸಲಾಗಿದೆ.

ತಹಶೀಲ್ದಾರ್ ರಂಜಿತ್ ಈ ಕುರಿತು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಪಾಯ ಮಟ್ಟ ಮೀರಿ ಹರಿಯುತ್ತಿದೆ ತುಂಗಾ ನದಿ

ಇದೇ ವೇಳೆ, ನಿರಂತರ ಮಳೆಯಿಂದ ತುಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಯಾರೂ ನದಿಯ ಬಳಿ ಹೋಗಬಾರದು ಹಾಗೂ ಮಕ್ಕಳು ಹಳ್ಳ-ಕೊಳ್ಳಗಳ ಸಮೀಪ ಆಟವಾಡದಂತೆ ಪೋಷಕರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ತಾಲೂಕು ಕಚೇರಿಯ ಸಹಾಯವಾಣಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಭಾವುಕರಾದ (15)

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

by ಕವಿತಾ
August 2, 2026 - 10:37 pm
0

ಭಾವುಕರಾದ (13)

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

by ಕವಿತಾ
August 2, 2026 - 9:45 pm
0

ಭಾವುಕರಾದ (12)

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

by ಕವಿತಾ
August 2, 2026 - 9:38 pm
0

ಭಾವುಕರಾದ (11)

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್

by ಕವಿತಾ
August 2, 2026 - 8:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 97aca7
    ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ
    August 2, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • ಅಲರ್ಟ್ (2)
    ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು
    July 2, 2026 | 0
  • BeFunky collage (1)
    ಉಡುಪಿಯಲ್ಲಿ ಟ್ಯಾಂಕರ್-ಟ್ರಕ್‌ಗೆ ಡಿಕ್ಕಿಯಾದ ಪ್ರವಾಸಿ ಬಸ್, ಇಬ್ಬರು ವಿದ್ಯಾರ್ಥಿಗಳು ಸಾವು!
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version