• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಪ್ರಕರಣ: ನಡು ರಸ್ತೆಯಲ್ಲಿ ಶವ ಇಟ್ಟು ವಿದ್ಯಾರ್ಥಿಗಳ ಪ್ರತಿಭಟನೆ

admin by admin
February 24, 2026 - 2:42 pm
in ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0

ಶಿವಮೊಗ್ಗದ ಊರುಗಡೂರಿನಲ್ಲಿ ಅಪ್ರಾಪ್ತ ಬಾಲಕ ಸಂಕೇತ್ ಕೊಲೆ ಪ್ರಕರಣದ ಆಕ್ರೋಶ ಇನ್ನಷ್ಟು ತೀವ್ರಗೊಂಡಿದೆ. ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತದೇಹವನ್ನು ಮನೆಯ ಕ್ರಾಸ್ ವರೆಗೆ ಮೆರವಣಿಗೆಯ ಮೂಲಕ ತರಲಾಯಿತು. ಆದರೆ ಊರುಗಡೂರಿನ ಮುಖ್ಯ ರಸ್ತೆಯಲ್ಲೇ ಮೃತದೇಹವನ್ನು ಇಟ್ಟು ನೂರಾರು ಜನರು ರಸ್ತೆ ತಡೆದು ಭರ್ಜರಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು “ಬೇಕೇ ಬೇಕು ನ್ಯಾಯ ಬೇಕು”, “ಬರಲೇಬೇಕು, ಬರಲೇಬೇಕು” ಎಂದು ಘೋಷಣೆ ಕೂಗಿದರು. ರಾಷ್ಟ್ರಭಕ್ತ ಬಳಗದ ಮುಖಂಡ ಕೆ.ಎಸ್. ಈಶ್ವರಪ್ಪ ಅವರು ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಪರಿಹಾರ ನೀಡಬೇಕು ಎಂಬ ಘೋಷಣೆಗಳೂ ಕೇಳಿ ಬಂದವು. ಊರುಗಡೂರಿನ ಮುಖ್ಯ ರಸ್ತೆಯಲ್ಲಿ ಶವವನ್ನು ಇಟ್ಟು ನಡೆದ ಈ ಪ್ರತಿಭಟನೆಯಿಂದ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

RelatedPosts

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ

ADVERTISEMENT
ADVERTISEMENT

ಸಂಕೇತ್ ಅವರು SSLC ವಿಶೇಷ ತರಗತಿ ಮುಗಿಸಿ ಮನೆಗೆ ಬರುತ್ತಿದ್ದಾಗ ಶಾಲಾ ಡ್ರಾಪ್‌ಔಟ್ ಬಾಲಕರು ಸಣ್ಣ ಜಗಳದ ಕಾರಣದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಆದರೆ ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ ಮೃತನ ಕುಟುಂಬಕ್ಕೆ ₹15 ಲಕ್ಷ ಪರಿಹಾರ ಘೋಷಿಸಿದೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಶಿಕ್ಷಣ ಇಲಾಖೆಯಿಂದ ₹5 ಲಕ್ಷ ಜಿಲ್ಲಾಧಿಕಾರಿ ಅವರು ಇದನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ.

ಈ ಘಟನೆಯು ಯುವಕರಲ್ಲಿ ಜಗಳ, ಹಿಂಸಾಚಾರದ ವಿರುದ್ಧ ಜಾಗೃತಿ ಮೂಡಿಸಿದೆ. ಸ್ಥಳೀಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 13T075052.845

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

by ದಿಶಾ ಕೆ. ಎಸ್.
October 13, 2026 - 7:52 am
0

Untitled design 2026 10 13T070117.345

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

by ದಿಶಾ ಕೆ. ಎಸ್.
October 13, 2026 - 7:02 am
0

Untitled design 2026 10 13T063726.924

ದಿನ ಭವಿಷ್ಯ 13-10-2026: ಇಂದು ಯಾವ ರಾಶಿಗೆ ಶುಭ? ಇಲ್ಲಿದೆ ರಾಶಿಫಲ

by ದಿಶಾ ಕೆ. ಎಸ್.
October 13, 2026 - 6:44 am
0

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
  • Untitled design 2026 10 12T170302.117
    ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ
    October 12, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
  • Untitled design 2026 10 12T111129.805
    ದಸರಾ ರಜೆ ವೇಳೆ ಪದವಿ ಪರೀಕ್ಷೆ: ಮಂಗಳೂರಿನಲ್ಲಿ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version