• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 3, 2026 - 12:18 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
BeFunky collage (39)

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್,
“ಇದು ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು, ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ನೀಡಿದ ತಕ್ಕ ಉತ್ತರ” ಎಂದು ಕಿಡಿಕಾರಿದ್ದಾರೆ.

‘ವೋಟ್ ಚೋರ್ ಕೌನ್ ಹೈ?’ ಎಂದು ಪ್ರಶ್ನಿಸಿದ ಅಶೋಕ್

ಮರು ಎಣಿಕೆಯ ಬೆಳವಣಿಗೆಯ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಆರ್. ಅಶೋಕ್, “ಸತ್ಯಕ್ಕೆ ಜಯ ಸಿಕ್ಕಿದೆ, ಕಾಂಗ್ರೆಸ್ ಈಗ ಮೌನವಾಗಿದೆ. 2023ರ ಚುನಾವಣೆಯಲ್ಲಿ 279 ಅಂಚೆ ಮತಗಳನ್ನು ಅಕ್ರಮವಾಗಿ ತಿರಸ್ಕರಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ದ್ರೋಹ ಎಸಗಲಾಗಿತ್ತು. ಈಗ ಹೈಕೋರ್ಟ್ ಆದೇಶದಂತೆ ನಡೆದ ಮರು ಎಣಿಕೆಯಲ್ಲಿ ಕಾಂಗ್ರೆಸ್‌ನ ಅಸಲಿ ಮುಖವಾಡ ಕಳಚಿಬಿದ್ದಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

RelatedPosts

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಏಳು ತಿಂಗಳ ಗರ್ಭಿಣಿ ಪತ್ನಿ ಎಂಟ್ರಿ!

ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!

ADVERTISEMENT
ADVERTISEMENT

ಶೃಂಗೇರಿಯಲ್ಲಿ ಕಾಂಗ್ರೆಸ್ ಅಸಿಂಧು – ಸತ್ಯಕ್ಕೆ ಜಯ!

ವೋಟ್ ಚೋರ್ ಕೌನ್ ಹೈ?
ರಾಹುಲ್ ಗಾಂಧಿ ಹೈ!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಕಾಂಗ್ರೆಸ್ ಪಕ್ಷದ ಕರಾಳ ಮುಖವನ್ನ ಮತ್ತೊಮ್ಮೆ ಬಯಲು ಮಾಡಿದೆ. ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ… pic.twitter.com/P3gvGa9AmG

— R. Ashoka (@RAshokaBJP) May 3, 2026

ಜೀವರಾಜ್ ಕಾನೂನು ಹೋರಾಟಕ್ಕೆ ಸಂದ ಜಯ

ಕಳೆದ ಚುನಾವಣೆಯಲ್ಲಿ ಕೇವಲ 201 ಮತಗಳಿಂದ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್, ಅಧಿಕಾರ ಬಲಕ್ಕೆ ಮಣಿಯದೆ ನ್ಯಾಯಾಲಯದ ಮೊರೆ ಹೋಗಿದ್ದರು. ಹೈಕೋರ್ಟ್‌ನ ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠವು ನೀಡಿದ ಐತಿಹಾಸಿಕ ಆದೇಶದಂತೆ ಮೇ 2 ರಂದು ಮರು ಎಣಿಕೆ ನಡೆಯಿತು. ಈ ಸುದೀರ್ಘ ಹೋರಾಟವನ್ನು ಶ್ಲಾಘಿಸಿರುವ ಅಶೋಕ್, “ಇದು ಕೇವಲ ಒಬ್ಬ ವ್ಯಕ್ತಿಯ ಗೆಲುವಲ್ಲ, ಇದು ಶೃಂಗೇರಿಯ ಪ್ರತಿ ಮತದಾರನ ಮೌಲ್ಯಕ್ಕೆ ಸಂದ ಜಯ” ಎಂದು ಜೀವರಾಜ್ ಅವರನ್ನು ಅಭಿನಂದಿಸಿದ್ದಾರೆ.

ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆದ ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರ ಮತಗಳ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ ಎಂಬ ವರದಿಗಳು ಹೊರಬಿದ್ದಿವೆ. ಇದರಿಂದಾಗಿ ಕಾಂಗ್ರೆಸ್ ಪಾಳಯದಲ್ಲಿ ಆತಂಕ ಶುರುವಾಗಿದ್ದರೆ, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಚುನಾವಣಾಧಿಕಾರಿಗಳು ಈಗ ಈ ಮರು ಎಣಿಕೆಯ ಅಂತಿಮ ವರದಿಯನ್ನು ಹೈಕೋರ್ಟ್ ಮತ್ತು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (42)

“ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ

by ಶ್ರೀದೇವಿ ಬಿ. ವೈ
May 3, 2026 - 12:39 pm
0

BeFunky collage (39)

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

by ಶ್ರೀದೇವಿ ಬಿ. ವೈ
May 3, 2026 - 12:18 pm
0

BeFunky collage (38)

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

by ಶ್ರೀದೇವಿ ಬಿ. ವೈ
May 3, 2026 - 11:44 am
0

BeFunky collage (37)

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

by ಶ್ರೀದೇವಿ ಬಿ. ವೈ
May 3, 2026 - 11:30 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!
    May 3, 2026 | 0
  • Untitled design 2026 04 20T225938.289
    ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್
    April 20, 2026 | 0
  • Untitled design 2026 04 16T123200.992
    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಖತರ್ನಾಕ್ ಆರೋಪಿ ಅರೆಸ್ಟ್
    April 16, 2026 | 0
  • BeFunky collage (68)
    ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ
    April 15, 2026 | 0
  • Untitled design 2026 04 09T112112.355
    SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version