• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಸಮುದಾಯ ಭವನದ ಜೊತೆಗೆ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ: ಸಿ.ಎಂ ಸಿದ್ದರಾಮಯ್ಯ ಸಲಹೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ

admin by admin
April 25, 2025 - 3:08 pm
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
123 2025 04 25t150227.743

RelatedPosts

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ADVERTISEMENT
ADVERTISEMENT

ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು.

Whatsapp image 2025 04 25 at 2.40.41 pmಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.

ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

  • ಆರ್ಥಿಕ ಸಮೀಕ್ಷೆ ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ
  • ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ
  • ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನ ಮೊದಲು ನಿಲ್ಲಿಸಿ
ಸಾಮಾಜಿಕ ಸಮೀಕ್ಷೆ:

ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು.

ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು.

ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದರು.

ಚಾಮರಾಜನಗರ ಇಷ್ಟವಾದ ಜಿಲ್ಲೆ ನನಗೆ ಚಾಮರಾಜನಗರ ಅತ್ಯಂತ ಇಷ್ಟವಾದ ಜಿಲ್ಲೆ. ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design (53)

    ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

    by ಕವಿತಾ
    August 26, 2026 - 11:21 pm
    0

    Untitled design (52)

    ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

    by ಕವಿತಾ
    August 26, 2026 - 10:41 pm
    0

    Untitled design (51)

    ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

    by ಕವಿತಾ
    August 26, 2026 - 10:23 pm
    0

    Untitled design (49)

    ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

    by ಕವಿತಾ
    August 26, 2026 - 9:33 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 08 16T122008.344
      ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
      August 16, 2026 | 0
    • Untitled design 2026 08 16T075906.145
      ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR
      August 16, 2026 | 0
    • ಕೆಂಪುಕೋಟೆಯಲ್ಲಿ (4)
      ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
      August 15, 2026 | 0
    • Untitled design (59)
      ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ
      July 5, 2026 | 0
    • Untitled design 2026 06 29T232555.797
      ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ
      June 29, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version