• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕಾಳಿದಾಸ, ವಾಲ್ಮೀಕಿಯ ಕತೆ ನಂಬಬೇಡಿ: ಸಿಎಂ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 19, 2025 - 6:18 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
Film 2025 04 19t180728.803

ತುಮಕೂರಿನಲ್ಲಿ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಹಿತ್ಯ ಮತ್ತು ಜಾತಿ ವ್ಯವಸ್ಥೆಯ ಬಗ್ಗೆ ವೈಚಾರಿಕವಾಗಿ ಯೋಚಿಸುವಂತೆ ಕರೆ ನೀಡಿದರು. “ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ ಅಕ್ಷರ ಬರೆದಿದ್ದಾನೆ ಎಂಬಂತಹ ಕತೆಗಳನ್ನು ನಂಬಬೇಡಿ. ವಾಲ್ಮೀಕಿ ದರೋಡೆಕೋರನಾಗಿದ್ದ ಎಂಬ ಕತೆಗಳನ್ನೂ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಮಹತ್ವದ ಕೃತಿಗಳನ್ನು ರಚಿಸಿದಾಗ, ಇಂತಹ ಕತೆಗಳನ್ನು ಕಟ್ಟಿಬಿಡಲಾಗುತ್ತದೆ. ಎಚ್ಚರಿಕೆಯಿಂದ ಇರಿ” ಎಂದು ಅವರು ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯ, ಜ್ಞಾನ ಮತ್ತು ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು ಎಂದು ಒತ್ತಿ ಹೇಳಿದರು. “ಕರ್ಮ ಸಿದ್ಧಾಂತವನ್ನು ದಿಕ್ಕರಿಸಿ, ವೈಜ್ಞಾನಿಕ ಮತ್ತು ವೈಚಾರಿಕ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಬರಲು ಸಾಧ್ಯ. ಸತ್ಯವನ್ನು ಹೇಳುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬಹುದು” ಎಂದು ಅವರು ಹೇಳಿದರು. ಶಿಕ್ಷಣವೇ ಸಾಮಾಜಿಕ ಚಲನೆಯ ಕೀಲಿಯಾಗಿದ್ದು, ಪ್ರತಿಭೆ ಯಾರೊಬ್ಬರ ಸ್ವತ್ತೂ ಅಲ್ಲ ಎಂದು ತಿಳಿಸಿದರು.

RelatedPosts

ರಾಜ್ಯದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು ಕೆಫೆಯಲ್ಲಿ ಕಾಮುಕನ ಅಟ್ಟಹಾಸ..? ಹುಡುಗಿಯ ಕೂಗಿಗೆ ಕಾಲ್ಕಿತ್ತ ಕೀಚಕ

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ..? 2.30 ಲಕ್ಷ ಫಲಾನುಭವಿಗಳ ಖಾತೆ ಬ್ಲಾಕ್ !

ADVERTISEMENT
ADVERTISEMENT

ಹಿಂದಿನ ಕಾಲದಲ್ಲಿ ಸಂಸ್ಕೃತ ಕಲಿಯುವವರಿಗೆ ಮತ್ತು ಶಿಕ್ಷಣ ಪಡೆಯುವವರಿಗೆ ಕಾದ ಸೀಸದ ಶಿಕ್ಷೆಯಿತ್ತು ಎಂದು ಸಿಎಂ ಉಲ್ಲೇಖಿಸಿದರು. ಆದರೆ, ಈಗ ಶಿಕ್ಷಣದ ಅವಕಾಶಗಳು ಲಭ್ಯವಿವೆ. “ಅನುಭವಗಳನ್ನು ದಾಖಲಿಸಿ. 850 ವರ್ಷಗಳ ಹಿಂದೆಯೇ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮ ಸಮಾಜದ ಕನಸನ್ನು ಕಂಡಿದ್ದರು. ಪ್ರಗತಿಪರ ವಿಚಾರಗಳನ್ನು ಒಡ್ಡಿಕೊಂಡವರಿಗೆ ಸದಾ ಸವಾಲುಗಳು ಎದುರಾಗುತ್ತವೆ. ಆದರೂ, ಗಟ್ಟಿಯಾಗಿ ನಿಲ್ಲಬೇಕು” ಎಂದು ಕರೆ ನೀಡಿದರು.

ಸಿಎಂ, ಜಾತಿ ವ್ಯವಸ್ಥೆಯನ್ನು ನಿಂತ ನೀರು ಎಂದು ಕರೆದರು. “ಜಾತಿಗೆ ಚಲನೆ ಇಲ್ಲ, ವರ್ಗಕ್ಕೆ ಚಲನೆ ಇಲ್ಲ. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯ ಚಲನೆ ಸಾಧ್ಯ. ಇದಕ್ಕೆ ಶಿಕ್ಷಣ ಅತ್ಯಗತ್ಯ. ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣವೇ ನಮ್ಮ ಸಂವಿಧಾನದ ಆಶಯ. ಆದರೆ, ಇಂದಿಗೂ ಅಸ್ಪೃಶ್ಯತೆ ಮತ್ತು ಶೈಕ್ಷಣಿಕ ಅಸಮಾನತೆ ಇರುವುದು ಬೇಸರದ ಸಂಗತಿ” ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಗತಿಪರ ವಿಚಾರಗಳನ್ನು ಒಡ್ಡಿಕೊಂಡು ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಸಿಎಂ ಒತ್ತಾಯಿಸಿದರು. “ಪ್ರಗತಿಪರ ವಿಚಾರಗಳ ಜೊತೆ ನಿಂತರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಶಿಕ್ಷಣದಿಂದ ಜಾತಿ ವ್ಯವಸ್ಥೆಯನ್ನು ಮೀರಿ, ಮಾನವೀಯ ಸಮಾಜವನ್ನು ಕಟ್ಟಬಹುದು” ಎಂದು ಅವರು ಹೇಳಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T090417.755

ಆಭರಣ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ

by ಶಾಲಿನಿ ಕೆ. ಡಿ
February 27, 2026 - 9:07 am
0

Untitled design 2026 02 27T084345.606

ರಾಜ್ಯದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
February 27, 2026 - 8:49 am
0

Untitled design 2026 02 27T082348.068

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ತಂದೆ ನಿಧನ

by ಶಾಲಿನಿ ಕೆ. ಡಿ
February 27, 2026 - 8:31 am
0

Untitled design 2026 02 27T081147.621

ತೆಲಂಗಾಣದಲ್ಲಿ ಕಸ ಹೊಡೆಯುವ ನೌಕರರಿಗೆ ₹2 ಲಕ್ಷ ವೇತನ, ಮುಖ್ಯ ಎಂಜಿನಿಯರ್‌ಗೆ ₹7 ಲಕ್ಷ!

by ಶಾಲಿನಿ ಕೆ. ಡಿ
February 27, 2026 - 8:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T084345.606
    ರಾಜ್ಯದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    February 27, 2026 | 0
  • Untitled design 2026 02 26T233041.550
    ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಚಿವ ಸಂಪುಟ ಅಸ್ತು
    February 26, 2026 | 0
  • Untitled design 2026 02 26T223102.670
    ಬೆಂಗಳೂರು ಕೆಫೆಯಲ್ಲಿ ಕಾಮುಕನ ಅಟ್ಟಹಾಸ..? ಹುಡುಗಿಯ ಕೂಗಿಗೆ ಕಾಲ್ಕಿತ್ತ ಕೀಚಕ
    February 26, 2026 | 0
  • Untitled design 2026 02 26T220500.032
    ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ..? 2.30 ಲಕ್ಷ ಫಲಾನುಭವಿಗಳ ಖಾತೆ ಬ್ಲಾಕ್ !
    February 26, 2026 | 0
  • Untitled design 2026 02 26T214815.373
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ನಾಳೆಯಿಂದ ಹಳದಿ ಮಾರ್ಗದಲ್ಲಿ ಹೆಚ್ಚುವರಿ ರೈಲು ಸಂಚಾರ ಶುರು
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version