• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

admin by admin
May 15, 2025 - 8:45 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 05 15t204338.340

ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.ಕಾವೇರಿ ನಿವಾಸದಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ “ಒಳಕೋವೆ” ಕೃತಿ ಬಿಡುಗಡೆಗೊಳಿಸಿ, ಐದು ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು. ಇವತ್ತಿನ‌ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ ಎಂದರು.ಇವತ್ತಿನ‌ ವ್ಯವಸ್ಥೆ ಸುಧಾರಣೆಗೆ ವಿರುದ್ಧವಾದದ್ದು.

RelatedPosts

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

ರಾಯಚೂರಿನಲ್ಲಿ ಸಿಡಿಲು ಬಡಿದು 33 ಮೇಕೆಗಳು ಬಲಿ

ಗೊಬ್ಬರ ಖರೀದಿಸಿದ ರೈತನಿಗೆ ಬಿಗ್ ಶಾಕ್.. ಮೂಟೆ ತುಂಬಾ ಕಲ್ಲು-ಮಣ್ಣು!

ಜಗಳೂರು ತೀವ್ರ ಬರ ಪಟ್ಟಿಗೆ ಸೇರ್ಪಡೆ.. ಶಾಸಕ ದೇವೇಂದ್ರಪ್ಪಗೆ ಅದ್ಧೂರಿ ಸ್ವಾಗತ

ADVERTISEMENT
ADVERTISEMENT

Whatsapp image 2025 05 15 at 7.33.11 pm (1)

ವ್ಯವಸ್ಥೆ ಜೊತೆ ರಾಜಿ ಮಾಡಿಕೊಂಡರೆ ಏನಾಗತ್ತೆ, ರಾಜಿ ಮಾಡಿಕೊಳ್ಳದಿದ್ದರೆ ಏನಾಗುತ್ತದೆ ಎನ್ನುವ ಅರಿವು ನನಗೆ ಇದೆ ಎಂದರು. ಈ ಅರಿವು ಎಲ್ಲರಿಗೂ ಇರಬೇಕು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ, ವರ್ಗ ವ್ಯವಸ್ಥೆಗೆ ಚಲನೆ ಇದೆ. ಅದಕ್ಕೇ ಬುದ್ದ, ಬಸವ ಅಂಬೇಡ್ಕರ್ ಎಷ್ಟು ಹೋರಾಡಿದರೂ ಜಾತಿ ಹೋಗಿಲ್ಲ.

Whatsapp image 2025 05 15 at 7.33.12 pm

ಜಾತಿ ಎನ್ನುವುದು ಸಾಮಾಜಿಕ‌ ವಾಸ್ತವ. ಸಾಮಾಜಿಕ‌ ನ್ಯಾಯದ ಪರವಾದ ನಿಜವಾದ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುವವರು ಹೆಚ್ಚೆಚ್ಚು ಬರಬೇಕು ಎಂದರು. ಡಾ.ಎಂ.ಎಸ್.ಮಣಿ ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆ ಉಳ್ಳವರು. ಇವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸಿದರು.

Whatsapp image 2025 05 15 at 7.32.41 pm

ಇದೇ ಸಂದರ್ಭದಲ್ಲಿ ನಾನಾ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಐವತ್ತು ವರ್ಷಗಳ‌ ಕಾಲ ಪತ್ರಿಕಾ ವೃತ್ತಿಯ ಕುರಿತಾದ ನಾನಾ ಕ್ಷೇತ್ರಗಳಲ್ಲಿ ಶ್ರಮಿಸಿದ ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ ಬಿ.ಕೆ.ರವಿ ಅವರ ಪತ್ರಿಕಾ ವೃತ್ತಿಯ 50 ಸಂಭ್ರಮದ ಹಿನ್ನಲೆ ಜೀವಮಾನದ ಸಾಧನೆಗಾಗಿ ಮುಖ್ಯಮಂತ್ರಿಗಳು ಸನ್ಮಾನಿಸಿದರು.

ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಹೆಸರುಗಳು…

1.ಡಾ.ಷರೀಫಾ, ಲೇಖಕಿ ಸಾಹಿತಿ.

2.ಡಾ.ನಳಿನಾಕ್ಷಿ ಸಣ್ಣಪ್ಪ ಸಮಾಜ ಸೇವಕರು.ಲೇಖಕಿ.

3. ನಾಗವೇಣಿ, ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರು.

4. ಸಂಗಮ್ ದೇವ್, ಹಿರಿಯ ಪತ್ರಕರ್ತರು.

5. ಶಿವಲಿಂಗಪ್ಪ ಸಂಪಾದಕರು,ಕರ್ನಾಟಕ ಸಂದ್ಯಾಕಾಲ

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (15)
    ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ
    September 23, 2026 | 0
  • Your paragraph text (12)
    ರಾಯಚೂರಿನಲ್ಲಿ ಸಿಡಿಲು ಬಡಿದು 33 ಮೇಕೆಗಳು ಬಲಿ
    September 23, 2026 | 0
  • Untitled design (35)
    ಗೊಬ್ಬರ ಖರೀದಿಸಿದ ರೈತನಿಗೆ ಬಿಗ್ ಶಾಕ್.. ಮೂಟೆ ತುಂಬಾ ಕಲ್ಲು-ಮಣ್ಣು!
    September 23, 2026 | 0
  • Untitled design (34)
    ಜಗಳೂರು ತೀವ್ರ ಬರ ಪಟ್ಟಿಗೆ ಸೇರ್ಪಡೆ.. ಶಾಸಕ ದೇವೇಂದ್ರಪ್ಪಗೆ ಅದ್ಧೂರಿ ಸ್ವಾಗತ
    September 23, 2026 | 0
  • Untitled design (31)
    ಮಡಿಕೇರಿ ದಸರಾ ದಿನಾಂಕದ ಗೊಂದಲಕ್ಕೆ ತೆರೆ; ಅ.21ಕ್ಕೆ ಶೋಭಾಯಾತ್ರೆ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version