• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಪೋಸ್ಟ್ ವೈರಲ್

admin by admin
May 2, 2025 - 9:46 am
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
02 (5)

ಬಜ್ಪೆಯ ಕಿನ್ನಿಪದವು ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಕೊಲೆ ನಡೆದಿದೆ. ಈ ಘಟನೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡಿದೆ. ಕೊಲೆಯಾದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಫಿನೀಶ್” ಎಂಬ ಪೋಸ್ಟ್ ವೈರಲ್ ಆಗಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ನಿನ್ನೆ ರಾತ್ರಿ ಸುಹಾಸ್ ಶೆಟ್ಟಿಯನ್ನು ಹಂತಕರು ಯೋಜಿತವಾಗಿ ಹತ್ಯೆಗೈದಿದ್ದಾರೆ. ಈ ಕೊಲೆಯನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್‌ನ ಫಾಜಿಲ್ ಎಂಬಾತನ ಕೊಲೆಗೆ ಸೇಡಿನ ಭಾಗವೆಂದು ಶಂಕಿಸಲಾಗಿದೆ. ಕೊಲೆಯ ಬಳಿಕ “ಫಿನೀಶ್” ಎಂಬ ಪೋಸ್ಟ್ Troll_mayadiaka ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪ್ರಕಟವಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಗಮನ ಸೆಳೆದಿದೆ.

RelatedPosts

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು

ಯೋಗೇಶ್‌‌ ಗೌಡ ಕೊ*ಲೆ ಕೇಸ್‌: ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ

ADVERTISEMENT
ADVERTISEMENT
ಪೂರ್ವಯೋಜಿತ ಕೊಲೆಯ ಶಂಕೆ:

ಮಾರ್ಚ್ 31ರಂದು ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿಯ ಫೋಟೋವನ್ನು ಹಂಚಿಕೊಂಡು, ಶೀಘ್ರದಲ್ಲಿ ಸೇಡು ತೀರಿಸಿಕೊಳ್ಳುವುದಾಗಿ ಪ್ರಚೋದನಕಾರಿ ಪೋಸ್ಟ್ ಮಾಡಲಾಗಿತ್ತು. ಈ ಬೆಳವಣಿಗೆಯಿಂದಾಗಿ ಸುಹಾಸ್ ಶೆಟ್ಟಿಯ ಹತ್ಯೆಗೆ ಮುಂಚಿತವಾಗಿಯೇ ಯೋಜನೆ ರೂಪಿಸಲಾಗಿತ್ತೇ ಎಂಬ ಅನುಮಾನಗಳು ಮೂಡಿವೆ.

ಫಿನೀಶ್’ ಪೋಸ್ಟ್‌ನ ವಿವಾದ:

ಕೊಲೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಇನ್‌ಸ್ಟಾಗ್ರಾಂ ಖಾತೆಯಿಂದ “ಫಿನೀಶ್” ಎಂಬ ಪೋಸ್ಟ್ ಬಹಿರಂಗವಾಯಿತು. ಜೊತೆಗೆ, “Waiting for next wicket” ಎಂಬ ಕಾಮೆಂಟ್‌ನೊಂದಿಗೆ ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸಲಾಗಿದೆ. ಮಂಗಳೂರಿನಿಂದಲೇ ಹಲವು ನಕಲಿ ಇನ್‌ಸ್ಟಾಗ್ರಾಂ ಖಾತೆಗಳನ್ನು ನಿರ್ವಹಿಸಲಾಗುತ್ತಿದೆ ಎಂಬ ಆರೋಪಗಳಿವೆ.

ಸುಹಾಸ್ ಶೆಟ್ಟಿಯ ಹಿನ್ನೆಲೆ:

ಸುಹಾಸ್ ಶೆಟ್ಟಿ ಹಿಂದೂ ಕಾರ್ಯಕರ್ತರಾಗಿದ್ದು, ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯರಾಗಿದ್ದರು. ಅವರ ವಿರುದ್ಧ ಒಟ್ಟು ಐದು ಕಾನೂನು ಪ್ರಕರಣಗಳು ದಾಖಲಾಗಿದ್ದವು—ಬಜ್ಪೆ ಠಾಣೆಯಲ್ಲಿ ಮೂರು, ಬೆಳ್ತಂಗಡಿ ಮತ್ತು ಸುರತ್ಕಲ್ ಠಾಣೆಗಳಲ್ಲಿ ತಲಾ ಒಂದು. ಒಂದು ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದರು, ಎರಡು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದವು, ಮತ್ತು ಎರಡರಲ್ಲಿ ಖುಲಾಸೆಯಾಗಿದ್ದರು. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ A1 ಆರೋಪಿಯಾಗಿದ್ದು, ಮಾರ್ಚ್‌ನಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರ ವಿರುದ್ಧ ರೌಡಿಶೀಟ್ ತೆರೆದಿದ್ದರು.

ಸಿನಿಮಾ ಶೈಲಿಯ ಕೊಲೆ:

ಹಂತಕರು ಸುಹಾಸ್ ಶೆಟ್ಟಿಯನ್ನು ಸಿನಿಮಾ ಶೈಲಿಯಲ್ಲಿ ಕೊಲೆಗೈದಿದ್ದಾರೆ. ನಿನ್ನೆ ರಾತ್ರಿ 8:30ರ ಸುಮಾರಿಗೆ ಸುಹಾಸ್ ಶೆಟ್ಟಿ ತಮ್ಮ ಸಹಚರರೊಂದಿಗೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ, ಮೀನಿನ ಟೆಂಪೋ ಮತ್ತು ಸ್ವಿಫ್ಟ್ ಕಾರಿನ ಮೂಲಕ ಅವರನ್ನು ಬೆನ್ನಟ್ಟಿದ್ದಾರೆ. ಬಜ್ಪೆಯ ಕಿನ್ನಿಪದವು ಸಮೀಪ ಮೀನಿನ ಟೆಂಪೋ ಮೂಲಕ ಸುಹಾಸ್‌ನ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ. ಈ ಡಿಕ್ಕಿಯಿಂದ ಕಾರು ಸಲೂನ್‌ಗೆ ನುಗ್ಗಿತು. ಈ ಸಂದರ್ಭವನ್ನು ಬಳಸಿಕೊಂಡ ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರು ಹಂತಕರು ಮಾರಕಾಸ್ತ್ರಗಳೊಂದಿಗೆ ಸುಹಾಸ್‌ನ ಮೇಲೆ ದಾಳಿ ನಡೆಸಿ, ಸಾರ್ವಜನಿಕರ ಕಣ್ಣೆದುರೇ ಕೊಚ್ಚಿಕೊಂದಿದ್ದಾರೆ. ಈ ಭೀಕರ ದೃಶ್ಯವನ್ನು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 04 15T232851.736

    ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

    by Hemanth Kumar S
    April 15, 2026 - 11:29 pm
    0

    Untitled design 2026 04 15T225453.890

    IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

    by ಶಾಲಿನಿ ಕೆ. ಡಿ
    April 15, 2026 - 11:04 pm
    0

    Untitled design 2026 04 15T224426.784

    ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

    by ಶಾಲಿನಿ ಕೆ. ಡಿ
    April 15, 2026 - 10:46 pm
    0

    Untitled design 2026 04 15T222422.320

    ‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

    by ಶಾಲಿನಿ ಕೆ. ಡಿ
    April 15, 2026 - 10:27 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 04 15T224426.784
      ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ
      April 15, 2026 | 0
    • Untitled design 2026 04 15T185619.802
      ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು
      April 15, 2026 | 0
    • Untitled design 2026 04 15T173352.250
      ಯೋಗೇಶ್‌‌ ಗೌಡ ಕೊ*ಲೆ ಕೇಸ್‌: ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು
      April 15, 2026 | 0
    • Untitled design 2026 04 15T155037.141
      ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ
      April 15, 2026 | 0
    • BeFunky collage (81)
      ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”
      April 15, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version