• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸಿದ್ದರಾಮಯ್ಯ ಸರ್ಕಾರದ ಓಲೈಕೆಯಿಂದ ನನ್ನ ಮಗನ ಸಾವು: ಸುಹಾಸ್ ಶೆಟ್ಟಿಯ ತಂದೆ ಆರೋಪ

ಸುಹಾಸ್ ಶೆಟ್ಟಿ ಕೊಲೆ: ಸಿದ್ದರಾಮಯ್ಯ ಸರ್ಕಾರದ ಓಲೈಕೆಗೆ ತಂದೆ ಆಕ್ರೋಶ

admin by admin
May 2, 2025 - 1:32 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
02 (15)

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಪ್ರಕರಣದ ಬಗ್ಗೆ ಅವರ ತಂದೆ ಮೋಹನ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದಾಗಿ ತಮ್ಮ ಮಗ ಜೀವ ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಳುತ್ತ ಮಾತನಾಡಿದ ಮೋಹನ್ ಶೆಟ್ಟಿ, “ನನ್ನ ಮಗನಿಗೆ ಜೀವ ಬೆದರಿಕೆ ಇದೆ ಎಂದು ನಮಗೆ ಆತಂಕವಿತ್ತು. ಅನೇಕ ಬಾರಿ ಅವನಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಶತ್ರುಗಳು ಅವನನ್ನು ಫಾಲೋ ಮಾಡುತ್ತಿದ್ದಾರೆ ಎಂದು ಆತ ತಿಳಿಸಿದ್ದ. ‘ಹುಷಾರಾಗಿರು, ಬೇಗ ಮನೆಗೆ ಬಾ’ ಎಂದು ಹೇಳುತ್ತಿದ್ದೆ. ಗುಪ್ತಚರ ಇಲಾಖೆ ಮತ್ತು ಪೊಲೀಸರು ಗಂಭೀರವಾಗಿ ಕೆಲಸ ಮಾಡಿದ್ದರೆ, ನನ್ನ ಮಗನ ಜೀವ ಉಳಿಯುತ್ತಿತ್ತು. ಇದಕ್ಕೆಲ್ಲ ಕಾರಣ ಸಿದ್ದರಾಮಯ್ಯ ಸರ್ಕಾರದ ಅಲ್ಪಸಂಖ್ಯಾತರ ಪರ ನೀತಿ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

RelatedPosts

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

ADVERTISEMENT
ADVERTISEMENT

ಸುಹಾಸ್ ಶೆಟ್ಟಿಯ ಇತ್ತೀಚಿನ ಬದಲಾವಣೆಯ ಬಗ್ಗೆ ಮಾತನಾಡಿದ ಅವರು, “ಕೆಲವು ದಿನಗಳಿಂದ ಆತ ತುಂಬಾ ಬದಲಾಗಿದ್ದ. ಮನೆಗೆ ಆಧಾರ ಸ್ತಂಭವಾಗಿದ್ದ. ಮನೆಯ ಲಾರಿಯನ್ನು ಬಾಡಿಗೆಗೆ ಕೊಟ್ಟಿದ್ದ. ಏಪ್ರಿಲ್ 30ರಂದು ತಮ್ಮನ ಮಗಳ ಮದುವೆಗೆ ಬಂದಿದ್ದ. ಆಗ ಎಲ್ಲರೊಂದಿಗೆ ಮಾತನಾಡಿ, ಒಟ್ಟಿಗೆ ಊಟ ಮಾಡಿದ್ದೆವು,” ಎಂದು ಭಾವುಕರಾದರು.

ಪ್ರಕರಣದ ತನಿಖೆ ಬಗ್ಗೆ ಅವಿಶ್ವಾಸ ವ್ಯಕ್ತಪಡಿಸಿದ ಮೋಹನ್ ಶೆಟ್ಟಿ, “ಸಿದ್ದರಾಮಯ್ಯ ಸರ್ಕಾರದ ತನಿಖೆಯ ಮೇಲೆ ನನಗೆ ನಂಬಿಕೆಯಿಲ್ಲ. ಅವರು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದಾರೆ. ಸರಿಯಾದ ತನಿಖೆಯಾಗುವುದಿಲ್ಲ ಎಂಬ ಆತಂಕವಿದೆ. ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕು,” ಎಂದು ಕಣ್ಣೀರಿನೊಂದಿಗೆ ಆಗ್ರಹಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

by ದಿಶಾ ಕೆ. ಎಸ್.
September 6, 2026 - 11:11 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

by ದಿಶಾ ಕೆ. ಎಸ್.
September 6, 2026 - 10:32 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 10:08 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

by ದಿಶಾ ಕೆ. ಎಸ್.
September 6, 2026 - 9:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (19)
    ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ
    September 6, 2026 | 0
  • ಮಾಡಲು (18)
    ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್
    September 6, 2026 | 0
  • ಮಾಡಲು (13)
    ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version