• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ವಿದೇಶಿ ಕೈವಾಡ!

admin by admin
June 28, 2025 - 6:02 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Web 2025 06 28t180018.134

ಮಂಗಳೂರಿನ ಬಜ್ಪೆಯಲ್ಲಿ ಮೇ 1, 2025 ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಬರ್ಬರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತೀವ್ರಗೊಳಿಸಿದೆ. ಈಗಾಗಲೇ 12 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಈ ಕೊಲೆಯ ಹಿಂದೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಸಂಪರ್ಕವಿದ್ದು, ವಿದೇಶದಿಂದ ಆರ್ಥಿಕ ನೆರವು ಪಡೆದಿರುವ ಆಘಾತಕಾರಿ ವಿವರಗಳು ಎನ್‌ಐಎ ತನಿಖೆಯಲ್ಲಿ ಬಹಿರಂಗಗೊಂಡಿವೆ.

ಎನ್‌ಐಎ ವಿಚಾರಣೆಯಲ್ಲಿ, ಬಂಧಿತ ಆರೋಪಿಗಳು ಕೊಲೆಗೆ ಸಂಬಂಧಿಸಿದ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೊಲೆಗೆ ನೆರವು ನೀಡಿದವರಲ್ಲಿ ಸ್ಥಳೀಯ ವ್ಯಕ್ತಿಗಳ ಜೊತೆಗೆ ವಿದೇಶದಲ್ಲಿರುವ ಕೆಲವರು ಸೇರಿದ್ದಾರೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. PFI ಸಂಘಟನೆಯೊಂದಿಗೆ ಆರೋಪಿಗಳಿಗೆ ದಟ್ಟ ಸಂಪರ್ಕವಿದ್ದು, ಈ ಕೊಲೆಗೆ ವಿದೇಶದಿಂದ ಹಣಕಾಸಿನ ನೆರವು ಸಿಕ್ಕಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಎನ್‌ಐಎ ತಂಡವು ಆರೋಪಿಗಳ ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದು, ಈ ದಿಶೆಯಲ್ಲಿ ತನಿಖೆಯನ್ನು ತೀವ್ರಗೊಳಿಸಿದೆ.

RelatedPosts

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ADVERTISEMENT
ADVERTISEMENT
ವಿದೇಶಿ ಫಂಡಿಂಗ್‌ನ ಗಂಭೀರ ಆರೋಪ

ತನಿಖೆಯಲ್ಲಿ, ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಆರ್ಥಿಕ ನೆರವು ಸಂದಾಯವಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳ ಬ್ಯಾಂಕ್ ಖಾತೆಗಳಿಗೆ ವಿದೇಶದಿಂದ ಹಣ ವರ್ಗಾವಣೆಯಾಗಿದ್ದು, ಕೆಲವು ಸ್ಥಳೀಯ ವ್ಯಕ್ತಿಗಳಿಂದಲೂ ಹಣಕಾಸಿನ ನೆರವು ಸಿಕ್ಕಿರುವ ಸಾಕ್ಷ್ಯಗಳು ದೊರೆತಿವೆ. ಎನ್‌ಐಎ ಡಿವೈಎಸ್‌ಪಿ ಪವನ್ ಕುಮಾರ್ ನೇತೃತ್ವದ ತಂಡವು ಈ ಆರ್ಥಿಕ ವಹಿವಾಟುಗಳ ಸಂಪೂರ್ಣ ವಿವರವನ್ನು ಪರಿಶೀಲಿಸುತ್ತಿದೆ.

ಕೊಲೆಗೆ ಮೂರು ತಿಂಗಳ ಮುಂಚಿನ ಸಂಚು

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಮೊದಲೇ ಸಂಚು ರೂಪಿಸಲಾಗಿತ್ತು ಎಂಬ ಆಘಾತಕಾರಿ ಸತ್ಯ ಬಯಲಾಗಿದೆ. ಜನವರಿಯಲ್ಲಿ, 2022ರಲ್ಲಿ ಕೊಲೆಯಾದ ಫಾಜಿಲ್‌ನ ಸಹೋದರ ಆದಿಲ್ ಮೆಹರೂಫ್, ಪ್ರಮುಖ ಆರೋಪಿ ಸಫ್ವಾನ್‌ಗೆ 3 ಲಕ್ಷ ರೂಪಾಯಿ ನೀಡಿದ್ದ ಎಂದು ತಿಳಿದುಬಂದಿದೆ. ಕೃತ್ಯಕ್ಕಾಗಿ ಸ್ವಿಫ್ಟ್ ಕಾರ್ ಮತ್ತು ಪಿಕ್‌ಅಪ್ ಟ್ರಕ್ ಬಳಸಲಾಗಿತ್ತು. ಸುಹಾಸ್ ತಪ್ಪಿಸಿಕೊಂಡರೆ ಎಂಬುದಕ್ಕಾಗಿ ಪ್ಲಾನ್ ಬಿ ಕೂಡ ರೂಪಿಸಲಾಗಿತ್ತು. ಪ್ರಮುಖ ಆರೋಪಿ ಸಫ್ವಾನ್, ಸುಹಾಸ್‌ನ ಚಲನವಲನಗಳ ಮೇಲೆ 15 ದಿನಗಳ ಕಾಲ ಗುಪ್ತವಾಗಿ ಗಮನಿಟ್ಟಿದ್ದ. ಚಿಕ್ಕಮಗಳೂರಿನ ಕಳಸಾದ ರಂಜಿತ್ ಮತ್ತು ನಾಗರಾಜ್ ಸಫ್ವಾನ್‌ನ ಮನೆಯಲ್ಲೇ ಇದ್ದು, ಕೊಲೆಯ ಯೋಜನೆಯಲ್ಲಿ ಭಾಗಿಯಾಗಿದ್ದರು.

ಎನ್‌ಐಎ ತನಿಖೆಗೆ ಒತ್ತಾಯ

ಪ್ರಕರಣವನ್ನು ಆರಂಭದಲ್ಲಿ ರಾಜ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾಗ, ಸುಹಾಸ್ ಶೆಟ್ಟಿ ಅವರ ಕುಟುಂಬವು ಎನ್‌ಐಎ ತನಿಖೆಯ ಮೂಲಕ ಮಾತ್ರ ನ್ಯಾಯ ಸಿಗಲಿದೆ ಎಂದು ಒತ್ತಾಯಿಸಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದು, PFI ಸಂಘಟನೆಯ ಒಳಸಂಚು ಮತ್ತು ವಿದೇಶಿ ಫಂಡಿಂಗ್‌ನ ಸಾಧ್ಯತೆಯ ಬಗ್ಗೆ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆಯು ಜೂನ್ 7, 2025ರಂದು ಪ್ರಕರಣವನ್ನು ಎನ್‌ಐಎಗೆ ವಹಿಸಿತು.

ಸುಹಾಸ್ ಶೆಟ್ಟಿ ಹತ್ಯೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಿ, ಕಟ್ಟೆಚ್ಚರಿಕೆ ವಹಿಸಲಾಗಿತ್ತು. ಬಿಜೆಪಿ ಮತ್ತು ವಿಶ್ವ ಹಿಂದೂ ಪರಿಷತ್ (VHP) ಸೇರಿದಂತೆ ಹಲವು ಸಂಘಟನೆಗಳು ಎನ್‌ಐಎ ತನಿಖೆಗೆ ಒತ್ತಾಯಿಸಿದ್ದವು. ಈ ಕೊಲೆಯನ್ನು “ಗುರಿಯಿಟ್ಟ ಕೊಲೆ” ಎಂದು ಕರೆದಿರುವ ಕೇಂದ್ರ ಗೃಹ ಇಲಾಖೆ, ಜನರಲ್ಲಿ ಭಯ ಸೃಷ್ಟಿಸುವ ಉದ್ದೇಶದಿಂದ ನಡೆದ ಕೃತ್ಯವೆಂದು ವಿವರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • Your paragraph text 2026 09 18T222719.493
    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
    September 18, 2026 | 0
  • Your paragraph text 2026 09 18T212552.613
    ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version