• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸದ್ಯಕ್ಕಿಲ್ಲ GBA ಎಲೆಕ್ಷನ್..ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 20, 2026 - 2:29 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

GBA ಚುನಾವಣೆ ನಡೆಸುವ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ನಿಂದ ದೊಡ್ಡ ನಿರಾಳತೆ ದೊರೆತಿದೆ. ಜೂನ್‌ನೊಳಗೆ ಚುನಾವಣೆ ನಡೆಸುವಂತೆ ಹಿಂದೆ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಹಿಂಪಡೆದು, ಆಗಸ್ಟ್ 31ರವರೆಗೆ ಸಮಯಾವಕಾಶ ನೀಡಿದೆ.

ರಾಜ್ಯ ಸರ್ಕಾರವು ಟೆಕ್ನಿಕಲ್ ಕಾರಣಗಳನ್ನು ಉಲ್ಲೇಖಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಜನಸಂಖ್ಯೆ ಆಧಾರದ ಮೇಲೆ ವಾರ್ಡ್ ವಿಂಗಡಣೆ ಇನ್ನೂ ಪೂರ್ಣಗೊಂಡಿಲ್ಲ, ಮುಖ್ಯ ರಸ್ತೆಗಳನ್ನು ಗಡಿಯಾಗಿ ನಿರ್ಧರಿಸಿಲ್ಲ, ಮಳೆಗಾಲದ ಹಿನ್ನೆಲೆಯಲ್ಲಿ ಜೂನ್‌ನೊಳಗೆ ಚುನಾವಣೆ ನಡೆಸುವುದು ಕಷ್ಟ ಎಂಬ ಕಾರಣಗಳನ್ನು ಸರ್ಕಾರ ಹೇಳಿಕೊಂಡಿತ್ತು. ಸುಪ್ರೀಂಕೋರ್ಟ್ ಈ ಕಾರಣಗಳನ್ನು ಪುರಸ್ಕರಿಸಿ ಎರಡು ತಿಂಗಳು ಹೆಚ್ಚುವರಿ ಸಮಯ ನೀಡಿದೆ.

RelatedPosts

ಬಿಡುವಿದ್ದಾಗ ಕೆಲಸ ಮಾಡಿ ಹಣ ಸಂಪಾದಿಸಿ: ತಾಯಂದಿರಿಗಾಗಿ ‘ಮಾಮ್ಸ್ ಚಾಯ್ಸ್’ ಆರಂಭಿಸಿದ ಸ್ವಿಗ್ಗಿ

ಬೆಂಗಳೂರು ಪೊಲೀಸರಿಂದ 34 ಕೋಟಿ ಮೌಲ್ಯದ ಡ್ರಗ್ಸ್‌ ಬೇಟೆ: 8 ಜನ ಬಂಧನ!

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್!

“ಫೋಟೋ ತೆಗೆಯುತ್ತೇವೆ” ಎಂದು ಬಂದು 3 ಕೋಟಿ ಚಿನ್ನ ದೋಚಿದ ಖದೀಮರು

ADVERTISEMENT
ADVERTISEMENT

ಡಿಕೆ ಶಿವಕುಮಾರ್‌ಗೂ ಬಿಗ್ ರಿಲೀಫ್

ಈ ತೀರ್ಪು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ದೊಡ್ಡ ರಿಲೀಫ್ ಆಗಿದೆ. ಜಿಬಿಎ ಚುನಾವಣೆ ನಡೆದರೆ ತನ್ನ ಗಮನ ಚುನಾವಣೆಯತ್ತ ಹರಿಯುತ್ತದೆ ಎಂಬ ಆತಂಕವಿದ್ದ ಡಿಕೆಶಿ ಬಣಕ್ಕೆ ಇದು ತಾತ್ಕಾಲಿಕ ನಿರಾಳತೆ ನೀಡಿದೆ. ಚುನಾವಣೆ ಫಲಿತಾಂಶ ತಮ್ಮ ಪರವಾಗಿಲ್ಲ ಎಂಬ ಅಂತರಿಕ ವರದಿಯ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವ ಕಸರತ್ತು ನಡೆಸಲಾಗಿತ್ತು.

ಸರ್ಕಾರದ ಕಾರಣಗಳು

  • ಜನಸಂಖ್ಯೆ ಆಧಾರದ ಮೇಲೆ ವಾರ್ಡ್ ವಿಂಗಡಣೆ ಪೂರ್ಣಗೊಂಡಿಲ್ಲ
  • ವಾರ್ಡ್ ವಿಂಗಡಣೆ ವೇಳೆ ಮುಖ್ಯ ರಸ್ತೆಗಳನ್ನು ಗಡಿಯಾಗಿ ನಿರ್ಧರಿಸಿಲ್ಲ
  • ಸೆನ್ಸಸ್ ಕೆಲಸಕ್ಕೆ ಶೇ.68ರಷ್ಟು ಸಿಬ್ಬಂದಿ ಬಳಸಿಕೊಳ್ಳಲಾಗುತ್ತಿದೆ
  • ಮಳೆಗಾಲದ ಹಿನ್ನೆಲೆಯಲ್ಲಿ ಜೂನ್‌ನೊಳಗೆ ಚುನಾವಣೆ ನಡೆಸುವುದು ಕಷ್ಟ

ಸುಪ್ರೀಂಕೋರ್ಟ್ ಈ ಕಾರಣಗಳನ್ನು ಸ್ವೀಕರಿಸಿ ಆಗಸ್ಟ್ 31ರವರೆಗೆ ಸಮಯಾವಕಾಶ ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ದೊರೆತಿದೆ.

ಈ ತೀರ್ಪಿನಿಂದ ಕಾಂಗ್ರೆಸ್ ಪಕ್ಷದ ಒಳಾಂಗಣ ರಾಜಕೀಯದಲ್ಲಿ ಸದ್ಯಕ್ಕೆ ಶಾಂತಿ ನೆಲೆಸಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಆದರೆ ಆಗಸ್ಟ್ 31ರ ನಂತರ ಏನಾಗುತ್ತದೆ ಎಂಬುದು ಈಗ ಎಲ್ಲರ ಗಮನ ಸೆಳೆಯುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 20T152527.803

ಬಿಡುವಿದ್ದಾಗ ಕೆಲಸ ಮಾಡಿ ಹಣ ಸಂಪಾದಿಸಿ: ತಾಯಂದಿರಿಗಾಗಿ ‘ಮಾಮ್ಸ್ ಚಾಯ್ಸ್’ ಆರಂಭಿಸಿದ ಸ್ವಿಗ್ಗಿ

by ಶಾಲಿನಿ ಕೆ. ಡಿ
May 20, 2026 - 3:26 pm
0

BeFunky collage (60)

ಬೆಂಗಳೂರು ಪೊಲೀಸರಿಂದ 34 ಕೋಟಿ ಮೌಲ್ಯದ ಡ್ರಗ್ಸ್‌ ಬೇಟೆ: 8 ಜನ ಬಂಧನ!

by ಶ್ರೀದೇವಿ ಬಿ. ವೈ
May 20, 2026 - 3:04 pm
0

BeFunky collage (54)

ಸದ್ಯಕ್ಕಿಲ್ಲ GBA ಎಲೆಕ್ಷನ್..ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್..!

by ಶ್ರೀದೇವಿ ಬಿ. ವೈ
May 20, 2026 - 2:29 pm
0

BeFunky collage (59)

ಮೆಲೋನಿಗೆ ಮೆಲೋಡಿ ಚಾಕ್ಲೆಟ್ ಗಿಫ್ಟ್ ಕೊಟ್ಟ ಮೋದಿ

by ಶ್ರೀದೇವಿ ಬಿ. ವೈ
May 20, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 20T152527.803
    ಬಿಡುವಿದ್ದಾಗ ಕೆಲಸ ಮಾಡಿ ಹಣ ಸಂಪಾದಿಸಿ: ತಾಯಂದಿರಿಗಾಗಿ ‘ಮಾಮ್ಸ್ ಚಾಯ್ಸ್’ ಆರಂಭಿಸಿದ ಸ್ವಿಗ್ಗಿ
    May 20, 2026 | 0
  • BeFunky collage (60)
    ಬೆಂಗಳೂರು ಪೊಲೀಸರಿಂದ 34 ಕೋಟಿ ಮೌಲ್ಯದ ಡ್ರಗ್ಸ್‌ ಬೇಟೆ: 8 ಜನ ಬಂಧನ!
    May 20, 2026 | 0
  • BeFunky collage (41)
    ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್!
    May 20, 2026 | 0
  • BeFunky collage (40)
    “ಫೋಟೋ ತೆಗೆಯುತ್ತೇವೆ” ಎಂದು ಬಂದು 3 ಕೋಟಿ ಚಿನ್ನ ದೋಚಿದ ಖದೀಮರು
    May 20, 2026 | 0
  • Untitled design 2026 05 19T210731.101
    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version