• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನಮಗೆ ನ್ಯಾಯ ಸಿಗುವವರೆಗೂ ಪಕ್ಷಾತೀತವಾಗಿ ಎಲ್ಲಾ ನಾಯಕರೂ ಒಟ್ಟಾಗಿರಬೇಕು: ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 6:04 pm
in ಜಿಲ್ಲಾ ಸುದ್ದಿಗಳು, ವಿಜಯನಗರ
0 0
0
Film 2025 04 06t180235.766
  • ಒಳ ಮೀಸಲಾತಿ ಅನುಷ್ಠಾನ ಮಾಡಿಯೇ ತೀರುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ

ಶ್ರೀ ಮಾದಾರಚನ್ನಯ್ಯ ಸೇವಾ ಸಮಿತಿಯ ದ್ವಿತೀಯ ಸಮಾವೇಶದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್ ಮುನಿಯಪ್ಪ ನವರು ಭಾಗವಹಿಸಿದರು.

ಹೊಸಪೇಟೆಯ ಎ ಅರ್ ಎಸ್ ಹೋಮ್ ಸ್ಟೇ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಮಾತನಾಡಿದ ಸಚಿವರು ಪರಿಶಿಷ್ಟ ಜಾತಿಯ ಎಡ ಸಮುದಾಯಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸುಲು ನಾವು ಪ್ರಾಮಾಣಿಕವಾಗಿ ಪ್ರಯತ್ನವನ್ನು ಮಾಡುತ್ತಿದ್ದೇವೆ.

RelatedPosts

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ

ಚಿತ್ರದುರ್ಗದಲ್ಲಿ ಕಾರು-ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾ*ವು

ರಾಜ್ಯದಲ್ಲಿ ಇನ್ನೂ 3 ದಿನ ಶೀತಗಾಳಿ & ಮಂಜಿನ ಆರ್ಭಟ: ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಎಲ್ಲಿಯವರೆಗೂ ನಮ್ಮ ಸಮುದಾಯದ ಯಾವುದೇ ಪಕ್ಷದ ನಾಯಕರಿರಲಿ ಒಗ್ಗಟ್ಟಾಗಿರುವುದಿಲ್ಲವೋ ಅಲ್ಲಿಯವರೆಗೂ ನಮಗೆ ನ್ಯಾಯ ಸಿಗುವುದಿಲ್ಲಾ.ಈ ಸಮುದಾಯದ ಪರವಾಗಿ ನಾನು 1991 ರಿಂದ 7 ಬಾರಿ ಸಂಸದನಾಗಿ ನಾನು ಪ್ರಯತ್ನವನ್ನು ಪಡುತ್ತಿದ್ದು ಅಂದಿನ ಪ್ರಧಾನ ಮಂತ್ರಿಗಳಾದ ಪಿವಿ.ನರಸಿಂಹರಾವ್ ,ವಾಜಿಪೇಯಿ,ಮನಮೋಹನ್ ಸಿಂಗ್ ರವರಿಗೆ ನಮ್ಮ ಸಮುದಾಯದ ಎಲ್ಲಾ ಸಂಸದರೂ ಒಟ್ಟಾಗಿ ನಿಯೋಗವು ಹೋಗಿ ಮನವಿ ಮಾಡಿದ್ದರೂ ಇಲ್ಲಿಯವರೆಗೂ ನಮ್ಮ ಸಮುದಾಯಕ್ಕೆ ದಕ್ಕಬೇಕಾದ ಸಾಮಾಜಿಕವಾಗಿ ಆರ್ಥಿಕವಾಗಿ ರಾಜಕೀಯವಾಗಿ ಸ್ಥಾನಮಾನಗಳು ಸಿಕ್ಕಿಲ್ಲ.

ಯಾವುದೇ ಪಕ್ಷವಿರಲಿ ನಾವು ಒಟ್ಟಾಗಿ ಹೋಗಬೇಕು ಅಂದು ಕೇಂದ್ರ ದಲ್ಲಿ ನಮ್ಮ ಯುಪಿಎ ಸರ್ಕಾರ ವಿದ್ದಾಗ ಉಷಾ ಮೆಹರಾ ಆಯೋಗ ರಚಿಸಿ ಆಂದ್ರಪ್ರದೇಶದಲ್ಲಿ ವರ್ಗೀಕರಣ ಮಾಡಲು ರಚಿಸಿದಾಗ ಅದು ಮಾಲ,ಮಾದಿಗ ಆದಿ ಆಂದ್ರ ಎಷ್ಟು ಜನಸಂಖ್ಯೆ ಇದೆ ಎಂದು ಮಾಹಿತಿ ಸಂಗ್ರಹಿಸಿತು.

ಅದರ ಆದಾರದ ಮೇಲೆ ದಕ್ಷಿಣ ಭಾರತದ ಎಲ್ಲಾ ರಾಜ್ಯ ಗಳಲ್ಲಿಯೂ ಜಾರಿಗೊಳಿಸಲು ನಾವು ನಿರ್ದಾರ ಮಾಡಿದ್ದು ಈ ವರ್ಗೀಕರಣ ಮಾಡಲು ಸಾಧ್ಯವಾಗಲಿಲ್ಲ ಈ ಸಮುದಾಯಕ್ಕೆ ಸರಿಯಾದ ನ್ಯಾಯ ಸಿಗಲೇ ಬೇಕೆಂದು ಸುಪ್ರೀಂ ಕೋರ್ಟ್ ಒಳಮೀಸಲಾತಿ ಜಾರಿಗೊಳಿಸಲು ಒಂದು ಐತಹಾಸಿಕ ಮಹತ್ವದ ತೀರ್ಪು ‌ನೀಡಿದ್ದು ಈ ಸಮುದಾಯಕ್ಕೆ ನ್ಯಾಯ ಸಿಗುವಂತಾಗಿದೆ.

ಈ ತೀರ್ಪು ಬಂದ ಕೂಡಲೇ ನಾನು ಅಬಕಾರಿ ಸಚಿವ ತಿಮ್ಮಾಪೂರ ರವರು ಮುಖ್ಯಮಂತ್ರಿ ಗಳನ್ನು ಬೇಟಿ ಮಾಡಿ ಚರ್ಚೆ ಮಾಡಿ ಅನುಷ್ಠಾನಕ್ಕೆ ಒತ್ತಾಯಿಸಿದಾಗ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಅನುಷ್ಠಾನ ಮಾಡುತ್ತೇವೆ ಎಂದರು.

ಕೆಪಿಸಿಸಿ.ಅದ್ಯಕ್ಷರೂ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ರವರು ಸಹ ಈ ತೀರ್ಪುನ್ನು ಸ್ವಾಗತಿಸಿ ತಡ ಮಾಡದೆ ಅನುಷ್ಠಾನ ಮಾಡಬೇಕು ಎಂದು ವಿಶ್ವಾಸ ವ್ಯಕ್ತಿ ಪಡಿಸಿದರು.

ಈ ಸಮಾಜದ ಸಮಾನತೆಯನ್ನು ಕಾಣಲು ಬುದ್ದ ಬಸವ ಅಂಬೇಡ್ಕರ್ ರವರ ಚಿಂತನೆಗಳನ್ನು ಜಾರಿಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ.

ನಮ್ಮ ಸರ್ಕಾರ ನಾಗಮೋಹನ್ ದಾಸ್ ರವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದ್ದು ಅದು ನಿಖರವಾದ ದತ್ತಾಂಶ ಗಳನ್ನು 40 ದಿನಗಳಲ್ಲಿ ಸಂಗ್ರಹಿಸಿ ಜನಸಂಖ್ಯೆಯ ಆಧಾರದಮೇಲೆ ಮೀಸಲಾತಿ ಕಲ್ಪಿಸಲು ಸಿದ್ದತೆ ನಡೆಸುತ್ತೇನೆ ಎಂಬ ಮಾತನ್ನು ಕೊಟ್ಟಿದ್ದಾರೆ.

ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರು ಈ ಸಮುದಾಯದ ಜನಸಂಖ್ಯೆಯ ಅನುಗುಣವಾಗಿ ಮತ್ತು ಆರ್ಥಿಕ ಸ್ಥಿತಿಗಳುನ್ನು ಅವಲೋಕನ ಮಾಡಿ ನಿರ್ದಿಷ್ಟ ವಾದ ಮಾಹಿತಿಗಳೊಂದಿಗೆ ನಮಗೆ ನ್ಯಾಯ ಒದಗಿಸಲಿದ್ದಾರೆ ಎಂದರು.

ನಾವು ನಮ್ಮ ಸೋದರ ಸಮುದಾಯಗಳ ಸಚಿವರಿಗೆ ಧನ್ಯವಾದಗಳನ್ನು ತಿಳಿಸಬೇಕು ಎಲ್ಲಾ ಸಚಿವರು ಈ ಒಳಮೀಸಲಾತಿ ಅನುಷ್ಠಾನಕ್ಕೆ ಬೆಂಬಲವಾಗಿದ್ದಾರೆ.

ಈಗಾಗಲೇ ತೆಲಂಗಾಣ ರಾಜ್ಯ ಒಳ ಮೀಸಲಾತಿ ಅನುಷ್ಠಾನ ಮಾಡಿದ್ದು ಆಂದ್ರಪ್ರದೇಶ,ಹರಿಯಾಣ ರಾಜ್ಯಗಳು ಅನುಷ್ಠಾನಕ್ಕೆ ಮುಂದಾಗಿದ್ದಾರೆ ನಮ್ಮ ರಾಜ್ಯದಲ್ಲಿಯೂ ಮುಂದಿನ 40 ದಿನಗಳಲ್ಲಿ ಸೂಕ್ತ ಅಂಕಿ ಆಂಶಗಳ ಸಂಗ್ರಹಿಸಿ ಅನುಷ್ಠಾನ ಮಾಡಲಿದ್ದಾರೆ ತಮಗೆ ಯಾವುದೇ ಸಂಶಯಬೇಡ ಎಂದರು.

ಕರ್ನಾಟಕದ ಎಲ್ಲಾ ಹೋರಾಟದ ಸಂಘ ಸಂಸ್ಥೆಗಳು ಸಮಾಜದ ಸುಧಾರಣೆಗಾಗಿ ಹೋರಾಟ ಮಾಡಿದ್ದು ಈ ಸಂಘ ಸಂಸ್ಥೆಗಳಿಗೆ ಈ ಸಮಯದಲ್ಲಿ ಧನ್ಯವಾದಗಳನ್ನು ತಿಳಿಸುತ್ತೇನೆ.

ನಮ್ಮ ಸೋದರ ಸಮುದಾಯದ ಸಚಿವರಾದ ಡಾ.ಪರಮೇಶ್ವರ್,ಮಹದೇವಪ್ಪ,ಪ್ರಿಯಾಂಕ್ ಖರ್ಗೆ,ಶಿವರಾಜ್ ತಂಗಡಗಿ, ಎಲ್ಲಾ ಸಚಿವರು ಒಂದಾಗಿದ್ದು ನಾವು ಶೀಘ್ರವಾಗಿ ಅನುಷ್ಠಾನ ಮಾಡುತ್ತೇವೆ.

ಅಂಬೇಡ್ಕರ್ ರವರ ಆಶಯದಂತೆ ನಾವು ಹೋರಾಟ ಮಾಡಲೇಬೇಕು ಅದು ಶಾಂತಿಯಿಂದಿರಬೇಕು ಯಾವುದೇ ಗಲಬೆ ಉಂಟುಮಾಡದಂತೆ ಸಂಘ ಸಂಸ್ಥೆಗಳು ಹೋರಾಟ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಮಾದರ ಚನ್ನಯ್ಯ ಸ್ವಾಮೀಜಿ ಸಂಸದರಾದ ಗೋವಿಂದ ಕಾರಜೋಳ,ಮಾಜಿ ಕೇಂದ್ರ ಸಚಿವ
ಎ.ನಾರಾಯಣ ಸ್ವಾಮಿ ಮಾಜಿ ಸಂಸದರಾದ ಚಂದ್ರಪ್ಪ ರಮೇಶ್ ಜಿಗಣಿಗಿ ಬಗುಜನ ಸಮಾಜದ ರಾಜ್ಯಾದ್ಯಕ್ಷ ಮಾರಾಸಂದ್ರ ಮುನಿಯಪ್ಪ ಮಾಜಿ ಶಾಸಕರಾದ ತಿಮ್ಮಮರಾಯಪ್ಪ ಬಸವರಾಜ್ ಧಡೆಸುಗೂರು, ಸುಜಾತ ದೊಡ್ಡಮನಿ ಹಾಗೂ ಸಮುದಾಯದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 11T144337.570

ಬಿಟೌನ್ ದಿಶಾ ಸೊಂಟದ ವಿಷ್ಯ ಗೊತ್ತಾದ್ರೆ ಶಾಕ್ ಆಗ್ತೀರಾ..!

by ಯಶಸ್ವಿನಿ ಎಂ
January 11, 2026 - 2:46 pm
0

Untitled design 2026 01 11T141739.321

ಬಂಗಾರಂ ಸಮಂತಾ ಜೊತೆ ನಮ್ ದೂದ್‌ಪೇಡಾ ದಿಗಂತ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 11, 2026 - 2:23 pm
0

Untitled design 2026 01 11T140834.918

ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು

by ಯಶಸ್ವಿನಿ ಎಂ
January 11, 2026 - 2:10 pm
0

Untitled design 2026 01 11T131545.759

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

by ಯಶಸ್ವಿನಿ ಎಂ
January 11, 2026 - 1:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 11T131545.759
    ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ
    January 11, 2026 | 0
  • Untitled design 2026 01 11T084958.470
    ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ
    January 11, 2026 | 0
  • Untitled design 2026 01 11T075923.893
    ಚಿತ್ರದುರ್ಗದಲ್ಲಿ ಕಾರು-ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾ*ವು
    January 11, 2026 | 0
  • Untitled design 2026 01 11T072912.073
    ರಾಜ್ಯದಲ್ಲಿ ಇನ್ನೂ 3 ದಿನ ಶೀತಗಾಳಿ & ಮಂಜಿನ ಆರ್ಭಟ: ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ
    January 11, 2026 | 0
  • Untitled design 2026 01 10T220117.599
    ಚಳಿ ಎಫೆಕ್ಟ್‌..ಮಾಂಸಪ್ರಿಯರಿಗೆ ಬಿಗ್‌ ಶಾಕ್‌: ಮಾಂಸ, ಮೊಟ್ಟೆ ಬೆಲೆ ಏರಿಕೆ
    January 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version