• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗದ್ದುಗೆ ಗುದ್ದಾಟದಲ್ಲಿರೋ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಮತ್ತೊಂದು ಶಾಕ್!

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟಿಸ್‌

admin by admin
December 8, 2025 - 2:27 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
Website (9)

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣಾ ಕ್ಷೇತ್ರದ ಗೆಲುವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆಗೆ ಸ್ವೀಕರಿಸಿ, ಸಿಎಂ ಸಿದ್ದರಾಮಯ್ಯ ಹಾಗೂ ಭಾರತ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಭರ್ಜರಿ ಬಹುಮತದಲ್ಲಿ ಗೆದ್ದಿದ್ದ ಸಿದ್ದರಾಮಯ್ಯ ಅವರ ಗೆಲುವನ್ನು ಸ್ಥಳೀಯ ಮತದಾರ ಕೆ. ಶಂಕರ್ ಎಂಬುವರು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಚುನಾವಣಾ ಅರ್ಜಿ ಸಲ್ಲಿಸಿದ್ದರು. ಗೃಹಜ್ಯೋತಿ, ಅನ್ನಭಾಗ್ಯ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಪ್ರಚಾರದಲ್ಲಿ ದುರ್ಬಳಕೆ ಮಾಡಿಕೊಂಡು ಮತದಾರರನ್ನು ಪ್ರಭಾವಿಸಿದ್ದಾರೆ ಎಂಬುದು ಮುಖ್ಯ ಆರೋಪವಾಗಿತ್ತು.

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

ಹೈಕೋರ್ಟ್ ಈ ಅರ್ಜಿಯನ್ನು “ಕಾನೂನುಬದ್ಧ ಆಧಾರಗಳಿಲ್ಲ” ಎಂದು ವಜಾ ಮಾಡಿತ್ತು. ಆದರೆ ಅರ್ಜಿದಾರ ಕೆ. ಶಂಕರ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿ, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿ ಪ್ರತಿಕ್ರಿಯೆ ಕೋರಿದೆ. ಮುಂದಿನ ವಿಚಾರಣೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಸಿದ್ದರಾಮಯ್ಯ ಅವರ ಕಾನೂನು ತಂಡವು “ಹೈಕೋರ್ಟ್ ಆದೇಶ ಸರಿಯಾಗಿದ್ದು, ಯಾವುದೇ ಚುನಾವಣಾ ಅಕ್ರಮ ನಡೆದಿಲ್ಲ” ಎಂದು ವಾದಿಸಲಿದೆ. ಆದರೆ ಸುಪ್ರೀಂಕೋರ್ಟ್ ನೋಟೀಸ್ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version