• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸ್ವಾಮಿ ವಿವೇಕಾನಂದರ ಜೀವನಾಧಾರಿತ ‘ವೀರ ಸಂನ್ಯಾಸಿಯ ಆತ್ಮ ಗೀತೆ’ ಪ್ರದರ್ಶನ

admin by admin
April 16, 2025 - 5:09 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film (56)
  • ಪರಮ್ ಕಲ್ಚರ್ ವತಿಯಿಂದ ‘ವೀರ ಸಂನ್ಯಾಸಿಯ ಆತ್ಮ ಗೀತೆ ಸ್ವಾಮಿ’ ಮಲ್ಟಿಮೀಡಿಯಾ ಪ್ರದರ್ಶನ.
  • ಏಪ್ರಿಲ್ 25 ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಆಯೋಜನೆ.
  • ಪ್ರಸಿದ್ಧ ಸಂಗೀತ ಸಂಯೋಜಕ ಪಂ. ಪ್ರವೀಣ್ ಡಿ. ರಾವ್, ನಿರ್ದೇಶಕ ಕಾರ್ತಿಕ್ ಸರಗೂರು ಸಾರಥ್ಯ.

ಪರಮ್ ಕಲ್ಚರ್ ವತಿಯಿಂದ ‘ವೀರ ಸನ್ಯಾಸಿಯ ಆತ್ಮ ಗೀತೆ ಸ್ವಾಮಿ ‘ ವಿವೇಕಾನಂದರ ಜೀವನ, ಕೃತಿ ಆಧಾರಿತ ಅತ್ಯದ್ಭುತ ಮಲ್ಟಿಮೀಡಿಯಾ ಪ್ರದರ್ಶನವನ್ನು ಏಪ್ರಿಲ್‌ 25 ರಂದು ಬೆಂಗಳೂರುನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಆಯೋಜಿಸಲಾಗಿದೆ.

ಒಟ್ಟು 2 ಗಂಟೆಗಳ ಕಾಲಾವಧಿಯ ಪ್ರದರ್ಶನವಾಗಿದ್ದು, ಸುಮಾರು 35ಕ್ಕೂ ಅಧಿಕ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗಿಯಾಗಲಿದ್ದಾರೆ. ಪ್ರಖ್ಯಾತ ಸಂಗೀತ ಸಂಯೋಜಕರಾದ ಪಂ. ಪ್ರವೀಣ್ ಡಿ. ರಾವ್, ಹಾಗೂ ಚಲನಚಿತ್ರ ನಿರ್ದೇಶಕರಾದ ಕಾರ್ತಿಕ್ ಸರಗೂರು ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಂಗೀತ, ನೃತ್ಯ, ನಾಟಕಗಳ ಮೂಲಕ ಸ್ವಾಮಿ ವಿವೇಕಾನಂದರ ಜೀವನ – ಚಿಂತನೆಗಳನ್ನು ವಿಜೃಂಭಣಾತ್ಮಕವಾಗಿ ತೋರಿಸುವ ಪ್ರಯತ್ನ ಇದಾಗಿದೆ.

RelatedPosts

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

ಪಬ್ ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ

ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು

ADVERTISEMENT
ADVERTISEMENT

Whatsapp image 2025 04 16 at 4.39.39 pm

ಸ್ವಾಮಿ ವಿವೇಕಾನಂದರಿಂದಲೇ ಇಂಗ್ಲಿಷ್, ಬಂಗಾಳಿ, ಸಂಸ್ಕೃತದಲ್ಲಿ ರಚಿಸಲ್ಪಟ್ಟ ಹಾಡುಗಳನ್ನು ಹಾಗೂ ಕನ್ನಡ ಸಾರಸ್ವತ ಲೋಕದ ರತ್ನಗಳಾದ, ಜಿ.ಎಸ್.ಶಿವರುದ್ರಪ್ಪ, ಕುವೆಂಪು ಸೇರಿದಂತೆ ಹಲವು ಪ್ರಖ್ಯಾತ ಕವಿಗಳು ವಿವೇಕಾನಂದರ ಬಗ್ಗೆ ಬರೆದ ಹಾಡುಗಳನ್ನು ಸಾದರಪಡಿಸಲಾಗುತ್ತದೆ.

ಬೇಡಿಕೆ ಮೇರೆಗೆ ಮತ್ತೊಮ್ಮೆ ಆಯೋಜನೆ
ಜನವರಿಯಲ್ಲಿ ಪ್ರದರ್ಶಿಸಲ್ಪಟ್ಟಿದ್ದ “ವೀರ ಸಂನ್ಯಾಸಿಯ ಆತ್ಮಗೀತೆ” ಯು, ಆಗ ಕಂಡ ಅಭೂತಪೂರ್ವ ಯಶಸ್ಸಿನಿಂದಾಗಿ, ಪ್ರೇಕ್ಷಕರ ಬೇಡಿಕೆಯ ಮೇರೆಗೆ ಈಗ ಮರುಪ್ರದರ್ಶನ ಕಾಣುತ್ತಿದೆ. ಸ್ವಾಮಿ ವಿವೇಕಾನಂದರ ತತ್ತ್ವ- ಆದರ್ಶಗಳನ್ನು ಮನೆ ಮನೆಗೂ ತಲುಪಿಸುವ ಸಲುವಾಗಿ “ಪರಮ್” ಇಂತಹದ್ದೊಂದು ಅದ್ಭುತ ಕಾರ್ಯಕ್ರಮವನ್ನು ಮತ್ತೆ ಆಯೋಜಿಸಿದೆ. ಬೇಸಿಗೆಯ ರಜೆಯಲ್ಲಿ ಮಕ್ಕಳಿಗೂ ತೋರಿಸಬಹುದಾದಂತಹ, ಕುಟುಂಬ ಸಮೇತ ಆಸ್ವಾದಿಸುವಂತಹ ಕಾರ್ಯಕ್ರಮ ಇದಾಗಿದೆ.

Whatsapp image 2025 04 16 at 4.39.38 pm (1)

ಏನಿದು ಪರಮ್‌ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರ?
ಬೆಂಗಳೂರಿನ ಮಾಗಡಿರಸ್ತೆಯ ಚನ್ನೇನಹಳ್ಳಿಯಲ್ಲಿ ಸುಮಾರು 15 ಎಕರೆ ಜಾಗದಲ್ಲಿ ಪರಮ್ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರ ನಿರ್ಮಾಣಗೊಳ್ಳುತ್ತಿದೆ. ಈ ಕೇಂದ್ರವು, ಭಾರತದಲ್ಲಿ ರೂಪುಗೊಳ್ಳುತ್ತಿರುವ ಅತಿದೊಡ್ಡ ಮಲ್ಟಿ ಎಕ್ಸ್‌ಪೀರಿಯನ್ಸ್‌ ತಾಣವಾಗಿದೆ. ಇದು, ವಿಜ್ಞಾನ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ವೇದಿಕೆಯನ್ನು ಒದಗಿಸಿ ಕೊಡಲಿದೆ. ಇಲ್ಲಿ, ವೈಜ್ಞಾನಿಕ ಆವಿಷ್ಕಾರಗಳೂ, ಸಾಂಸ್ಕೃತಿಕ ಕಲಿಕಾ ಸೌಲಭ್ಯಗಳೂ ಇರಲಿವೆ.

Whatsapp image 2025 04 16 at 4.39.39 pm (1)

ಪರಮ್‌ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರದಲ್ಲಿ, ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಭವನ, ಪ್ರದರ್ಶನ ಭವನ, ವಿಜ್ಞಾನ ಕೇಂದ್ರ ಹಾಗೂ ಅತ್ಯುತ್ತಮ ಸೌಲಭ್ಯಗಳುಳ್ಳ ಅತಿಥಿ ಗೃಹಗಳು ನಿರ್ಮಾಣಗೊಳ್ಳುತ್ತಿವೆ. ಈ ಕೇಂದ್ರದ ಮೂಲಕ ಸೇವಾ ಸಂಸ್ಥೆಯು ಯುವ ಮನಸ್ಸುಗಳಿಗೆ ಆಧುನಿಕ ವಿಜ್ಞಾನ ಮತ್ತು ಭಾರತೀಯ ಪ್ರಾಚೀನ ವಿಜ್ಞಾನ, ಇತಿಹಾಸ, ಸಂಸ್ಕೃತಿ, ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ಹೊಂದಿದೆ ಎನ್ನುತ್ತಾರೆ ಆಯೋಜನಕರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

Untitled design (89)

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
June 15, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (4)
    ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ
    June 15, 2026 | 0
  • Untitled design (89)
    ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ
    June 15, 2026 | 0
  • 1
    ಪಬ್ ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ
    June 15, 2026 | 0
  • Untitled design
    ಬೆಂಗಳೂರಿನಲ್ಲಿ ಜಿಬಿಎ ಕಸದ ವಾಹನಕ್ಕೆ ಸಿಕ್ಕಿ ವ್ಯಕ್ತಿ ಸಾವು
    June 15, 2026 | 0
  • Untitled design (1)
    ಮಗುವಿನ ಮೇಲೆ ಬೀದಿ ನಾಯಿಗಳಿಂದ ಭೀಕರ ಅಟ್ಯಾಕ್!
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version