• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್ ಡೇ ವಿಶ್ ಮಾಡಿದ ಯುವಕನಿಗೆ ಚಾಕು ಇರಿದು ಕೊ*ಲೆ

admin by admin
January 1, 2026 - 12:19 pm
in ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
BeFunky collage (79)

ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ್ದಕ್ಕೆ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ದಾರುಣ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಮೂಲದ ಮಂಜುನಾಥ್ (28) ಎಂಬ ಯುವಕನನ್ನು ಯುವತಿಯ ಭಾವಿ ಪತಿ ವೇಣು ಮತ್ತು ಅವನ ಸ್ನೇಹಿತರು ಚಾಕುವಿನಿಂದ ಇರಿದು ಕೊಂದಿದ್ದಾರೆ.

ಯುವತಿಯೊಂದಿಗೆ ವೇಣುಗೆ ವಿವಾಹ ನಿಶ್ಚಯವಾಗಿದ್ದು, ಎಂಗೇಜ್‌ಮೆಂಟ್ ಆಗಿತ್ತು. ಆದರೆ ಮಂಜುನಾಥ್ ಸೋಶಿಯಲ್ ಮೀಡಿಯಾದಲ್ಲಿ ಆಕೆಗೆ ಬರ್ತ್‌ಡೇ ವಿಶ್ ಮಾಡಿ ಮೆಸೇಜ್ ಕಳುಹಿಸಿದ್ದ. ಇದು ವೇಣುಗೆ ತಿಳಿದು ಆಕ್ರೋಶಕ್ಕೆ ಕಾರಣವಾಗಿದೆ.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಅಡಿಕೆ ಕೆಲಸಕ್ಕಾಗಿ ಮಂಜುನಾಥ್ ಅತ್ತಿಗನಾಳು ಗ್ರಾಮಕ್ಕೆ ಬಂದಿದ್ದ. ಮಾರ್ಗ ಮಧ್ಯೆ ವೇಣು ಮತ್ತು ಅವನ ಸ್ನೇಹಿತರು ಮಂಜುನಾಥ್‌ನ್ನು ತಡೆದು ಗಲಾಟೆ ಶುರು ಮಾಡಿದ್ದಾರೆ. ಗಲಾಟೆ ತೀವ್ರಗೊಂಡು ಚಾಕುವಿನ ದಾಳಿಗೆ ತಿರುಗಿದೆ. ಮಂಜುನಾಥ್‌ಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಂಜುನಾಥ್ ಮೃತಪಟ್ಟಿದ್ದಾರೆ.

ತರೀಕೆರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ತಂಡ ರಚಿಸಲಾಗಿದೆ. ಸಣ್ಣ ವಿಷಯಕ್ಕೆ ಪ್ರಾಣ ಹೋದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಸೋಶಿಯಲ್ ಮೀಡಿಯಾ ಸ್ನೇಹದಿಂದ ಉಂಟಾದ ದುರಂತವಿದು, ಆಕ್ರೋಶ ನಿಯಂತ್ರಿಸದಿದ್ದರೆ ಇಂತಹ ದುರ್ಘಟನೆಗಳು ಮರುಕಳಿಸಬಹುದು ಎಂಬ ಎಚ್ಚರಿಕೆಯನ್ನು ಈ ಘಟನೆ ನೀಡುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (7)
    ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್
    July 12, 2026 | 0
  • ಹೆಚ್ಚಳ (2)
    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌‌: ಇಬ್ಬರು ಆರೋಪಿಗಳು ಅರೆಸ್ಟ್‌
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version