• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿಯಲ್ಲಿ ಕೆಕೆಆರ್‌ಟಿಸಿ ಬಸ್‌-ಲಾರಿ ನಡುವೆ ಭೀಕರ ಅಪಘಾತ: ಇಬ್ಬರ ಸಾ*ವು, 12 ಜನರಿಗೆ ಗಾಯ!

ತೆಕ್ಕಲಕೋಟೆಯಲ್ಲಿ ಕೆಕೆಆರ್‌ಟಿಸಿ ಬಸ್‌ ಅಪಘಾತ!

admin by admin
August 17, 2025 - 2:35 pm
in Flash News, ಜಿಲ್ಲಾ ಸುದ್ದಿಗಳು, ಧಾರವಾಡ, ಬಳ್ಳಾರಿ
0 0
0
Untitled design 2025 08 17t132801.763

ತೆಕ್ಕಲಕೋಟೆ: ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯ ರಾಷ್ಟ್ರೀಯ ಹೆದ್ದಾರಿ 150A ಬೈರಾಪುರ ಬಳಿ ಶನಿವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಕೆಕೆಆರ್‌ಟಿಸಿ ಬಸ್‌ ಒಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚೌಡಸಂದ್ರ ಗ್ರಾಮದ ಬಾಲನಾಯಕ (46) ಮತ್ತು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶ್ವೇತಾ (42) ಎಂದು ಗುರುತಿಸಲಾಗಿದೆ.

RelatedPosts

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

ADVERTISEMENT
ADVERTISEMENT

ಗಾಯಗೊಂಡವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್‌ಗೆ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೃತದೇಹಗಳನ್ನು ಸಿರುಗುಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ರಸ್ತೆ ಗುಂಡಿಗಳಿಂದ ಬಸ್ ಸ್ಟೇರಿಂಗ್ ಕಟ್ಟಾಗಿ ಟಿಪ್ಪರ್‌ಗೆ ಡಿಕ್ಕಿ: ತಪ್ಪಿದ ಅನಾಹುತ

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹೊರ ಹೊಲಯದಲ್ಲಿ, ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ವಾಯುವ್ಯ ಕರ್ನಾಟಕ ಬಸ್‌ವೊಂದು ರಸ್ತೆಯ ಗುಂಡಿಗೆ ಇಳಿದ ಕಾರಣ ಸ್ಟೇರಿಂಗ್ ಕಟ್ ಆಗಿ, ಪಕ್ಕದಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದ್ದು, ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

Untitled design 2025 08 17t143432.961ನರಗುಂದದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್, ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಇಳಿದಾಗ ಸ್ಟೇರಿಂಗ್ ಬಾರ್ ಕಟ್ ಆಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ, ಬಸ್ ಪಕ್ಕದಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್‌ನ ವೇಗವು ನಿಯಂತ್ರಿತವಾಗಿತ್ತು ಎಂಬ ಕಾರಣದಿಂದ ದೊಡ್ಡ ಪ್ರಮಾಣದ ದುರಂತ ತಪ್ಪಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ.

ನವಲಗುಂದ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T191910.155

ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?

by ಶಾಲಿನಿ ಕೆ. ಡಿ
April 12, 2026 - 10:15 pm
0

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T191910.155
    ಪಾಕ್‌ಗೆ ಡಬಲ್ ಶಾಕ್: ಪೆಟ್ರೋಲ್ ಬಳಿಕ ವಿದ್ಯುತ್ ದರವೂ ದುಪ್ಪಟ್ಟು: ಸರ್ಕಾರ ಹೇಳಿದ್ದೇನು?
    April 12, 2026 | 0
  • Untitled design 2026 04 12T191218.369
    ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ
    April 12, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 12T180859.233
    CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
    April 12, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version