• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 5, 2026 - 9:15 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (8)

ಬೆಂಗಳೂರಿನ ನಗರತ್‌ ಪೇಟೆಯಲ್ಲಿ ಶೌಚಾಲಯದ ಕಿಟಕಿ ಮೂಲಕ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ 12 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದವರೇ ಆಗಿದ್ದು, ತಮ್ಮ ಕೆಲಸದ ಜಾಗದಲ್ಲೇ ದೊಡ್ಡ ಮಟ್ಟದ ಕಳ್ಳತನಕ್ಕೆ ಸಂಚು ಹೂಡಿದ್ದರು.

ಬಂಧಿತ ಆರೋಪಿಗಳು ಅರ್ಜುನ್ ಅಲಿಯಾಸ್ ರೋಲೆಕ್ಸ್, ರಾಕ್, ನಾಗರಾಜು ಅಲಿಯಾಸ್ ಆರ್‌ಎಕ್ಸ್ ನಾಗ (ಶ್ರೀರಾಮಪುರ ಪೊಲೀಸ್ ಠಾಣೆಯ ರೌಡಿಶೀಟರ್) ಇವರೆಲ್ಲರೂ ಶ್ರೀರಾಮಪುರ ನಿವಾಸಿಗಳಾಗಿದ್ದು, ನಗರತ್‌ಪೇಟೆಯ ಚಿನ್ನದ ಅಂಗಡಿಗಳ ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದರು.

RelatedPosts

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!

ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ

ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”

ADVERTISEMENT
ADVERTISEMENT

ಹೇಗೆ ನಡೆಯಿತು ಕಳ್ಳತನ?

ಕಳೆದ ಮೇ 6 ರಂದು ನಗರತ್‌ಪೇಟೆಯ ಆರುಮ್ ಜ್ಯುವೆಲ್ಲರ್ಸ್‌ನ 5ನೇ ಮಹಡಿಯಲ್ಲಿ ಈ ಕಳ್ಳತನ ನಡೆಸಲಾಗಿತ್ತು. ಆರೋಪಿಗಳು ಅಂಗಡಿಯ ಶೌಚಾಲಯದ ಕಿಟಕಿ ಮೂಲಕ ಒಳನುಗ್ಗಿ, ಅಲ್ಲಿದ್ದ 84 ಗ್ರಾಂ ತೂಕದ (12 ಲಕ್ಷ ರೂ. ಮೌಲ್ಯದ) ಚಿನ್ನದ ಗಟ್ಟಿಯನ್ನು ಕದ್ದು ಪರಾರಿಯಾಗಿದ್ದರು.

ಕೊಳಚೆಯಲ್ಲೇ ಚಿನ್ನ ಹುಡುಕುತ್ತಿದ್ದರಂತೆ!

ಇವರು ಕೇವಲ ಸ್ವಚ್ಛತಾ ಕೆಲಸಗಾರರಾಗಿರಲಿಲ್ಲ. ಚಿನ್ನದ ಅಂಗಡಿಗಳ ಶೌಚಾಲಯ ಮತ್ತು ಚರಂಡಿಗಳಿಂದ ಬರುವ ಕೊಳಚೆಯನ್ನು ಸಂಗ್ರಹಿಸಿ, ಅದರಲ್ಲಿ ಕೊಚ್ಚಿ ಹೋಗುತ್ತಿದ್ದ ಸಣ್ಣ ಸಣ್ಣ ಚಿನ್ನದ ಕಣಗಳನ್ನು ಹುಡುಕಿ ಮಾರಾಟ ಮಾಡುತ್ತಿದ್ದರು. ಆದರೆ ದಿನಾಲೂ ಸಣ್ಣಪುಟ್ಟ ಲಾಭಕ್ಕಿಂತ ಒಂದೇ ಬಾರಿಗೆ ದೊಡ್ಡ ಮೊತ್ತ ದೊರಕಿಸಿಕೊಳ್ಳಬೇಕೆಂಬ ದುರಾಸೆಯಿಂದ ಈ ಕಳ್ಳತನ ಮಾಡಲು ಸಂಚು ಹೂಡಿದ್ದರು.

ಪೊಲೀಸರು ಹೇಗೆ ಬಂಧಿಸಿದರು?

ಅಂಗಡಿ ಮಾಲೀಕರು ನೀಡಿದ ದೂರಿನನ್ವಯ ತನಿಖೆ ಆರಂಭಿಸಿದ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳು ಪರಾರಿಯಾಗುತ್ತಿರುವುದು ಪತ್ತೆಯಾಗಿತ್ತು. ನಗರತ್‌ಪೇಟೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ ಕೆಲವರ ಮೇಲೆ ಅನುಮಾನ ಮೂಡಿತ್ತು. ತೀವ್ರ ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಹೊರಬಿದ್ದಿದೆ.

ವಶಕ್ಕೆ ಪಡೆದ ಚಿನ್ನದ ಗಟ್ಟಿ

ಪೊಲೀಸರು ಆರೋಪಿಗಳಿಂದ 12 ಲಕ್ಷ ರೂಪಾಯಿ ಮೌಲ್ಯದ 84 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಜೈಲಿಗೆ ಒಳಪಡಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

BeFunky collage (9)

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

by ಶ್ರೀದೇವಿ ಬಿ. ವೈ
June 5, 2026 - 10:02 pm
0

BeFunky collage (8)

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

by ಶ್ರೀದೇವಿ ಬಿ. ವೈ
June 5, 2026 - 9:15 pm
0

BeFunky collage (7)

ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?

by ಶ್ರೀದೇವಿ ಬಿ. ವೈ
June 5, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage
    ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ
    June 5, 2026 | 0
  • 14
    “ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!
    June 5, 2026 | 0
  • 13
    ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ
    June 5, 2026 | 0
  • 11
    ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”
    June 5, 2026 | 0
  • 09
    ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದ ಅಂಗಡಿಗೇ ಕನ್ನ!
    June 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version