• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ತುಮಕೂರು: ಸಾಕು ಮಗ ಮತ್ತು ಸಹೋದರಿಯಿಂದಲೇ ಮಹಿಳೆಯ ಕೊಲೆ, ಕ್ಷುಲ್ಲಕ ಕಾರಣಕ್ಕೆ ಉಸಿರುಗಟ್ಟಿಸಿ ಹ*ತ್ಯೆ

admin by admin
February 20, 2026 - 9:44 am
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
BeFunky collage 2026 02 20T094141.676

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಚಿಕ್ಕನಾಯಕನಹಳ್ಳಿ ಜೋಗಿಹಳ್ಳಿಯಲ್ಲಿ ಶಿಕ್ಷಣ ಇಲಾಖೆಯ ಎಫ್‌ಡಿಎ (FDA) ಅಧಿಕಾರಿ ಜಯಲಕ್ಷ್ಮಿ ಅವರ ಅನುಮಾನಾಸ್ಪದ ಸಾವು ಈಗ ಕೊಲೆ ಪ್ರಕರಣವಾಗಿ ಬದಲಾಗಿದೆ. ಆಕೆಯನ್ನು ಸ್ವಂತ ಸಹೋದರಿ ಅನುಸೂಯಾ ಮತ್ತು ದತ್ತು ಪುತ್ರ (ಸಾಕು ಮಗ) ಚಂದ್ರಶೇಖರ್ ಇಬ್ಬರೂ ಸೇರಿ ತಡರಾತ್ರಿ ಉಸಿರುಗಟ್ಟಿಸಿ ಕೊಂದಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಪೊಲೀಸರು ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಜಯಲಕ್ಷ್ಮಿ ಅವರು ಗಂಡನನ್ನು ಕಳೆದುಕೊಂಡ ನಂತರ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ಪಡೆದು ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು. ಮಕ್ಕಳಿಲ್ಲದ ಕಾರಣ ಸಹೋದರಿ ಅನುಸೂಯಾಳ ಮಗ ಚಂದ್ರಶೇಖರ್‌ನನ್ನು ದತ್ತು ಪಡೆದು ಸಾಕಿಕೊಂಡಿದ್ದರು. ಕಳೆದ 20 ವರ್ಷಗಳಿಂದ ಆಕೆಯ ಗೆಳೆಯ ಶ್ರೀನಿವಾಸ್ ಅವರೊಂದಿಗೆ ಆತ್ಮೀಯ ಸಂಬಂಧವಿತ್ತು ಮತ್ತು ಒಟ್ಟಿಗೆ ವಾಸಿಸುತ್ತಿದ್ದರು.

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

ADVERTISEMENT
ADVERTISEMENT

ಕಳೆದ ಎಂಟು ತಿಂಗಳ ಹಿಂದೆ ಅನುಸೂಯಾ ಮತ್ತು ಚಂದ್ರಶೇಖರ್ ಜಯಲಕ್ಷ್ಮಿ ನಿವಾಸಕ್ಕೆ ಬಂದ ನಂತರ ಸಮಸ್ಯೆ ಆರಂಭವಾಯಿತು. ಇವರು ಶ್ರೀನಿವಾಸ್ ಅವರ ಮೇಲೆ ಒತ್ತಡ ಹಾಕಿ ಮನೆ ಬಿಡುವಂತೆ ಮಾಡಿದರು. ಜಯಲಕ್ಷ್ಮಿ ತುರುವೇಕೆರೆಯಲ್ಲಿ ಬೇರೆ ಮನೆ ಮಾಡಲು ನಿರ್ಧರಿಸಿ ಬಾಡಿಗೆ ಮನೆಗೆ ಅಡ್ವಾನ್ಸ್ ಕೂಡ ಕಟ್ಟಿದ್ದರು. ಆಕೆ ಮನೆ ತೊರೆಯುವ ವಿಚಾರ ತಿಳಿದ ಅನುಸೂಯಾ ಮತ್ತು ಚಂದ್ರಶೇಖರ್ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ.

ಆಕೆಯ ಸಾವನ್ನು ಹೃದಯಾಘಾತ ಎಂದು ನಂಬಿಸಲು ಪ್ರಯತ್ನಿಸಿದ್ದ ಆರೋಪಿಗಳು ಅಂತ್ಯಕ್ರಿಯೆಗೆ ಸಿದ್ಧಗೊಂಡಿದ್ದರು. ಆದರೆ ಗೆಳೆಯ ಶ್ರೀನಿವಾಸ್ ಅನುಮಾನಗೊಂಡು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ತನಿಖೆ ಆರಂಭವಾಯಿತು. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಸತ್ಯ ಬೆಳಕಿಗೆ ಬಂದಿದೆ.

ಕೊಲೆಗೆ ಮೂಲ ಕಾರಣ ಆರ್ಥಿಕ ಲಾಭ ಮತ್ತು ಆಕೆಯ ಸರ್ಕಾರಿ ಉದ್ಯೋಗದ ಆಸೆ ಎಂಬ ಅನುಮಾನ ಮೂಡಿದ್ದು, ಪೊಲೀಸರು ಆ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (48)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ

by ದಿಶಾ ಕೆ. ಎಸ್.
September 21, 2026 - 10:58 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (46)

ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
September 21, 2026 - 10:11 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (45)

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್

by ದಿಶಾ ಕೆ. ಎಸ್.
September 21, 2026 - 9:45 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (44)

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

by ದಿಶಾ ಕೆ. ಎಸ್.
September 21, 2026 - 8:59 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶೃಂಗೇರಿ
    ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್
    September 20, 2026 | 0
  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T175452.311
    ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು
    September 20, 2026 | 0
  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version