• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ತುಮಕೂರಿನಲ್ಲಿ ಹಣದ ವಿಚಾರಕ್ಕೆ ಒಡಹುಟ್ಟಿದ ತಮ್ಮನನ್ನೇ ಕೊಂದ ಅಣ್ಣ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 28, 2026 - 6:57 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
BeFunky collage (76)

ತುಮಕೂರು: ಮದ್ಯಪಾನದ ಚಟ ಮತ್ತು ಕ್ಷಣಿಕ ಕೋಪ ಏನೆಲ್ಲಾ ಅನಾಹುತ ಮಾಡುತ್ತದೆ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಿಲ್ಲೆಯ ಮಧುಗಿರಿ ತಾಲೂಕಿನ ನಿಟ್ಟರಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ಅಣ್ಣ-ತಮ್ಮಂದಿರ ನಡುವೆ ನಡೆದ ಕ್ಷುಲ್ಲಕ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿದೆ. ಹಣದ ವಿಚಾರವಾಗಿ ಶುರುವಾದ ವಾಗ್ವಾದ ವಿಕೋಪಕ್ಕೆ ತಿರುಗಿ, ಅಣ್ಣನೇ ತನ್ನ ಸ್ವಂತ ತಮ್ಮನನ್ನು ಕಲ್ಲಿನಿಂದ ಜಜ್ಜಿ ಕೊಂದಿದ್ದಾನೆ.

ಅಜ್ಜಿಯ ಆಶ್ರಯದಲ್ಲಿದ್ದ ಅನಾಥರು :

RelatedPosts

ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ: ಅಂಚೆ ಮತಗಳ ಎಣಿಕೆ ಆರಂಭ

ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಭಾರಿ ಮಳೆ!

ADVERTISEMENT
ADVERTISEMENT

ಮೃತಪಟ್ಟ ಯುವಕನನ್ನು ಗಂಗರಾಜು ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿ ಅಣ್ಣ ನರಸಿಂಹಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಗೆ ತಂದೆ-ತಾಯಿ ಇಲ್ಲದ ಕಾರಣ ಅಜ್ಜಿಯ ಆಶ್ರಯದಲ್ಲೇ ಬೆಳೆದಿದ್ದರು. ಅಣ್ಣಂದಿರೆಲ್ಲ ಮದುವೆಯಾಗಿ ಬೇರೆ ವಾಸವಿದ್ದರೆ, ಅವಿವಾಹಿತನಾಗಿದ್ದ ಗಂಗರಾಜು ಅಜ್ಜಿಯ ಜೊತೆಗಿದ್ದು ಆಕೆಯನ್ನು ನೋಡಿಕೊಳ್ಳುತ್ತಿದ್ದ. ಆದರೆ ಕುಡಿತದ ಚಟ ಮಾತ್ರ ಇವರನ್ನು ಬಿಟ್ಟಿರಲಿಲ್ಲ.

ಹಣದ ವಿಚಾರಕ್ಕೆ ಶುರುವಾದ ಕಿರಿಕ್ :

ನಿನ್ನೆ ಸಂಜೆ ಗಂಗರಾಜು ಮದ್ಯ ಸೇವಿಸಿ ಮನೆಗೆ ಬಂದಿದ್ದ. ಇದೇ ವೇಳೆ ಅಣ್ಣ ನರಸಿಂಹಮೂರ್ತಿ ಕೂಡ ಕುಡಿದ ಮತ್ತಿನಲ್ಲಿ ಅಲ್ಲಿಗೆ ಬಂದಿದ್ದಾನೆ. ಹಣದ ವಿಚಾರವಾಗಿ ಇಬ್ಬರ ನಡುವೆ ಜೋರು ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಇಬ್ಬರೂ ಕೈಕೈ ಮಿಲಾಯಿಸಿದ್ದಾರೆ. ಜಗಳದ ನಡುವೆ ಗಂಗರಾಜು ಕೆಳಗೆ ಬಿದ್ದಾಗ, ಆಕ್ರೋಶಗೊಂಡ ನರಸಿಂಹಮೂರ್ತಿ ಅಲ್ಲೇ ಇದ್ದ ಕಲ್ಲನ್ನು ಎತ್ತಿ ಆತನ ತಲೆಯ ಮೇಲೆ ಹಾಕಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಗಂಗರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪೊಲೀಸ್ ತನಿಖೆ ಚುರುಕು :

ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಬ್ಬ ಸಹೋದರ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಕಂಬಿ ಹಿಂದೆ ತಳ್ಳಿದ್ದಾರೆ. ಮೇಲ್ನೋಟಕ್ಕೆ ಇದು ಹಣದ ವಿಚಾರಕ್ಕೆ ನಡೆದ ಕೊಲೆ ಎಂದು ಕಂಡುಬಂದರೂ, ಇದರ ಹಿಂದೆ ಹಳೆಯ ದ್ವೇಷ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (77)

ಕೇರಳದಲ್ಲಿ UDF ಅಬ್ಬರ: ಕಮಾಲ್ ಭರ್ಜರಿ ಗೆಲುವಿನ ಹಿಂದಿದೆ ಈ 5 ಕಾರಣಗಳು

by ಶ್ರೀದೇವಿ ಬಿ. ವೈ
May 4, 2026 - 1:30 pm
0

BeFunky collage (76)

ಡಿಎಂಕೆ ಗ್ಯಾರಂಟಿ V/S ಟಿವಿಕೆ ಗ್ಯಾರಂಟಿ: ತಮಿಳುನಾಡು ಜನ ವಿಜಯ್ ಗೆ ಮನಸೋತಿದ್ದು ಏಕೆ..?

by ಶ್ರೀದೇವಿ ಬಿ. ವೈ
May 4, 2026 - 1:17 pm
0

BeFunky collage (75)

ಪಶ್ಚಿಮ ಬಂಗಾಳದಲ್ಲಿ ‘ದೀದಿ’ ಸಾಮ್ರಾಜ್ಯ ಪತನ? TMC ಸೋಲಿಗೆ ಕಾರಣವಾದ 5 ಬಿಗ್ ಫ್ಯಾಕ್ಟರ್ಸ್ ಇಲ್ಲಿವೆ!

by ಶ್ರೀದೇವಿ ಬಿ. ವೈ
May 4, 2026 - 12:56 pm
0

BeFunky collage (74)

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆಗೆ ಕಾರಣವಾದ ಪ್ರಮುಖ 5 ಅಂಶಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
May 4, 2026 - 12:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (72)
    ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು
    May 4, 2026 | 0
  • BeFunky collage (62)
    ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ
    May 4, 2026 | 0
  • BeFunky collage (58)
    ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ: ಅಂಚೆ ಮತಗಳ ಎಣಿಕೆ ಆರಂಭ
    May 4, 2026 | 0
  • BeFunky collage (56)
    ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಭಾರಿ ಮಳೆ!
    May 4, 2026 | 0
  • BeFunky collage (55)
    ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version