• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕೌಟುಂಬಿಕ ಕಲಹಕ್ಕೆ ಬೇಸತ್ತು ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಪಿಎಸ್‌ಐ ಆತ್ಮಹತ್ಯೆ

admin by admin
July 6, 2025 - 1:57 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
1 (19)

ತುಮಕೂರು: ದಾವಣಗೆರೆಯ ಪಿಎಸ್‌ಐ ನಾಗರಾಜಪ್ಪ ಅವರು ತುಮಕೂರಿನ ದ್ವಾರಕಾ ಹೋಟೆಲ್‌ನಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಸ್ಥಳದಲ್ಲಿ ಪತ್ತೆಯಾದ ಎರಡು ಪುಟಗಳ ಡೆತ್‌ನೋಟ್‌ನಲ್ಲಿ, “ನನ್ನ ಸಾವಿಗೆ ನಾನೇ ಕಾರಣ. ಕೌಟುಂಬಿಕ ಕಲಹದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ,” ಎಂದು ಬರೆದಿದ್ದಾರೆ. ಜೊತೆಗೆ, ಲಾಡ್ಜ್ ಮಾಲೀಕರಿಗೆ ಕ್ಷಮೆಯಾಚಿಸಿದ್ದಾರೆ.

ನಾಗರಾಜಪ್ಪ ಅವರು ಜುಲೈ 1ರಂದು ಬೆಳಿಗ್ಗೆ 7 ಗಂಟೆಗೆ ತುಮಕೂರಿನ ದ್ವಾರಕಾ ಹೋಟೆಲ್‌ನ 4ನೇ ಮಹಡಿಯ ಕೊಠಡಿಯನ್ನು ಬಾಡಿಗೆಗೆ ಪಡೆದಿದ್ದರು. ಕೊಠಡಿಗೆ ತೆರಳಿದ ನಂತರ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಕೊಠಡಿಯಿಂದ ದುರ್ವಾಸನೆ ಬಂದಾಗ, ಸಿಬ್ಬಂದಿ ಲಾಡ್ಜ್ ಮಾಲೀಕರಿಗೆ ಮಾಹಿತಿ ನೀಡಿದರು. ಬಾಗಿಲು ತೆರೆದಾಗ, ನಾಗರಾಜಪ್ಪ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿತು.

RelatedPosts

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್

ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಪೊಲೀಸರ ಪ್ರಾಥಮಿಕ ತನಿಖೆಯಿಂದ, ಆತ್ಮಹತ್ಯೆ ಸುಮಾರು 4 ದಿನಗಳ ಹಿಂದೆ ನಡೆದಿರಬಹುದು ಎಂದು ತಿಳಿದುಬಂದಿದೆ. ಮೃತದೇಹ ಕೊಳೆತು ಹುಳಗಳಾಗಿದ್ದವು. ತುಮಕೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಡೆತ್‌ನೋಟ್‌ನಲ್ಲಿ, ನಾಗರಾಜಪ್ಪ ಅವರು ತಮ್ಮ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಮೂರನೇ ವ್ಯಕ್ತಿಯನ್ನು ದೂಷಿಸದೆ, “ನನ್ನ ಸಾವಿಗೆ ನಾನೇ ಕಾರಣ” ಎಂದು ಬರೆದಿದ್ದಾರೆ. ಜೊತೆಗೆ, ಲಾಡ್ಜ್‌ನಲ್ಲಿ ತಮ್ಮ ಕೃತ್ಯದಿಂದ ಉಂಟಾದ ತೊಂದರೆಗಾಗಿ ಮಾಲೀಕರಿಗೆ ಕ್ಷಮೆ ಕೋರಿದ್ದಾರೆ.

ತುಮಕೂರು ನಗರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಭಾವುಕರಾದ (14)

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ

by ಕವಿತಾ
August 2, 2026 - 10:57 pm
0

ಭಾವುಕರಾದ (15)

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

by ಕವಿತಾ
August 2, 2026 - 10:37 pm
0

ಭಾವುಕರಾದ (13)

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

by ಕವಿತಾ
August 2, 2026 - 9:45 pm
0

ಭಾವುಕರಾದ (12)

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

by ಕವಿತಾ
August 2, 2026 - 9:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (14)
    ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ
    August 2, 2026 | 0
  • ಭಾವುಕರಾದ (12)
    ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ
    August 2, 2026 | 0
  • ಭಾವುಕರಾದ (11)
    ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್
    August 2, 2026 | 0
  • ಭಾವುಕರಾದ (8)
    ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು
    August 2, 2026 | 0
  • ಭಾವುಕರಾದ (6)
    ಕೊಪ್ಪಳದಲ್ಲಿ ಬೆಳ್ಳಕ್ಕಿಗಳ ನಿಗೂಢ ಸಾ*ವು: ಹಕ್ಕಿ ಜ್ವರ ಭೀತಿ ಹೆಚ್ಚಳ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version