• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಮಕೂರು: ಊರತುಂಬಾ ಪೋಸ್ಟರ್ ಅಂಟಿಸಿ ರೈತನ ಅಪಮಾನಿಸಿದ ಚೀಟ್ ಫಂಡ್ ಕಂಪನಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 3, 2026 - 11:08 am
in Flash News, ಜಿಲ್ಲಾ ಸುದ್ದಿಗಳು, ತುಮಕೂರು
0 0
0
ರೈತನ ಪೋಸ್ಟ‌ರ್ ಅಂಟಿಸಿ ಅಪಮಾನಿಸಿದ ಚೀಟ್ ಫಂಡ್ ಕಂಪನಿ!

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮದಲ್ಲಿ ರೈತ ಸಿದ್ದರಾಜಯ್ಯ ಅವರನ್ನು ಸಾಲಗಾರ ಎಂದು ಆರೋಪಿಸಿ ಊರಿನಾದ್ಯಂತ ಪೋಸ್ಟರ್ ಅಂಟಿಸಿ ಅವಮಾನಿಸಿರುವ ಘಟನೆ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ಗಳು ರಾತ್ರೋರಾತ್ರಿ ಅಂಟಿಸಲ್ಪಟ್ಟಿದ್ದು, ಕೊರಟಗೆರೆ ಬಸ್ ನಿಲ್ದಾಣ, ನೀರಿನ ಘಟಕ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇಡಲಾಗಿದೆ.

ಪೋಸ್ಟರ್‌ನಲ್ಲಿ ಸಿದ್ದರಾಜಯ್ಯ ಅವರ ಫೋಟೋ ಸಹಿತ “ಸಾಲ ಪಡೆದಿದ್ದಾನೆ” ಎಂದು ದೊಡ್ಡದಾಗಿ ಬರೆಯಲಾಗಿದೆ. ಈ ಕೃತ್ಯದ ಹಿಂದೆ ಕೊಡಚಾದ್ರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್‌ನ ಮಾಜಿ ಬ್ರಾಂಚ್ ಮ್ಯಾನೇಜರ್ ಗೌತಮ್ ರಾಜ್ ಕೈವಾಡವಿರಬಹುದು ಎಂದು ಸಿದ್ದರಾಜಯ್ಯ ಆರೋಪಿಸಿದ್ದಾರೆ.

RelatedPosts

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?

ಬೆಂಗಳೂರಿನ ಪ್ರೆಸ್ಟಿಜ್ ಅಪಾರ್ಟ್‌ಮೆಂಟ್‌ನಲ್ಲಿ10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್

ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?

ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ADVERTISEMENT
ADVERTISEMENT

ಸಿದ್ದರಾಜಯ್ಯ ಅವರು ಒಂದು ವರ್ಷದ ಹಿಂದೆ ಬಟವಾಡಿಯ ಕೊಡಚಾದ್ರಿ ಚಿಟ್ಸ್‌ನಿಂದ 5 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆ ಸಮಯದಲ್ಲಿ ಗೌತಮ್ ರಾಜ್ ಬ್ರಾಂಚ್ ಮ್ಯಾನೇಜರ್ ಆಗಿದ್ದರು. ಸಿದ್ದರಾಜಯ್ಯ ಪ್ರಕಾರ, ಅವರು ಪ್ರತಿ ತಿಂಗಳು ಫೋನ್‌ಪೇ ಮತ್ತು ನಗದು ಮೂಲಕ ಕಂತುಗಳನ್ನು ನಿಯಮಿತವಾಗಿ ಪಾವತಿಸುತ್ತಿದ್ದರು. ಆದರೆ ಅಪಘಾತದಲ್ಲಿ ಕಾಲು ಮುರಿದ ಪರಿಣಾಮ ನಾಲ್ಕು ತಿಂಗಳು ಕಂತು ಪಾವತಿ ಮಾಡಲು ಸಾಧ್ಯವಾಗಲಿಲ್ಲ. ನಂತರ ಮತ್ತೆ ಪಾವತಿ ಆರಂಭಿಸಿದರೂ, ಕಂಪನಿ ಅಥವಾ ಸಂಬಂಧಿತ ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದಲ್ಲದೆ, 50 ಸಾವಿರ ರೂಪಾಯಿ ಪಡೆದು ಮತ್ತೊಂದು ಸಾಲ ಕೊಡಿಸುತ್ತೇನೆ ಎಂದು ಹೇಳಿ ನಂತರ ಸಾಲ ನೀಡದೆ ಇರುವುದರಿಂದ ಕೊರಟಗೆರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಈ ದೂರಿನ ಸೇಡು ತೀರಿಸಿಕೊಳ್ಳಲು ಈ ರೀತಿ ಮಾನಹಾನಿ ಮಾಡುವ ಪೋಸ್ಟರ್ ಅಂಟಿಸಲಾಗಿದೆ ಎಂದು ಸಿದ್ದರಾಜಯ್ಯ ಹೇಳಿದ್ದಾರೆ.

ಕೊಡಚಾದ್ರಿ ಚಿಟ್ ಫಂಡ್ ಕಚೇರಿಯನ್ನು ಸಂಪರ್ಕಿಸಿದಾಗ, ಕಂಪನಿಯಿಂದ ಯಾವುದೇ ಅಧಿಕೃತ ನೋಟಿಸ್ ನೀಡಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಕಂಪನಿಯ ಹೆಸರನ್ನು ದುರುಪಯೋಗಪಡಿಸಿಕೊಂಡು ವ್ಯಕ್ತಿಯ ಮಾನಹಾನಿ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಈ ಘಟನೆ ಕುರಿತು ಪೊಲೀಸ್ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆದಿದೆ.

ಈ ಘಟನೆಯಿಂದ ಸ್ಥಳೀಯರಲ್ಲಿ ಚಿಟ್ ಫಂಡ್ ಕಂಪನಿಗಳ ವಿಶ್ವಾಸಾರ್ಹತೆಯ ಬಗ್ಗೆ ಚರ್ಚೆ ಶುರುವಾಗಿದೆ. ರೈತರು ಮತ್ತು ಸಾಮಾನ್ಯರು ಸಾಲ ಪಡೆಯುವಾಗ ಎಚ್ಚರಿಕೆ ವಹಿಸಬೇಕು ಎಂಬ ಸಂದೇಶವನ್ನು ಈ ಘಟನೆ ನೀಡುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (34)

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?

by ಯಶಸ್ವಿನಿ ಎಂ
March 3, 2026 - 12:42 pm
0

ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್

ಬೆಂಗಳೂರಿನ ಪ್ರೆಸ್ಟಿಜ್ ಅಪಾರ್ಟ್‌ಮೆಂಟ್‌ನಲ್ಲಿ10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್

by ಶ್ರೀದೇವಿ ಬಿ. ವೈ
March 3, 2026 - 12:36 pm
0

Untitled design (33)

ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?

by ಯಶಸ್ವಿನಿ ಎಂ
March 3, 2026 - 12:08 pm
0

ಮುನಿರತ್ನ ಹನಿಟ್ರ್ಯಾಪ್ ಪ್ರಕರಣ

ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

by ಶ್ರೀದೇವಿ ಬಿ. ವೈ
March 3, 2026 - 12:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?
    March 3, 2026 | 0
  • Untitled design (33)
    ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?
    March 3, 2026 | 0
  • ಮುನಿರತ್ನ ಹನಿಟ್ರ್ಯಾಪ್ ಪ್ರಕರಣ
    ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
    March 3, 2026 | 0
  • Untitled design (32)
    ಚಿನ್ನದ ದರದಲ್ಲಿ ಭಾರಿ ಬದಲಾವಣೆ: ಇಲ್ಲಿದೆ ನೋಡಿ ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ
    March 3, 2026 | 0
  • ರಾಗಿಣಿ ದ್ವಿವೇದಿ ವೀರ ಮದಕರಿ
    ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version