• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ತುಮಕೂರು

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ಕವಿತಾ by ಕವಿತಾ
August 27, 2026 - 9:24 pm
in ತುಮಕೂರು
0 0
0
ಸರ್ಟಿಫಿಕೇಟ್ (11)

ತುಮಕೂರು ಆ 27: ಈ ಹಿಂದೆ ದಯಾಮರಣ ಕೋರಿ ಮನವಿ ಸಲ್ಲಿಸಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ರಾಬಿಯಾ ಪಾಷಾ (39) ಹಾಗೂ ಅವರ ಮಕ್ಕಳಾದ ತಮನ್ನಾ (9) ಮತ್ತು ಸಿಮ್ರಾನ್ (5) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RelatedPosts

ಎರಡನೇ ಬಾರಿ ತುಮಕೂರಿಗೆ ಸಿದ್ದರಾಮಯ್ಯ ಭೇಟಿ

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

ಅಮೆರಿಕದಿಂದ ನೇಪಾಳಕ್ಕೆ ಪ್ರವಾಸ; ತುಮಕೂರು ಮೂಲದ ಇಬ್ಬರು ನಾಪತ್ತೆ!

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ADVERTISEMENT
ADVERTISEMENT

ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದ ರಾಬಿಯಾ

2025ರಲ್ಲಿ ತುಮಕೂರಿನಲ್ಲಿ ನಡೆದ ಸರ್ಕಾರದ ವಿವಿಧ ಸವಲತ್ತುಗಳ ವಿತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದ ಸಂದರ್ಭದಲ್ಲಿ ರಾಬಿಯಾ ತಮ್ಮ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರು.

ಅವರ ಮನವಿಗೆ ಸ್ಪಂದಿಸಿದ್ದ ಸಿದ್ದರಾಮಯ್ಯ ಅವರು ರಾಬಿಯಾಗೆ 20×30 ಅಳತೆಯ ನಿವೇಶನ ಮಂಜೂರು ಮಾಡಲು ಆದೇಶಿಸಿದ್ದರು ಎನ್ನಲಾಗಿದೆ. ಆದರೆ ಆದೇಶವಾಗಿ ಸುಮಾರು ಒಂದೂವರೆ ವರ್ಷ ಕಳೆದರೂ ನಿವೇಶನ ದೊರೆಯದ ಹಿನ್ನೆಲೆಯಲ್ಲಿ ರಾಬಿಯಾ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ದಯಾಮರಣಕ್ಕೆ ಮನವಿ

ಈ ಹಿನ್ನೆಲೆಯಲ್ಲಿ ಅಂದಿನ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲೂ ರಾಬಿಯಾ ತಮ್ಮ ಅಳಲು ತೋಡಿಕೊಂಡಿದ್ದರು. ಮುಖ್ಯಮಂತ್ರಿಗಳ ಆದೇಶದ ಬಳಿಕವೂ ನಿವೇಶನ ನೀಡಿಲ್ಲ ಎಂದು ಆರೋಪಿಸಿ, ತಮಗೆ ದಯಾಮರಣ ನೀಡುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದರು.

ನಂತರ ರಾಬಿಯಾರನ್ನು ಕರೆಸಿ ಸಮಸ್ಯೆ ಆಲಿಸಿದ್ದ ಪರಮೇಶ್ವರ್ ಅವರು, ಶಿರಾ ನಗರದ ಹೊರವಲಯದಲ್ಲಿ ಸರ್ಕಾರದ ವತಿಯಿಂದ ನಿವೇಶನ ಒದಗಿಸಿದ್ದರು ಎಂದು ತಿಳಿದುಬಂದಿದೆ. ಸರ್ಕಾರದ ವತಿಯಿಂದ ಜಾಗ ನೀಡಲಾಗಿದ್ದು, ಮನೆ ನಿರ್ಮಿಸಿಕೊಡುವ ಪ್ರಕ್ರಿಯೆಯೂ ನಡೆದಿತ್ತು ಎನ್ನಲಾಗಿದೆ.

ಹೀಗಿರುವಾಗ ರಾಬಿಯಾ ತಮ್ಮ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (4)
    ಎರಡನೇ ಬಾರಿ ತುಮಕೂರಿಗೆ ಸಿದ್ದರಾಮಯ್ಯ ಭೇಟಿ
    September 18, 2026 | 0
  • Untitled design (79)
    ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!
    September 11, 2026 | 0
  • ಪಶ್ಚಾತ್ತಾಪ (8)
    ಅಮೆರಿಕದಿಂದ ನೇಪಾಳಕ್ಕೆ ಪ್ರವಾಸ; ತುಮಕೂರು ಮೂಲದ ಇಬ್ಬರು ನಾಪತ್ತೆ!
    August 31, 2026 | 0
  • ಗುಟ್ಕಾ (12)
    ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
    August 24, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version