• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ವಾಹನ ತೆರವು ಕಾರ್ಯ ನೋಡುತ್ತಿದ್ದವನ ಮೇಲೆ ಹರಿದ ಲಾರಿ: ವ್ಯಕ್ತಿ ಸಾ*ವು

ಕವಿತಾ by ಕವಿತಾ
September 10, 2026 - 6:22 pm
in ಉಡುಪಿ
0 0
0
ಸಿಂಗಸಂದ್ರ (7)

ಉಡುಪಿ ಸೆ. 10: ಭಟ್ಕಳ ಸಮೀಪದ ಶಿರೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ನಾಲ್ಕು ದ್ವಿಚಕ್ರ ವಾಹನಗಳು ಹಾಗೂ ಹೈವೇ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಶಿರೂರು ನಿವಾಸಿ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ.

RelatedPosts

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ

ADVERTISEMENT
ADVERTISEMENT

ಶಿರೂರು ಬಳಿ ಈ ಹಿಂದೆ ಅಪಘಾತಕ್ಕೀಡಾಗಿದ್ದ ಸರಕು ಸಾಗಣೆ ಲಾರಿಯನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸುವ ಕಾರ್ಯ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಿ, ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಲಾರಿ ತೆರವು ಕಾರ್ಯವನ್ನು ವೀಕ್ಷಿಸಲು ನಾಗೇಂದ್ರ ಮಹಾಲೆ ಸೇರಿದಂತೆ ಹಲವರು ರಸ್ತೆ ಬದಿಯಲ್ಲಿ ನಿಂತಿದ್ದರು.

ಈ ವೇಳೆ ಕೇರಳದಿಂದ ಮಹಾರಾಷ್ಟ್ರದತ್ತ ರಬ್ಬರ್ ತುಂಬಿಕೊಂಡು ತೆರಳುತ್ತಿದ್ದ ಮತ್ತೊಂದು ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದೆ. ಮೊದಲು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಮೂರು ಬೈಕ್‌ಗಳನ್ನು ಎಳೆದುಕೊಂಡು ಮುಂದಕ್ಕೆ ಸಾಗಿದ ಲಾರಿ, ನಂತರ ಹೈವೇ ಪೆಟ್ರೋಲ್ ವಾಹನಕ್ಕೂ ಡಿಕ್ಕಿ ಹೊಡೆದಿದೆ.

ಇದೇ ವೇಳೆ ದ್ವಿಚಕ್ರ ವಾಹನಗಳ ಸಮೀಪ ನಿಂತಿದ್ದ ನಾಗೇಂದ್ರ ಮಹಾಲೆ ಅವರಿಗೂ ಲಾರಿ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ವಾಹನಗಳು ಹಾನಿಗೊಳಗಾಗಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣ ಹಾಗೂ ಲಾರಿ ಚಾಲಕನ ನಿರ್ಲಕ್ಷ್ಯದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಟಿಫಿಕೇಟ್ (1)
    ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
    August 27, 2026 | 0
  • ಭಾವುಕರಾದ (4)
    ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ
    August 2, 2026 | 0
  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
  • Untitled design 2026 07 16T175437.962
    ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ
    July 16, 2026 | 0
  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version