• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡದ ಬಗ್ಗೆ ಯುಟಿ ಖಾದರ್ ಸ್ಪಷ್ಟನೆ!

admin by admin
June 12, 2025 - 11:30 am
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
1425 (2)

ಮಂಗಳೂರು: ಕರಾವಳಿಯಲ್ಲಿ ಕೋಮು ಗಲಾಟೆ ಮತ್ತು ಪ್ರಚೋದನಕಾರಿ ಭಾಷಣಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

ಪ್ರಚೋದನಕಾರಿ ಭಾಷಣಕ್ಕೆ ಕಾನೂನು ಕ್ರಮ

ಯುಟಿ ಖಾದರ್, ಹಜ್ ಯಾತ್ರೆಗೆ ತೆರಳುವ ಮುನ್ನ ಪೊಲೀಸ್ ಕಮಿಷನರ್ ಮತ್ತು ಎಸ್ಪಿಗೆ ದ್ವೇಷ ಭಾಷಣ ಹಾಗೂ ಪ್ರಚೋದನಕಾರಿ ಬರಹಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾಗಿ ಹೇಳಿದರು. ಆದರೆ, ಆಗಿನ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದರು. “ನೀವು ಪೊಲೀಸರ ಕೆಲಸ ಮಾಡಿ, ವಕೀಲರ ಕೆಲಸ ಮಾಡಬೇಡಿ,” ಎಂದು ತಾಕೀತು ಮಾಡಿದ್ದೆ ಎಂದು ಖಾದರ್ ತಿಳಿಸಿದರು. ಈಗಿನ ಹೊಸ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದು, 60% ಸಮಸ್ಯೆಗಳು ನಿಯಂತ್ರಣಕ್ಕೆ ಬಂದಿವೆ ಎಂದರು.

RelatedPosts

ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು

ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?

ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ

ADVERTISEMENT
ADVERTISEMENT
ರಹೀಂ ಕೊಲೆ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಬೇಡಿಕೆ

ರಹೀಂ ಕೊಲೆಯ ಆರೋಪಿಗಳಾದ ಕುಡುಪು ಅಶ್ರಫ್, ಸುಹಾಸ್ ಮತ್ತು ಇತರರನ್ನು ಸಮಾಜದಿಂದ ದೂರವಿಡಬೇಕು ಎಂದು ಖಾದರ್ ಒತ್ತಾಯಿಸಿದರು. “ಜೊತೆಗೆ ಆಟವಾಡುತ್ತಿದ್ದವರೇ ರಹೀಂನ ಕೊಲೆ ಮಾಡಿದ್ದಾರೆ. ಇಂತಹ ಕೊಲೆಗಾರರಿಗೆ ವಕೀಲರು ಸೇರಿದಂತೆ ಯಾರೂ ಬೆಂಬಲ ನೀಡಬಾರದು,” ಎಂದು ಹೇಳಿದರು. ಕೊಲೆ ಆರೋಪಿಗಳಿಗೆ ಕಠಿಣ ಕಾನೂನು ಕ್ರಮವಾಗಿ, ಇಂತಹ ಘಟನೆಗಳಿಗೆ ಇಲ್ಲಿಗೇ ಅಂತ್ಯವಾಗಬೇಕು ಎಂದರು.

ಸುಹಾಸ್ ಶೆಟ್ಟಿ ನಿವಾಸ ಭೇಟಿಯ ವಿವಾದ

ಸುಹಾಸ್ ಶೆಟ್ಟಿಯವರ ಮನೆಗೆ ಭೇಟಿ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಖಾದರ್, “ಹಿಂದೆ ಬೇರೆ ಕೊಲೆ ಪ್ರಕರಣದಲ್ಲಿ ಭೇಟಿಗೆ ತೆರಳಲು ತಯಾರಿಯಾಗಿದ್ದೆ, ಆದರೆ ಕುಟುಂಬದವರು ಬರಬೇಡಿ ಎಂದಿದ್ದರು. ಸುಹಾಸ್ ಶೆಟ್ಟಿಯವರ ತಂದೆ-ತಾಯಿ ಕರೆದರೆ ಖಂಡಿತವಾಗಿಯೂ ಭೇಟಿಯಾಗುತ್ತೇನೆ,” ಎಂದರು.

ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶ

ನಿಕಟಪೂರ್ವ ಎಸ್ಪಿ ಯತೀಶ್ ಎನ್. ಮತ್ತು ಕಮಿಷನರ್ ಅನುಪಮ್ ಅಗರ್ವಾಲ್ ವಿರುದ್ಧ ಗೃಹ ಸಚಿವರಿಗೆ ಪತ್ರ ಬರೆದು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುವುದಾಗಿ ಖಾದರ್ ತಿಳಿಸಿದರು. ಹಿಂದಿನ ಕೆಲವು ಘಟನೆಗಳಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿತ್ತು ಎಂದು ಆರೋಪಿಸಿದರು. “ಬಜಿರೆಯಲ್ಲಿ ಸುಹಾಸ್ ಕೊಲೆಯಾದಾಗ ಪ್ರತೀಕಾರದ ಮಾತುಗಳು ಹರಡಿದ್ದರೂ ಪೊಲೀಸರು ಕ್ರಮ ಕೈಗೊಂಗಿರಲಿಲ್ಲ. ಇಂತಹ ಘಟನೆಗಳು ಜಿಲ್ಲೆಗೆ ಕಪ್ಪುಚುಕ್ಕೆ,” ಎಂದರು.

ರಾಜಕೀಯ ದುರುಪಯೋಗ ತಡೆ

ಕರಾವಳಿಯ ಕೋಮು ಗಲಾಟೆಯನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಖಾದರ್ ಸಲಹೆ ನೀಡಿದರು. “ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ರಾಜಕೀಯ ಮಾಡದೆ, ಶಾಂತಿ ಸ್ಥಾಪನೆಗೆ ಒತ್ತು ನೀಡಬೇಕು,” ಎಂದು ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (67)

ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

by ಶ್ರೀದೇವಿ ಬಿ. ವೈ
April 27, 2026 - 11:20 pm
0

BeFunky collage (66)

IPL 2026 RCB vs DC: ಡೆಲ್ಲಿ ವಿರುದ್ಧ ಆರ್​​ಸಿಬಿ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 27, 2026 - 10:21 pm
0

BeFunky collage (65)

ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!

by ಶ್ರೀದೇವಿ ಬಿ. ವೈ
April 27, 2026 - 10:14 pm
0

BeFunky collage (64)

ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು

by ಶ್ರೀದೇವಿ ಬಿ. ವೈ
April 27, 2026 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (67)
    ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!
    April 27, 2026 | 0
  • BeFunky collage (63)
    ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು
    April 27, 2026 | 0
  • BeFunky collage (59)
    ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?
    April 27, 2026 | 0
  • BeFunky collage (56)
    ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ
    April 27, 2026 | 0
  • BeFunky collage (51)
    ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version