• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಕವಿತಾ by ಕವಿತಾ
September 11, 2026 - 9:29 pm
in ಉತ್ತರ ಕನ್ನಡ
0 0
0
ಛಾವಣಿ (3)

ಉತ್ತರ ಕನ್ನಡ ಸೆ.11: ಉತ್ತರ ಕನ್ನಡ ಜಿಲ್ಲೆಯ ಜಗಲಭೇಟೆಯಲ್ಲಿ 17 ವರ್ಷದ ಯುವಕನೊಬ್ಬ ವಿಷಪೂರಿತ ದ್ರವ್ಯ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಜ್ಞಾನೇಶ್ವರ ನಾಲ್ಕರ್ ಎಂದು ಗುರುತಿಸಲಾಗಿದೆ. ಯುವಕನಿಗೆ ಆತನ ಪ್ರೇಯಸಿಯೇ ‘ಟಾನಿಕ್’ ಎಂದು ಹೇಳಿ ವಿಷಪೂರಿತ ದ್ರವ್ಯ ನೀಡಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಕುಟುಂಬಸ್ಥರು ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆಗಸ್ಟ್ 25ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಜ್ಞಾನೇಶ್ವರ ವಿಷಪೂರಿತ ದ್ರವ್ಯ ಸೇವಿಸಿದ್ದಾನೆ ಎನ್ನಲಾಗಿದೆ. ದ್ರವ್ಯ ಸೇವಿಸಿದ ಬಳಿಕ ಆತನಿಗೆ ತೀವ್ರ ವಾಂತಿ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

RelatedPosts

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು

ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!

ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು

ADVERTISEMENT
ADVERTISEMENT

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದರೂ ಜ್ಞಾನೇಶ್ವರನ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿಲ್ಲ. ಕೊನೆಗೆ ಇಂದು, ಶುಕ್ರವಾರ ಸೆಪ್ಟೆಂಬರ್ 11ರಂದು ಮುಂಜಾನೆ ಸುಮಾರು 5.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತನ ಪ್ರೇಯಸಿಯ ವಿರುದ್ಧ ಆರೋಪ ಮಾಡಿದ್ದು, ‘ಟಾನಿಕ್’ ಎಂದು ಹೇಳಿ ವಿಷಪೂರಿತ ದ್ರವ್ಯ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರಕ್ಕೆ ರವಾನಿಸಲಾಗಿದೆ. ಪೋಸ್ಟ್‌ಮಾರ್ಟಂ ವರದಿ ಬಂದ ಬಳಿಕ ಜ್ಞಾನೇಶ್ವರನ ಸಾವಿಗೆ ನಿಖರ ಕಾರಣವೇನು ಎಂಬುದು ಸ್ಪಷ್ಟವಾಗಲಿದೆ. ದ್ರವ್ಯವನ್ನು ಯಾರು ನೀಡಿದರು, ಅದು ಯಾವ ವಸ್ತುವಾಗಿತ್ತು ಹಾಗೂ ಯುವಕನ ಸಾವಿಗೆ ನಿಜವಾದ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ಆರೋಪಗಳು ತನಿಖೆಯಲ್ಲಿದ್ದು, ಯುವತಿಯ ವಿರುದ್ಧ ಮಾಡಿರುವ ಆರೋಪಗಳು ಸದ್ಯಕ್ಕೆ ಕುಟುಂಬಸ್ಥರ ದೂರಿನ ಆಧಾರದಲ್ಲಿವೆ. ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ಘಟನೆಯ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (8)
    ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ
    September 25, 2026 | 0
  • ಪಶ್ಚಾತ್ತಾಪ (4)
    ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು
    August 31, 2026 | 0
  • ಸಾವು (2)
    ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!
    August 30, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version