• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್

ಕವಿತಾ by ಕವಿತಾ
August 2, 2026 - 8:56 pm
in ಉತ್ತರ ಕನ್ನಡ
0 0
0
ಭಾವುಕರಾದ (11)

ಕಾರವಾರ/ಜೋಯಿಡಾ (ಆಗಸ್ಟ್ 02): ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಜೋಯಿಡಾ–ಕಾರವಾರ ಮುಖ್ಯ ರಸ್ತೆಯ ದೇವುಳ್ಳಿ ಸಮೀಪ ರಸ್ತೆ ಕುಸಿದು, ಉಳವಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ ರಸ್ತೆಯಲ್ಲೇ ಸಿಲುಕಿದ ಘಟನೆ ಇಂದು (ಭಾನುವಾರ) ಸಂಜೆ ನಡೆದಿದೆ. ಘಟನೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಲಕಾಲ ಆತಂಕಕ್ಕೆ ಒಳಗಾದರು.

ಮಾಹಿತಿಯ ಪ್ರಕಾರ, ಸಂಜೆ ಸುಮಾರು 5 ಗಂಟೆ ವೇಳೆಗೆ ರಸ್ತೆ ಏಕಾಏಕಿ ಕುಸಿದ ಪರಿಣಾಮ ಬಸ್‌ನ ಒಂದು ಚಕ್ರ ರಸ್ತೆ ಒಳಗೆ ನುಗ್ಗಿದೆ. ಅದೃಷ್ಟವಶಾತ್ ಬಸ್ ಸಂಪೂರ್ಣ ಉರುಳದೇ ಇರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಪ್ರಯಾಣಿಕರು ಭಯಭೀತರಾಗಿದ್ದು, ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

RelatedPosts

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸಾಧಿಸುವ ಸಂಕಲ್ಪ ಮತ್ತು ಪ್ರಯತ್ನದಿಂದ ಯಶಸ್ಸು ಸಾಧ್ಯ: ಖ್ಯಾತ ಉದ್ಯಮಿ ಡಾ ವಿ. ಎಸ್.ವಿ. ಪ್ರಸಾದ್

ADVERTISEMENT
ADVERTISEMENT

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜೋಯಿಡಾ ಪೊಲೀಸ್ ಠಾಣೆಯ ಪಿಎಸ್‌ಐ ಜಗದೀಶ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಂಡು, ರಸ್ತೆ ಸಂಚಾರವನ್ನು ನಿಯಂತ್ರಿಸಿ ವಾಹನಗಳ ಓಡಾಟ ಸುಗಮವಾಗುವಂತೆ ವ್ಯವಸ್ಥೆ ಮಾಡಿದರು.

ಕಳೆದ ಕೆಲವು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಹಲವು ರಸ್ತೆಗಳಲ್ಲಿ ಗುಂಡಿಗಳು, ಭೂಕುಸಿತ ಹಾಗೂ ರಸ್ತೆ ಕುಸಿತದಂತಹ ಸಮಸ್ಯೆಗಳು ಎದುರಾಗುತ್ತಿವೆ. ದೇವುಳ್ಳಿ ಸಮೀಪ ಸಂಭವಿಸಿದ ಈ ಘಟನೆ ಮಳೆಗಾಲದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೊಮ್ಮೆ ಆತಂಕವನ್ನು ಹೆಚ್ಚಿಸಿದೆ.

ಸ್ಥಳೀಯರು ಹಾಗೂ ವಾಹನ ಸವಾರರು, ಮಳೆಯಿಂದ ಹದಗೆಟ್ಟಿರುವ ರಸ್ತೆಗಳನ್ನು ತಕ್ಷಣ ದುರಸ್ತಿಪಡಿಸಬೇಕು ಮತ್ತು ಅಪಾಯದ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆಗೆ ಆಗ್ರಹಿಸಿದ್ದಾರೆ. ವಿಶೇಷವಾಗಿ ಸಾರ್ವಜನಿಕ ಸಾರಿಗೆ ವಾಹನಗಳು ಸಂಚರಿಸುವ ಮಾರ್ಗಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಭಾರೀ ಮಳೆಯ ಮುನ್ಸೂಚನೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಈ ಭಾಗದಲ್ಲಿ ಸಂಚರಿಸುವ ವಾಹನ ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಭಾವುಕರಾದ (13)

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

by ಕವಿತಾ
August 2, 2026 - 9:45 pm
0

ಭಾವುಕರಾದ (12)

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

by ಕವಿತಾ
August 2, 2026 - 9:38 pm
0

ಭಾವುಕರಾದ (11)

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್

by ಕವಿತಾ
August 2, 2026 - 8:56 pm
0

ಭಾವುಕರಾದ (10)

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

by ಕವಿತಾ
August 2, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (15)
    ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!
    August 1, 2026 | 0
  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • BeFunky collage (53)
    ಸಾಧಿಸುವ ಸಂಕಲ್ಪ ಮತ್ತು ಪ್ರಯತ್ನದಿಂದ ಯಶಸ್ಸು ಸಾಧ್ಯ: ಖ್ಯಾತ ಉದ್ಯಮಿ ಡಾ ವಿ. ಎಸ್.ವಿ. ಪ್ರಸಾದ್
    June 2, 2026 | 0
  • BeFunky collage (14)
    ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!
    May 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version