• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ

ಕವಿತಾ by ಕವಿತಾ
August 16, 2026 - 3:56 pm
in ಉತ್ತರ ಕನ್ನಡ
0 0
0
Untitled design (61)

ಕಾರವಾರ, ಆ.16: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್‌ವೊಂದು ಹೂಳಿನಲ್ಲಿ ಸಿಲುಕಿ ಮುಳುಗಡೆಯಾದ ಘಟನೆ ನಡೆದಿದೆ. ಸ್ಥಳೀಯ ಮೀನುಗಾರರ ಸಮಯೋಚಿತ ಕಾರ್ಯಾಚರಣೆಯಿಂದ ಬೋಟ್‌ ನಲ್ಲಿದ್ದ ನಾಲ್ವರು ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. 

ತದಡಿ ಬಂದರಿನಿಂದ ಮೋಹನ್ ಕಿಮಾನಿ ಅವರಿಗೆ ಸೇರಿದ ‘ಶ್ರೀದೇವಿ’ ಹೆಸರಿನ ಬೋಟ್ ಸಮುದ್ರಕ್ಕೆ ತೆರಳುತ್ತಿದ್ದ ವೇಳೆ ಅಳಿವೆಯಲ್ಲಿನ ಹೂಳಿನಲ್ಲಿ ಸಿಲುಕಿಕೊಂಡಿದೆ. ಹೂಳಿಗೆ ತಾಕಿದ ಪರಿಣಾಮ ಬೋಟ್‌ನ ತಳಭಾಗಕ್ಕೆ ಗಂಭೀರ ಹಾನಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಬೋಟ್ ನೀರು ತುಂಬಿಕೊಂಡು ಮುಳುಗಡೆಯಾಗಿದೆ.

RelatedPosts

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು

ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!

ADVERTISEMENT
ADVERTISEMENT

ಅಪಾಯದಲ್ಲಿದ್ದ ನಾಲ್ವರು ಮೀನುಗಾರರ ನೆರವಿಗೆ ಸಮೀಪದಲ್ಲಿದ್ದ ಸ್ಥಳೀಯ ಮೀನುಗಾರರು ತಕ್ಷಣ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಎಲ್ಲರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರುವಲ್ಲಿ ಸ್ಥಳೀಯ ಮೀನುಗಾರರು ಯಶಸ್ವಿಯಾದರು. I ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಮಾಧಾನದ ಸಂಗತಿಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬೋಟ್ ಮುಳುಗಡೆಯಿಂದ 15 ರೂ. ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬೋಟ್‌ನೊಂದಿಗೆ ಮೀನುಗಾರಿಕೆಗೆ ಬಳಸುತ್ತಿದ್ದ ದುಬಾರಿ ಬಲೆಗಳು ಹಾಗೂ ಇತರೆ ಉಪಕರಣಗಳು ಸಮುದ್ರ ಪಾಲಾಗಿವೆ.

ಸ್ಥಳೀಯ ಮೀನುಗಾರರ ಮಾಹಿತಿಯಂತೆ, ತದಡಿ ಬಂದರಿನ ಅಳಿವೆಯಲ್ಲಿ ಹಲವು ವರ್ಷಗಳಿಂದ ಹೂಳು ತುಂಬಿಕೊಂಡಿದ್ದು, ಅದನ್ನು ಸಮರ್ಪಕವಾಗಿ ತೆರವುಗೊಳಿಸದ ಕಾರಣ ಇಂತಹ ಅವಘಡಗಳು ಮರುಕಳಿಸುತ್ತಿವೆ. ಆಗಾಗ್ಗೆ ಬೋಟ್‌ಗಳು ಹಾನಿಗೊಳಗಾಗುವುದು ಹಾಗೂ ಮುಳುಗಡೆಯಾಗುವ ಘಟನೆಗಳಿಂದ ಮೀನುಗಾರರು ಆತಂಕದಲ್ಲಿದ್ದಾರೆ.

ಈ ಹಿನ್ನೆಲೆ, ತದಡಿ ಬಂದರಿನಲ್ಲಿ ತುರ್ತಾಗಿ ಹೂಳು ತೆರವು ಕಾರ್ಯ ಕೈಗೊಂಡು ಸುರಕ್ಷಿತ ನೌಕಾಯಾನಕ್ಕೆ ಅಗತ್ಯ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಮೀನುಗಾರರು ಮೀನುಗಾರಿಕಾ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸರ್ಕಾರ (8)

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

by ಶಾಲಿನಿ ಕೆ. ಡಿ
October 4, 2026 - 4:38 pm
0

ಸರ್ಕಾರ (6)

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್ ಜೊತೆ ರಿಷಬ್ ಪ್ರಾಜೆಕ್ಟ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 4, 2026 - 4:19 pm
0

ಸರ್ಕಾರ (4)

ಫ್ಲೈ ದುಬೈ ವಿಮಾನದ ಕೋ-ಪೈಲಟ್ ಕೃತ್ಯವನ್ನು ಹೊಗಳಿದ ಅಲ್ ಖೈದಾ..!

by ಶಾಲಿನಿ ಕೆ. ಡಿ
October 4, 2026 - 4:05 pm
0

ಸರ್ಕಾರ (3)

Jr. NTR-ಜಾಹ್ನವಿಯ ಅಸಹ್ಯ ಡೀಪ್ ಫೇಕ್ ವಿಡಿಯೋ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 4, 2026 - 2:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (8)
    ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ
    September 25, 2026 | 0
  • ಛಾವಣಿ (3)
    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
    September 11, 2026 | 0
  • ಪಶ್ಚಾತ್ತಾಪ (4)
    ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು
    August 31, 2026 | 0
  • ಸಾವು (2)
    ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!
    August 30, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version