• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ ಜೋರು: ತರಕಾರಿ, ಹೂವು-ಹಣ್ಣು ದರ ದುಪ್ಪಟ್ಟು!

ಕೆ.ಆರ್. ಮಾರ್ಕೆಟ್‌ನಲ್ಲಿ ಹಿಂದಿನ ದರ ಎಷ್ಟು? ಈಗ ಎಷ್ಟು ಏರಿಕೆ?

admin by admin
August 8, 2025 - 8:06 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (68)

ಬೆಂಗಳೂರು: ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮವು ಮನೆಮಾಡಿದೆ. ಶ್ರಾವಣ ಮಾಸದ ಈ ವಿಶೇಷ ದಿನದಂದು, ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ನಲ್ಲಿ ಖರೀದಿಯ ಭರಾಟೆ ಜೋರಾಗಿದೆ. ಆದರೆ, ಹಬ್ಬದ ಸಂತೋಷದ ನಡುವೆಯೇ ಹೂವು, ಹಣ್ಣು, ಮತ್ತು ತರಕಾರಿಗಳ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕಳೆದ ವಾರಕ್ಕಿಂತ ಈ ವಾರ ದರಗಳು ಗಣನೀಯವಾಗಿ ಏರಿಕೆಯಾಗಿವೆ.

ಶ್ರಾವಣ ಮಾಸದಲ್ಲಿ ಸಾಲುಸಾಲು ಹಬ್ಬಗಳಿಂದಾಗಿ ಹೂವು, ಹಣ್ಣು, ಮತ್ತು ತರಕಾರಿಗಳಿಗೆ ಬೇಡಿಕೆ ತೀವ್ರವಾಗಿ ಹೆಚ್ಚಾಗಿದೆ. ಆದರೆ, ಪೂರೈಕೆ ಕಡಿಮೆಯಾಗಿರುವುದರಿಂದ ಬೆಲೆಗಳು ದುಪ್ಪಟ್ಟಾಗಿವೆ. ಕೆ.ಆರ್. ಮಾರ್ಕೆಟ್‌ನಲ್ಲಿ ಕನಕಾಂಬರ ಹೂವಿನ ಬೆಲೆ ಕೆಜಿಗೆ 1600 ರೂ., ಮಲ್ಲಿಗೆ ಮತ್ತು ಮಳ್ಳೆ ಹೂವು ಕೆಜಿಗೆ 900 ರೂ., ಕಾಕಡ ಹೂವು ಮತ್ತು ಸೇವಂತಿಗೆ ತಲಾ 800 ರೂ.ಗೆ ತಲುಪಿದೆ. ಗುಲಾಬಿ, ಕಣಗಲೆ, ಮತ್ತು ಸುಗಂಧರಾಜ ಹೂವುಗಳು ಕೆಜಿಗೆ 500 ರೂ., ತಾವರೆ ಹೂವಿನ ಜೋಡಿಗೆ 150 ರೂ., ಮತ್ತು ಜೋಡಿ ಬಾಳೆಕಂದು 80 ರೂ.ಗೆ ಮಾರಾಟವಾಗುತ್ತಿವೆ.

RelatedPosts

ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?

ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಸೀಜ್, ಇಬ್ಬರ ಬಂಧನ

ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

‘ಉರಿಲಿಂಗ ಪೆದ್ದಿ ಶರಣ’ರಿಗೆ ಅವಮಾನ..?: ಸರ್ಕಾರದ ಜಾಹೀರಾತಿಗೆ ಪಂಚಾಕ್ಷರಿ ಸ್ವಾಮೀಜಿ ಕಿಡಿ

ADVERTISEMENT
ADVERTISEMENT

Untitled design (70)ತರಕಾರಿಗಳ ಬೆಲೆಯೂ ಗಗನಕ್ಕೇರಿದೆ. ಹುರುಳಿಕಾಯಿ ಕೆಜಿಗೆ 80 ರೂ.ನಿಂದ 150 ರೂ.ಗೆ, ಕ್ಯಾಪ್ಸಿಕಂ ಮತ್ತು ಬೀನ್ಸ್ ತಲಾ 40 ರೂ.ನಿಂದ 80 ರೂ.ಗೆ, ಬದನೆಕಾಯಿ 40 ರೂ.ನಿಂದ 60 ರೂ.ಗೆ, ಹೂಕೋಸು 15 ರೂ.ನಿಂದ 30 ರೂ.ಗೆ, ಮತ್ತು ತೊಂಡೆಕಾಯಿ 30 ರೂ.ನಿಂದ 45 ರೂ.ಗೆ ಏರಿಕೆಯಾಗಿದೆ.

ಹಣ್ಣುಗಳ ಬೆಲೆಯೂ ತೀವ್ರವಾಗಿ ಏರಿಕೆಯಾಗಿದೆ. ಸೇಬು ಕೆಜಿಗೆ 180 ರೂ.ನಿಂದ 300 ರೂ.ಗೆ, ದಾಳಿಂಬೆ 150 ರೂ.ನಿಂದ 280 ರೂ.ಗೆ, ಕಿತ್ತಳೆ 120 ರೂ.ನಿಂದ 200 ರೂ.ಗೆ, ಮೂಸಂಬಿ 70 ರೂ.ನಿಂದ 150 ರೂ.ಗೆ, ಸಪೋಟ 100 ರೂ.ನಿಂದ 150 ರೂ.ಗೆ, ದ್ರಾಕ್ಷಿ 150 ರೂ.ನಿಂದ 200 ರೂ.ಗೆ, ಮತ್ತು ಸೀತಾಫಲ 60 ರೂ.ನಿಂದ 200 ರೂ.ಗೆ ಏರಿಕೆಯಾಗಿದೆ.

ಹಬ್ಬದ ಸಂತೋಷದ ನಡುವೆಯೂ, ಬೆಲೆ ಏರಿಕೆಯಿಂದ ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಹೂವು, ಹಣ್ಣು, ತರಕಾರಿಗಳ ಬೆಲೆ ಕೇಳಿದರೆ ಶಾಕ್ ಆಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಇಂತಹ ದರ ಏರಿಕೆ ಸಾಮಾನ್ಯ ಜನರಿಗೆ ಭಾರವಾಗುತ್ತಿದೆ,” ಎಂದು ಕೆ.ಆರ್. ಮಾರ್ಕೆಟ್‌ನಲ್ಲಿ ಖರೀದಿಗೆ ಬಂದಿದ್ದ ಮಹಾಸ್ವಾಮಿ ಮಂಡ್ಯ ಎಂಬ ಗ್ರಾಹಕ ತಿಳಿಸಿದ್ದಾರೆ.

ರೈತರಿಗೆ ಲಾಭ:

ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದರೂ, ಹೂವು ಬೆಳೆದ ರೈತರಿಗೆ ಇದು ಲಾಭದಾಯಕವಾಗಿದೆ. ಕೋಲಾರದಲ್ಲಿ ಮಲ್ಲಿಗೆ ಹೂವಿನ ಖರೀದಿಯ ಭರಾಟೆ ಜೋರಾಗಿದ್ದು, ರೈತರು ಉತ್ತಮ ಲಾಭ ಗಳಿಸಿದ್ದಾರೆ. “ಹಬ್ಬದ ಸಂದರ್ಭದಲ್ಲಿ ಬೇಡಿಕೆ ಹೆಚ್ಚಾದರೂ, ಪೂರೈಕೆ ಕಡಿಮೆಯಿರುವುದರಿಂದ ಬೆಲೆ ಏರಿಕೆಯಾಗಿದೆ,” ಎಂದು ವರ್ತಕರೊಬ್ಬರು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 02 12T114808.045

ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?

by ಶ್ರೀದೇವಿ ಬಿ. ವೈ
February 12, 2026 - 11:48 am
0

Untitled design 2026 02 12T113224.187

ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕಟ್ ಗಿಫ್ಟ್: ವಿವಾಹದ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 12, 2026 - 11:43 am
0

BeFunky collage 2026 02 12T111352.045

ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಸೀಜ್, ಇಬ್ಬರ ಬಂಧನ

by ಶ್ರೀದೇವಿ ಬಿ. ವೈ
February 12, 2026 - 11:24 am
0

Untitled design 2026 02 12T104939.406

ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

by ಶಾಲಿನಿ ಕೆ. ಡಿ
February 12, 2026 - 10:58 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 12T114808.045
    ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?
    February 12, 2026 | 0
  • Untitled design 2026 02 12T104939.406
    ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
    February 12, 2026 | 0
  • Untitled design 2026 02 12T103500.193
    ‘ಉರಿಲಿಂಗ ಪೆದ್ದಿ ಶರಣ’ರಿಗೆ ಅವಮಾನ..?: ಸರ್ಕಾರದ ಜಾಹೀರಾತಿಗೆ ಪಂಚಾಕ್ಷರಿ ಸ್ವಾಮೀಜಿ ಕಿಡಿ
    February 12, 2026 | 0
  • Untitled design 2026 02 12T093055.312
    ಗೋಲ್ಡ್, ಸಿಲ್ವರ್ ರೇಟ್ ಕೇಳಿದ್ರೆ ತಲೆ ಗಿರ್ ಅನ್ನುತ್ತೆ: ಇಂದಿನ ಬೆಲೆ ಇಲ್ಲಿ ಚೆಕ್‌ ಮಾಡಿ!
    February 12, 2026 | 0
  • Untitled design 2026 02 12T091706.519
    ಬಂಗಾಳದಲ್ಲಿ ಬಾಬ್ರಿ ಮಾದರಿಯ ಮಸೀದಿ ನಿರ್ಮಾಣ ಶುರು
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version