• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೋಲಾರ

ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆ: NDA ಮೈತ್ರಿಕೂಟಕ್ಕೆ ಬಹುಮತ, ಕಾಂಗ್ರೆಸ್‌ಗೆ ಭಾರೀ ಮುಖಭಂಗ!

ವರ್ತೂರು ಪ್ರಕಾಶ್ ತಂತ್ರಕ್ಕೆ ಕಾಂಗ್ರೆಸ್ ಸೋಲು!

admin by admin
August 21, 2025 - 1:50 pm
in ಕೋಲಾರ, ಜಿಲ್ಲಾ ಸುದ್ದಿಗಳು
0 0
0
Untitled design 2025 08 21t134351.333

ಕೋಲಾರ: ಕೋಲಾರ ತಾಲ್ಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಒಟ್ಟು 17 ಸ್ಥಾನಗಳ ಪೈಕಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು 10 ಸ್ಥಾನಗಳನ್ನು ಗೆದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯನ್ನುಂಟುಮಾಡಿದ್ದಾರೆ. ಕಾಂಗ್ರೆಸ್‌ಗೆ ಕೇವಲ 6 ಸ್ಥಾನಗಳು ದೊರೆತಿದ್ದು, ಒಬ್ಬ ಪಕ್ಷೇತರ ಅಭ್ಯರ್ಥಿಯೂ ಗೆಲುವು ಸಾಧಿಸಿದ್ದಾರೆ.

ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯಿತಿಯನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ನಾಯಕರು ರೂಪಿಸಿದ್ದ ಎಲ್ಲ ಲೆಕ್ಕಾಚಾರಗಳು ವಿಫಲವಾಗಿವೆ. ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಮಾಜಿ ವಿಧಾನ ಪರಿಷತ್ ಸಭಾಪತಿ ವಿ.ಆರ್. ಸುದರ್ಶನ್, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್, ಮತ್ತು ಸಚಿವ ಕೃಷ್ಣ ಬೈರೇಗೌಡ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮನೆ-ಮನೆಗೆ ತೆರಳಿ ಪ್ರಚಾರ ನಡೆಸಿದ್ದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಿದ್ದರೂ, ಫಲಿತಾಂಶ ಕಾಂಗ್ರೆಸ್‌ಗೆ ನಿರಾಸೆ ತಂದಿದೆ.

RelatedPosts

ಚಂದ್ರಗ್ರಹಣವಿದ್ದರೂ ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರಿಗೆ ಅವಕಾಶ

ದ್ವಿತೀಯ PUC ವಿದ್ಯಾರ್ಥಿನಿ ಫೀಸ್ ಕಟ್ಟಿಲ್ಲವೆಂದು ಹಾಲ್ ಟಿಕೆಟ್ ನಿರಾಕರಣೆ: ಶಿಕ್ಷಕಿ ಸಸ್ಪೆಂಡ್

ಹೊಸ ಸಿಲಿಂಡರ್ ಜೋಡಿಸುವಾಗಲೇ ಭೀಕರ ಸ್ಫೋಟ: ಮನೆಗೆ ಮನೆಯೇ ಸರ್ವನಾಶ..!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುದ್ಧದ ಬಿಸಿ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು!

ADVERTISEMENT
ADVERTISEMENT

Whatsapp image 2025 08 21 at 1.11.15 pm

ಕಾಂಗ್ರೆಸ್‌ಗೆ ಒಳಗೊಳಗೇ ಆಗಿರುವ ಒಡಕುಗಳೂ ಸೋಲಿಗೆ ಕಾರಣವಾಯಿತು. ಸಚಿವ ಕೆ.ಎಚ್. ಮುನಿಯಪ್ಪನವರ ಬೆಂಬಲಿಗರನ್ನು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಅನಿಲ್ ಕುಮಾರ್ ನಿರ್ಲಕ್ಷಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ್ ಮತ್ತು ಕಾರ್ಯಾಧ್ಯಕ್ಷ ಶ್ರೀನಿವಾಸ್‌ರನ್ನು ಪ್ರಚಾರದಿಂದ ದೂರವಿಟ್ಟಿದ್ದರು. ಸಚಿವ ಕೆ.ಎಚ್. ಮುನಿಯಪ್ಪನವರಿಗೆ ಕೂಡ ಪ್ರಚಾರಕ್ಕೆ ಆಹ್ವಾನ ನೀಡಿರಲಿಲ್ಲ. ಇದರ ಜೊತೆಗೆ, ಕಾಂಗ್ರೆಸ್ ನಾಯಕರು ಮುನಿಯಪ್ಪನವರ ಸಮುದಾಯಕ್ಕೆ ಸೇರಿದ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡದಿರುವುದು ಮತದಾರರಲ್ಲಿ ಅಸಮಾಧಾನಕ್ಕೆ ಕಾರಣವಾಯಿತು.

ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್‌ರವರ “ಮಾದಿಗ ಸಮುದಾಯ ಕಾಂಗ್ರೆಸ್‌ಗೆ ಮತ ಹಾಕದಿದ್ದರೆ ಟಿಕೆಟ್ ಏಕೆ ನೀಡಬೇಕು” ಎಂಬ ಖಾಸಗಿ ಹೇಳಿಕೆಯೂ ಪಕ್ಷಕ್ಕೆ ದೊಡ್ಡ ತೊಡಕಾಯಿತು. ಇದರಿಂದಾಗಿ, ಮಲ್ಲಪ್ಪನಹಳ್ಳಿ, ಕ್ಯಾಲನೂರು ಸೇರಿದಂತೆ ಎಡಗೈ ಸಮುದಾಯ ಹೆಚ್ಚಿರುವ ಗ್ರಾಮಗಳಲ್ಲಿ ಕಾಂಗ್ರೆಸ್‌ಗೆ ವಿರೋಧ ವ್ಯಕ್ತವಾಯಿತು.

ಇನ್ನೊಂದೆಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರಾದ ವರ್ತೂರು ಪ್ರಕಾಶ್ ಚುನಾವಣೆಯನ್ನು ಯಶಸ್ವಿಯಾಗಿ ಸಂಘಟಿಸಿದರು. ಕಾಂಗ್ರೆಸ್‌ನ ಒಳ ದೌರ್ಬಲ್ಯಗಳನ್ನು ಗುರುತಿಸಿ, ಎನ್‌ಡಿಎ ಅಭ್ಯರ್ಥಿಗಳು ತಂತ್ರಗಾರಿಕೆಯಿಂದ ಗೆಲುವು ಸಾಧಿಸಿದರು. ಜೆಡಿಎಸ್ ಕಾರ್ಯಕರ್ತರ ಆರಂಭಿಕ ಅಸಮಾಧಾನವನ್ನು ನಿಭಾಯಿಸಿ, ವರ್ತೂರು ಪ್ರಕಾಶ್ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಒಗ್ಗೂಡಿಸಿದರು. ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕೋಲಾರದಲ್ಲಿ ವಿಜಯೋತ್ಸವ ಆಚರಿಸಿದರು.

ವಿಜೇತ ಅಭ್ಯರ್ಥಿಗಳು ಮತ್ತು ಮತಗಳ ವಿವರ:

ವಾರ್ಡ್ ಸಂಖ್ಯೆ

ಅಭ್ಯರ್ಥಿ ಹೆಸರು

ಪಕ್ಷ

ಪಡೆದ ಮತಗಳು

1

ಅಂಜಲಿ ಪ್ರಕಾಶ್

ಕಾಂಗ್ರೆಸ್

325
2

ರಾಮು

ಬಿಜೆಪಿ

455
3

ರವಿಚಂದ್ರ

ಜೆಡಿಎಸ್

368
4

ಅನುಷ

ಜೆಡಿಎಸ್

397
5

ಲೋಕೇಶ್

ಜೆಡಿಎಸ್

364
6

ಸಿ.ಎಸ್. ವೆಂಕಟೇಶ್

ಬಿಜೆಪಿ

529
7

ಮಂಜುಳ

ಕಾಂಗ್ರೆಸ್

449
8

ಸುಬ್ರಮಣ್ಯಂ

ಬಿಜೆಪಿ

292
9

ರಮೇಶ್

ಜೆಡಿಎಸ್

314
10

ತಾಸೂಫ್ ಖಾನ್

ಕಾಂಗ್ರೆಸ್

352
11

ಗಂಗಪ್ಪ

ಕಾಂಗ್ರೆಸ್

462
12

ಮುನಿರಾಜು

ಬಿಜೆಪಿ

340
13

ಲಲಿತಮ್ಮ

ಬಿಜೆಪಿ

249
14

ನಾಗೇಶ್

ಬಿಜೆಪಿ

450
15

ದೀಪ

ಕಾಂಗ್ರೆಸ್

424
16

ಎಸ್. ಸುಜಾತ

ಬಿಜೆಪಿ

315
17

ಶಶಿಕಲಾ

ಕಾಂಗ್ರೆಸ್

437

ಮಾಹಿತಿ: ಕೃಷ್ಣಮೂರ್ತಿ ವೀರ ವೇಮಗಲ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 03 02T182719.803

ಒಮನ್ ಕರಾವಳಿಯಲ್ಲಿ ಇರಾನ್ ದಾಳಿ: ತೈಲ ಟ್ಯಾಂಕರ್ ಸ್ಫೋಟದಲ್ಲಿ ಭಾರತೀಯ ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
March 2, 2026 - 6:27 pm
0

Untitled design 2026 03 02T181758.290

ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?

by ಶಾಲಿನಿ ಕೆ. ಡಿ
March 2, 2026 - 6:23 pm
0

ಟಾಕ್ಸಿಕ್ ಫಸ್ಟ್ ಸಾಂಗ್ ತಬಾಹಿ ರಿಲೀಸ್

‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 2, 2026 - 5:46 pm
0

Untitled design 2026 03 02T174349.781

ಮದುವೆ ಬಳಿಕ ಸತ್ಯನಾರಾಯಣ ಪೂಜೆಯಲ್ಲಿ ರಶ್ಮಿಕಾ-ವಿಜಯ್‌ ಭಾಗಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 2, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 07T203624.022
    ಹಣಕ್ಕಾಗಿ ಹಸುಗೂಸನ್ನ ಮಾರಾಟ ಮಾಡಲು ಯತ್ನಿಸಿದ ತಂದೆ ತಾಯಿ-ದಂಪತಿ ಸೇರಿ ಐವರು ಅರೆಸ್ಟ್‌
    February 7, 2026 | 0
  • BeFunky collage 2026 02 07T112415.890
    ಕೋಲಾರದಲ್ಲಿ ಮಕ್ಕಳ ಕಳ್ಳಸಾಗಣೆ ಜಾಲ: ಹುಟ್ಟಿದ ಐದೇ ದಿನಕ್ಕೆ 2 ಲಕ್ಷಕ್ಕೆ ಮಾರಾಟ ಮಾಡಿದ ಮಹಾ ತಾಯಿ!
    February 7, 2026 | 0
  • Untitled design 2026 01 15T165113.875
    ಮದುವೆ ನಿರಾಕರಿಸಿದಕ್ಕೆ ಇಬ್ಬರು ಮಕ್ಕಳ ತಾಯಿಯ ಬರ್ಬರ ಹ*ತ್ಯೆ
    January 15, 2026 | 0
  • Untitled design 2025 12 26T093807.099
    ನೀರು ಎಂದು ಭಾವಿಸಿ ಥಿನ್ನರ್ ಕುಡಿದು 3 ವರ್ಷದ ಕಂದಮ್ಮ ಸಾ*ವು
    December 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version