• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ವಿಜಯನಗರ ಮತದಾರರ ಒಲವು ಈಗಲೂ ಎಂ. ಕೃಷ್ಣಪ್ಪ ಪರ?

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 4, 2025 - 6:33 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 04t180857.401

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಈ ಪೈಕಿ ಬೆಂಗಳೂರು ನಗರ ಜಿಲ್ಲೆಯ ವಿಜಯ ನಗರ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ವಿಧಾನಸಭಾ ಚುನವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಂ. ಕೃಷ್ಣಪ್ಪ ರವರು-80,157 (50%)ಮತಗಳಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯ ಎಚ್.ರವೀಂದ್ರ-72,833 (46%)ಮತ ಗಳಿಸಿದ್ದರು. ಈ ಚುನಾವಣೆಯಲ್ಲಿ ಕೃಷ್ಣಪ್ಪ ಅವರು 7,324 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

RelatedPosts

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

ಪೆಟ್ರೋಲ್-ಡೀಸೆಲ್, ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ತೈಲ ಕಂಪನಿಗಳು

ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ

ADVERTISEMENT
ADVERTISEMENT

ವಿಜಯ ನಗರ ಕ್ಷೇತ್ರದ ಚಿತ್ರಣ..!
ಬೆಂಗಳೂರಿನಲ್ಲಿ 2008ರಲ್ಲಿ ಹೊಸದಾಗಿ ರಚನೆಯಾದ ವಿಜಯನಗರ ಕ್ಷೇತ್ರದಲ್ಲಿ ಕೃಷ್ಣಪ್ಪನವರು ಸತತ 4 ಬಾರಿ ಗೆದ್ದು ಕ್ಷೇತ್ರವನ್ನು ತಮ್ಮ ಕೈವಶ ಮಾಡಿಕೊಂಡಿದ್ದಾರೆ. ಜಾತಿ ಬಲದ ಜೊತೆಗೆ ಹಣ ಬಲದಲ್ಲೂ ಜೋರಾಗಿರುವ ಲೇಔಟ್ ಕೃಷ್ಣಪ್ಪ ವಿರುದ್ದ ಬಿಜೆಪಿ ಮತ್ತು ಜೆಡಿಎಸ್‌‌‌‌ನ ನಾಯಕರು ಸತತ ಸೋಲು ಕಾಣುತ್ತಿದ್ದಾರೆ. 2013ರಲ್ಲಿ ಕೃಷ್ಣಪ್ಪ ವಿರುದ್ದ ಪ್ರಬಲ ಸ್ಪರ್ಧೆ ನೀಡಿ ವಿ.ಸೋಮಣ್ಣ ಸಹ ಸೋಲು ಕಂಡಿದ್ದರು. ನಂತರ 2018 ಹಾಗೂ 2023ರಲ್ಲೂ ಎಚ್. ರವೀಂದ್ರ ಸೋಲು ಕಂಡರು. ಈ ಮೂಲಕ ಒಕ್ಕಲಿಗ ಜೊತೆ ಅಹಿಂದ ಮತಗಳ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಕೃಷ್ಣಪ್ಪ ರವರೆ ಗೆದ್ದು ಬಿಗಿದ್ದಾರೆ.

ಬೆಂಗಳೂರಿನಲ್ಲಿ ಅಭಿವೃದ್ಧಿ ಹೊಂದಿರುವ ಪ್ರದೇಶಗಳಲ್ಲಿ ವಿಜಯನಗರ ಕ್ಷೇತ್ರ ಕೂಡಾ ಒಂದಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನ ನಮ್ಮ ಪರ ಇದ್ದಾರೆ ಅನ್ನೋದು ಕೃಷ್ಣಪ್ಪನವರ ನಂಬಿಕೆ. ಜೊತೆಗೆ ಅಹಿಂದ, ಪ್ರಜ್ಞಾವಂತ ಮತದಾರರೇ ನಮ್ಮ ಶಕ್ತಿ ಅಂತಿದೆ ಕಾಂಗ್ರೆಸ್. ಶಾಸಕ ಎಂ.ಕೃಷ್ಣಪ್ಪ ಸ್ಥಳೀಯ ನಾಯಕರಾಗಿರುವುದರಿಂದ ಜನರಿಗೆ ಸುಲಭವಾಗಿ ಸಿಗುತ್ತಾರೆ. ತಮ್ಮ ಕಷ್ಟಗಳಿಗೆ ಬೇಗ ಪರಿಹಾರ ದೊರೆಯುತ್ತದೆ ಎಂಬುದು ಜನರ ಅಭಿಪ್ರಾಯ.

ಆದರೆ, ಇತ್ತಿಚಿನ ಬೆಲೆ ಏರಿಕೆ, ತುಷ್ಠೀಕರಣ ವಿಚಾರದಲ್ಲಿ ಲಾಭ ಪಡೆಯಲು ಬಿಜೆಪಿ ಪ್ಲಾನ್ ಮಾಡಿದೆ. ಇನ್ನು ಜೆಡಿಎಸ್ ಈ ಕ್ಷೇತ್ರದಲ್ಲಿ ಹಲವು ಪ್ರಯತ್ನ ಮಾಡಿದ್ರೂ ಸತತ ಸೋಲು ಕಂಡಿದೆ.

ಜನರ ಒಲವು ಈಗ ಯಾರ ಕಡೆ?
ಗ್ಯಾರಂಟಿ ನ್ಯೂಸ್‌‌ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಈಗಲೂ ವಿಜಯನಗರ ಕ್ಷೇತ್ರದ ಜನ ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T232527.263

ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?

by ಶಾಲಿನಿ ಕೆ. ಡಿ
May 19, 2026 - 11:26 pm
0

Untitled design 2026 05 19T231420.729

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

by ಶಾಲಿನಿ ಕೆ. ಡಿ
May 19, 2026 - 11:15 pm
0

Untitled design 2026 05 19T225856.247

Gen-Z ಯುವಕರಿಗೆ ಹೊಸ ಫೀಚರ್ ಬಿಡುಗಡೆ ಮಾಡಿದ ಇನ್‌ಸ್ಟಾಗ್ರಾಮ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
May 19, 2026 - 11:02 pm
0

Untitled design 2026 05 19T224334.114

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

by ಶಾಲಿನಿ ಕೆ. ಡಿ
May 19, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
  • BeFunky collage (34)
    ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!
    May 13, 2026 | 0
  • BeFunky collage (22)
    ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!
    May 12, 2026 | 0
  • BeFunky collage (19)
    ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡು ಎಲ್ಲರ ಹುಬ್ಬೇರಿಸಿದ ತಮಿಳುನಾಡು ಸಿಎಂ ವಿಜಯ್..!
    May 12, 2026 | 0
  • AI image
    ಕೇರಳ ಸಿಎಂ ಯಾರು..? ಕಾಂಗ್ರೆಸ್‌‌‌‌ಗೆ ಕಗ್ಗಂಟಾಗಿದೆ ಈ 5 ಸವಾಲು..!
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version