ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್

Siddu stalin kcr (50)

ಹುಬ್ಬಳ್ಳಿಯಲ್ಲಿ ಪ್ರಚೋನದಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹೌದು ಏಪ್ರಿಲ್ 7ರಂದು ಹುಬ್ಬಳ್ಳಿ ನಗರದಲ್ಲಿ ನಡೆದಿದ್ದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಬಿಜಾಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶಾಂತಿ ಸೌಹಾರ್ದತೆ ಕದಡುವುದರ ಜೊತೆಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಭಾಷಣ ಮಾಡಿದ್ದಾರೆ ಎಂದು ಮೊಹಮ್ಮದ್ ಹನ್ನಾರ್ ಎಂಬುವವರು ವಿಜಯಪುರದ ಗೋಲ್ ಗುಂಬಜ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version