• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವಿಜಯಪುರ ಪ್ರತಿಭಟನೆಯಲ್ಲಿ ಸ್ವಾಮೀಜಿಯಿಂದ ಪಿಎಸ್‌ಐಗೆ ಕಪಾಳಮೋಕ್ಷ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 1, 2026 - 3:00 pm
in ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
BeFunky collage (86)

ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಅನಿರೀಕ್ಷಿತ ಘಟನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಹೋರಾಟಗಾರರನ್ನು ತಡೆದ ಪೊಲೀಸರು ಸ್ವಾಮೀಜಿಯ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ಸಂಗನಬಸವ ಸ್ವಾಮೀಜಿ ಮಫ್ತಿಯಲ್ಲಿದ್ದ ಪಿಎಸ್‌ಐ ಸೀತಾರಾಮ್ ಲಮಾಣಿ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ.

ವಿಜಯಪುರ-ಸೊಲ್ಲಾಪುರ ರಸ್ತೆಯಲ್ಲಿ ನಡೆದ ಈ ಘಟನೆಯಿಂದ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹೋರಾಟ ಸಮಿತಿ ಮತ್ತು ಇತರ ಸಂಘಟನೆಗಳು ಕಳೆದ ನೂರಾರು ದಿನಗಳಿಂದ ಹೋರಾಟ ನಡೆಸುತ್ತಿವೆ. ಇದರ ಭಾಗವಾಗಿ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ ನಡೆಸಿದ್ದರು.

RelatedPosts

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

ಚಂದುಳ್ಳಿ ಚೆಲುವೆಯ ಹನಿಟ್ರ್ಯಾಪ್‌ ಕಹಾನಿ; ಬ್ಯುಸಿನೆಸ್‌ ಮ್ಯಾನ್‌ಗಳೇ ಇವಳ ಟಾರ್ಗೆಟ್‌..!

ADVERTISEMENT
ADVERTISEMENT

ಪೊಲೀಸರು ರಸ್ತೆ ಮಧ್ಯೆಯೇ ಹೋರಾಟಗಾರರನ್ನು ತಡೆದು ನಿಲ್ಲಿಸಿದ್ದರು. ಈ ವೇಳೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಸಂಗನಬಸವ ಸ್ವಾಮೀಜಿ ಅವರ ಮೊಬೈಲ್ ಪೊಲೀಸರು ಕಸಿದುಕೊಂಡಿದ್ದಾರೆ. “ನಾನು ತಪ್ಪು ಮಾಡಿಲ್ಲ, ಕರೆ ಮಾಡುತ್ತೇನೆಂದರೂ ಮೊಬೈಲ್ ಕಸಿದರು” ಎಂದು ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ಸಿಟ್ಟಾದ ಸ್ವಾಮೀಜಿ ಪೊಲೀಸ್ ಯೂನಿಫಾರ್ಮ್ ಧರಿಸದೇ ಇದ್ದ ಪಿಎಸ್‌ಐಗೆ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ. ಕರ್ತವ್ಯ ನಿರತ ಅಧಿಕಾರಿಯ ಮೇಲೆ ಹಲ್ಲೆ ಎಂದು ಪೊಲೀಸರು ದೂರು ನೀಡಿದ್ದು, ಸ್ವಾಮೀಜಿಯನ್ನು ಎಳೆದು ವಾಹನದಲ್ಲಿ ಕೂರಿಸಿದ್ದಾರೆ. ಬಳಿಕ ಎಲ್ಲ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆಯಿಂದ ಪ್ರತಿಭಟನೆಗೆ ತಿರುಗೇಟು ಬಿದ್ದಿದ್ದು, ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ವಿರೋಧಿ ಹೋರಾಟ ತೀವ್ರಗೊಂಡಿದ್ದು, ಈ ಘಟನೆಯಿಂದ ಮತ್ತಷ್ಟು ಉಲ್ಬಣಿಸುವ ಸಾಧ್ಯತೆಯಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Hippo Attack
    ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು
    April 14, 2026 | 0
  • 158
    14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ
    April 14, 2026 | 0
  • 524
    ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ
    April 14, 2026 | 0
  • 128
    ಚಂದುಳ್ಳಿ ಚೆಲುವೆಯ ಹನಿಟ್ರ್ಯಾಪ್‌ ಕಹಾನಿ; ಬ್ಯುಸಿನೆಸ್‌ ಮ್ಯಾನ್‌ಗಳೇ ಇವಳ ಟಾರ್ಗೆಟ್‌..!
    April 14, 2026 | 0
  • Pವಿ
    ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version