• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿವಾನಂದ ಪಾಟೀಲ್, ವಿಜಯಾನಂದ ವಿರುದ್ಧ ಯತ್ನಾಳ್‌ ಕೆಂಡಾಮಂಡಲ

admin by admin
April 30, 2025 - 9:54 am
in ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Film 2025 04 30t095327.339

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ವಿಜಯಪುರದಲ್ಲಿ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ವಿಜಯಾನಂದ ಕಾಶಪ್ಪನವರ ಮತ್ತು ಯಶವಂತರಾಯಗೌಡ ಪಾಟೀಲ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೊಹ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಯತ್ನಾಳ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಈ ರಾಜಕಾರಣಿಗಳು ಭಾಗಿಯಾಗಿದ್ದರು. ಈ ಬಗ್ಗೆ ಕೆಂಡಾಮಂಡಲವಾದ ಯತ್ನಾಳ್, ತಮ್ಮ ಹೇಳಿಕೆಗಳ ಮೂಲಕ ತಿರುಗೇಟು ನೀಡಿದ್ದಾರೆ.

ಶಿವಾನಂದ ಪಾಟೀಲ್‌ಗೆ ಯತ್ನಾಳ್‌ ತಿರುಗೇಟು

ಪ್ರತಿಭಟನೆಯ ವೇಳೆ ಸಚಿವ ಶಿವಾನಂದ ಪಾಟೀಲ್ ಅವರು, ಯತ್ನಾಳ್ ವಿರುದ್ಧ ವಿಜಯಪುರದಲ್ಲಿ ಸ್ಪರ್ಧಿಸುವ ಸವಾಲು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ಶಿವಾನಂದ ಪಾಟೀಲ್ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ. “ಅವನು ಶಿವಾನಂದ ಪಾಟೀಲ್ ಅಲ್ಲ, ಶಿವಾನಂದ ಹಚಡ. ಅವನು ತನ್ನ ತಂದೆಗೆ ಹುಟ್ಟಿದವನಾದರೆ, ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡಲಿ. ರಾಜಿನಾಮೆಯನ್ನು ಸ್ಪೀಕರ್ ಅಂಗೀಕರಿಸಲಿ. ಆಗ ವಿಜಯಪುರಕ್ಕೆ ಬಂದು ಸ್ಪರ್ಧಿಸಲಿ. ಮುಂದಿನ ಶುಕ್ರವಾರದೊಳಗೆ ರಾಜಿನಾಮೆ ಕೊಡಲಿ, ನಾನೇ ವಿಜಯಾನಂದನ ಮುಖ ನೋಡಿಕೊಳ್ಳುತ್ತೇನೆ,” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

RelatedPosts

ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ

ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ

ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ADVERTISEMENT
ADVERTISEMENT

ಯತ್ನಾಳ್ ತಮ್ಮ ಆಕ್ರೋಶವನ್ನು ಮುಂದುವರೆಸುತ್ತಾ, “ಶಿವಾನಂದ ತನ್ನ ತಂದೆಗೆ ಹುಟ್ಟಿದವನೇ ಅಲ್ಲ ಎನಿಸುತ್ತದೆ. ಅವನು ಇಲ್ಲಿ ಬಂದು ಸ್ಪರ್ಧಿಸೋದು ಬಿಡಿ, ನಾನೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇನೆ. ಶಿವಾನಂದ ಮತ್ತು ವಿಜಯಾನಂದ ಇಬ್ಬರೂ ತಮ್ಮ ಕ್ಷೇತ್ರಗಳಿಂದ ರಾಜಿನಾಮೆ ಕೊಡಲಿ. ನಾನು ಪಕ್ಷೇತರವಾಗಿ ಅವರ ಕ್ಷೇತ್ರಗಳಲ್ಲಿ ನಿಂತು ಗೆದ್ದು ತೋರಿಸುತ್ತೇನೆ,” ಎಂದು ಘೋಷಿಸಿದ್ದಾರೆ.

ಪ್ರತಿಭಟನಾಕಾರರ ವಿರುದ್ಧ ಆಕ್ರೋಶ

ಯತ್ನಾಳ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದವರನ್ನು “ಹರಾಮ್ ಕೋರರು” ಎಂದು ಕರೆದ ಯತ್ನಾಳ್, ಒಬ್ಬರಾದರೂ ಭಾರತ ಮಾತೆಗೆ ಜೈ ಎಂದು ಕೂಗಿದ್ದರಾ? ಪಾಕಿಸ್ತಾನಕ್ಕೆ ಧಿಕ್ಕಾರ ಎಂದು ಕೂಗಿದ್ದರಾ? ಎಂದು ಪ್ರಶ್ನಿಸಿದ್ದಾರೆ. ಅವರು ಮುಂದುವರೆದು, ಕಾಂಗ್ರೆಸ್ ಸಚಿವರು ಮತ್ತು ಶಾಸಕರನ್ನು ಮುಸ್ಲಿಂ ಮುಖಂಡರು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ. ಅವರ ಪರವಾಗಿ ನಾನಿರುತ್ತೇನೆ, ಅವರ ವಕಾಲತ್ತನ್ನು ನಾನೇ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T125421.643

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

by ಶಾಲಿನಿ ಕೆ. ಡಿ
April 12, 2026 - 12:57 pm
0

Untitled design 2026 04 12T124136.219

ಐಟಿ ಲೋಕದಲ್ಲಿ AI ತಲ್ಲಣ: ಬೀದಿಗೆ ಬಂತು ಸಾವಿರಾರು ಉದ್ಯೋಗಿಗಳ ಬದುಕು

by Hemanth Kumar S
April 12, 2026 - 12:51 pm
0

Untitled design 2026 04 12T123137.262

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

by ಶಾಲಿನಿ ಕೆ. ಡಿ
April 12, 2026 - 12:32 pm
0

Untitled design 2026 04 12T115721.152

ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು

by ಶಾಲಿನಿ ಕೆ. ಡಿ
April 12, 2026 - 12:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T102317.232
    ರಾಜ್ಯದಲ್ಲಿ ಶುಷ್ಕ ವಾತಾವರಣ: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಮಳೆ ಸಾಧ್ಯತೆ
    April 12, 2026 | 0
  • Untitled design 2026 04 11T180553.510
    ಪ್ರೀತಿ ಹೆಸರಲ್ಲಿ ಲವ್ ಜಿಹಾದ್?: ಮುಸ್ಲಿಂ ಯುವಕನ ಫೋನಲ್ಲಿ ಯುವತಿಯರ ಫೋಟೋ, ವಿಡಿಯೋ ಪತ್ತೆ
    April 11, 2026 | 0
  • Untitled design 2026 04 11T174457.905
    ಕೆರೆಯಲ್ಲಿ ಹೂಳು ತೆಗೆಯುವಾಗ ಪುರಾತನ ಬಸವಣ್ಣ ಮೂರ್ತಿ ಪತ್ತೆ
    April 11, 2026 | 0
  • Untitled design 2026 04 11T170151.564
    ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
    April 11, 2026 | 0
  • Untitled design 2026 04 11T163919.745
    ಮೋದಿಯನ್ನು ಟೀಕಿಸುವ ಬದಲು ಸ್ಫೂರ್ತಿ ಪಡೆಯಿರಿ: ಸಿಎಂ ಸಿದ್ದರಾಮಯ್ಯಗೆ ದೇವೇಗೌಡರ ಕಿವಿಮಾತು
    April 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version