• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕರ್ನಾಟಕದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್, ದೂರು ದಾಖಲು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 9, 2025 - 9:43 am
in ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Web 2025 05 09t094329.505

ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಮಧ್ಯೆ, ಕರ್ನಾಟಕದ ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ಪಾಕಿಸ್ತಾನದ ಪರವಾಗಿ ದೇಶವಿರೋಧಿ ಸಾಮಾಜಿಕ ಮಾಧ್ಯಮ ಪೋಸ್ಟ್ ಹಂಚಿಕೊಂಡ ಆರೋಪದಡಿ ದೇಶದ್ರೋಹದ ಪ್ರಕರಣ ಎದುರಿಸುತ್ತಿದ್ದಾಳೆ. ಈ ಘಟನೆಯು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿನಿಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ.

ವಿಜಯಪುರ, ಮೇ 9, 2025: ‘ಆಪರೇಷನ್ ಸಿಂದೂರ್’ನಡಿಯಲ್ಲಿ ಭಾರತೀಯ ಸೇನೆಯು ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ್ದರಿಂದ ಗಡಿಯಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನವು ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದ್ದು, ಭಾರತದ S-400 ವಾಯು ರಕ್ಷಣಾ ವ್ಯವಸ್ಥೆಯು ಇವುಗಳನ್ನು ಯಶಸ್ವಿಯಾಗಿ ತಡೆದಿದೆ. ಈ ಸಂಘರ್ಷದ ಮಧ್ಯೆ, ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ಪಾಕಿಸ್ತಾನದ ಜನರ ಸುರಕ್ಷತೆಗಾಗಿ ಮತ್ತು ಭಾರತವನ್ನು ಟೀಕಿಸುವ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾಳೆ.

RelatedPosts

ನಿವೇಶನದಾರರಿಗೆ ಗುಡ್‌ ನ್ಯೂಸ್‌‌: 1200 ವಿಸ್ತೀರ್ಣದೊಳಗಿನ ಕಟ್ಟಡಗಳಿಗೆ OC ವಿನಾಯಿತಿ ನೀಡಿದ ಸರ್ಕಾರ

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಎಂದಿನಂತೆ ಸಂಚರಿಸಲಿವೆ KSRTC ಬಸ್‌‌

ನಟ ದರ್ಶನ್‌ ಇದ್ದ ಸೆಲ್‌ಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್: ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ KSRTC

ADVERTISEMENT
ADVERTISEMENT

View this post on Instagram

 

A post shared by ❣️VEERU HIREMATH ❣️ (@veeru_kiccha_18)

ವಿದ್ಯಾರ್ಥಿನಿಯ ಪೋಸ್ಟ್‌ನಲ್ಲಿ ಏನಿತ್ತು?

ತಷಾವುದ್ದ ಫಾರೂಖಿ ಶೇಖ್ ತನ್ನ ‘@hoodyyyyyyy’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ, “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ಪೋಸ್ಟ್ ಮಾಡಿದ್ದಾಳೆ. ಇದೇ ರೀತಿಯ ವಿಷಯವನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲೂ ಹಂಚಿಕೊಂಡಿದ್ದಾಳೆ. ಈ ಪೋಸ್ಟ್‌ಗಳು ವೈರಲ್ ಆದವು, ಇದರಿಂದ ಸ್ಥಳೀಯರಲ್ಲಿ ಮತ್ತು ಹಿಂದೂ ಸಂಘಟನೆಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ವಿದ್ಯಾರ್ಥಿನಿಯ ಪೋಸ್ಟ್‌ಗೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳು ಕಾನೂನು ಕ್ರಮಕ್ಕೆ ಒತ್ತಾಯಿಸಿದವು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ವಿನೋದ ದೊಡಮನಿ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ತಷಾವುದ್ದ ಫಾರೂಖಿ ಶೇಖ್ ವಿರುದ್ಧ ಭಾರತೀಯ ನಾಗರಿಕ ಸಂಹಿತೆ (BNS) ಸೆಕ್ಷನ್ 152 ಮತ್ತು 197.3(5) ಅಡಿಯಲ್ಲಿ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಮತ್ತು ರಾಷ್ಟ್ರೀಯ ಏಕತೆಗೆ ಅಪಾಯಕಾರಿಯಾದ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಡಿ ಪ್ರಕರಣ ದಾಖಲಾಗಿದೆ.

ದೂರು ದಾಖಲಾದ ಕೆಲವೇ ಕ್ಷಣಗಳಲ್ಲಿ ತಷಾವುದ್ದ ಫಾರೂಖಿ ಶೇಖ್ ತನ್ನ ನಿಲುವನ್ನು ಬದಲಾಯಿಸಿ ಕ್ಷಮೆಯಾಚಿಸಿದ್ದಾಳೆ. ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ, “ನನ್ನ ಕಾಮೆಂಟ್‌ನಿಂದ ಕೆಲವರಿಗೆ ನೋವಾಗಿದೆ. ಮನನೊಂದಿರುವ ಎಲ್ಲರಿಗೂ ಹೃದಯಪೂರ್ವಕ ಕ್ಷಮೆಯಾಚಿಸುತ್ತೇನೆ. ಭಾರತೀಯಳಾದ ನಾನು ನನ್ನ ರಾಷ್ಟ್ರವನ್ನು ಪ್ರೀತಿಸುತ್ತೇನೆ. ಇದು ನನ್ನ ತಾಯ್ನಾಡು. ನನ್ನ ಕಾಮೆಂಟ್ ಮೂರ್ಖತನದ ಕೃತ್ಯವಾಗಿತ್ತು. ಮತ್ತೊಮ್ಮೆ ಕ್ಷಮೆ ಕೇಳುತ್ತೇನೆ. ಇಂತಹ ತಪ್ಪನ್ನು ಎಂದಿಗೂ ಮಾಡುವುದಿಲ್ಲ. ಜೈ ಹಿಂದ್,” ಎಂದು ಪೋಸ್ಟ್ ಮಾಡಿದ್ದಾಳೆ. ಪ್ರಸ್ತುತ, ತಷಾವುದ್ದ ಮುಂಬೈನಲ್ಲಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (82)

ನಿವೇಶನದಾರರಿಗೆ ಗುಡ್‌ ನ್ಯೂಸ್‌‌: 1200 ವಿಸ್ತೀರ್ಣದೊಳಗಿನ ಕಟ್ಟಡಗಳಿಗೆ OC ವಿನಾಯಿತಿ ನೀಡಿದ ಸರ್ಕಾರ

by ಶಾಲಿನಿ ಕೆ. ಡಿ
October 14, 2025 - 11:27 pm
0

Untitled design (81)

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

by ಶಾಲಿನಿ ಕೆ. ಡಿ
October 14, 2025 - 10:39 pm
0

Untitled design (79)

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಎಂದಿನಂತೆ ಸಂಚರಿಸಲಿವೆ KSRTC ಬಸ್‌‌

by ಶಾಲಿನಿ ಕೆ. ಡಿ
October 14, 2025 - 10:26 pm
0

Untitled design (78)

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

by ಶಾಲಿನಿ ಕೆ. ಡಿ
October 14, 2025 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (82)
    ನಿವೇಶನದಾರರಿಗೆ ಗುಡ್‌ ನ್ಯೂಸ್‌‌: 1200 ವಿಸ್ತೀರ್ಣದೊಳಗಿನ ಕಟ್ಟಡಗಳಿಗೆ OC ವಿನಾಯಿತಿ ನೀಡಿದ ಸರ್ಕಾರ
    October 14, 2025 | 0
  • Untitled design (79)
    ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಎಂದಿನಂತೆ ಸಂಚರಿಸಲಿವೆ KSRTC ಬಸ್‌‌
    October 14, 2025 | 0
  • Untitled design (77)
    ನಟ ದರ್ಶನ್‌ ಇದ್ದ ಸೆಲ್‌ಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ
    October 14, 2025 | 0
  • Untitled design (66)
    ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್: ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ KSRTC
    October 14, 2025 | 0
  • Untitled design (64)
    ದಕ್ಷಿಣ ಭಾರತ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆ
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version