• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಿಯಕರನೊಂದಿಗೆ ಸೇರಿ ಗಂಡನ ಕೊ*ಲೆಗೆ ಯತ್ನಿಸಿದ ಹೆಂಡತಿ ಅರೆಸ್ಟ್

admin by admin
September 7, 2025 - 9:43 pm
in Flash News, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
111 (53)

ವಿಜಯಪುರ: ಇಂಡಿ ತಾಲೂಕಿನ ಅಕ್ಕಮಹಾದೇವಿ ನಗರದಲ್ಲಿ ತನ್ನ ಗಂಡನ ಜೀವ ತೆಗೆಯಲು ಪ್ರಯತ್ನಿಸಿದ ಆರೋಪದ ಮೇಲೆ ಸುನಂದ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಪ್ರಿಯಕರ ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಸೇರಿ, ರಾತ್ರಿ ಮಲಗಿದ್ದ ತನ್ನ ಗಂಡ ಬೀರಪ್ಪ ಮಾಯಪ್ಪ ಪೂಜಾರಿ (36) ಯ ಕತ್ತು ಹಾಗೂ ಮರ್ಮಾಂಗ ಹಿಸುಕಿ ಕೊಲೆಗೆ ಯತ್ನಿಸಿದ ಘಟನೆ ಸೆಪ್ಟೆಂಬರ್ 1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸುನಂದ ತನ್ನ ಗಂಡ ಬೀರಪ್ಪನನ್ನು ಕೊಲೆ ಮಾಡಲು ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಒಡಗೂಡಿ ಯೋಜನೆ ರೂಪಿಸಿದ್ದಳು. ರಾತ್ರಿ ಬೀರಪ್ಪ ಮಲಗಿದ್ದ ಸಂದರ್ಭದಲ್ಲಿ, ಸುನಂದ ತನ್ನ ಗಂಡನ ಎದೆಯ ಮೇಲೆ ಕುಳಿತು ಕತ್ತು ಹಿಸುಕಿದ್ದಾಳೆ, ಜೊತೆಗೆ ಮರ್ಮಾಂಗವನ್ನು ಹಿಂಸಿಸಿ ಕೊಲೆಗೆ ಯತ್ನಿಸಿದ್ದಾಳೆ. ಈ ವೇಳೆ, “ಸಿದ್ದು, ಬಿಡಬೇಡ, ಖಲ್ಲಾಸ್ ಮಾಡು” ಎಂದು ಸುನಂದ ಕೂಗಿದ್ದಾಳೆ ಎಂದು ತಿಳಿದುಬಂದಿದೆ.

RelatedPosts

ಬಕ್ರೀದ್ ಹಬ್ಬದ ವಿಶೇಷತೆ ಏನು? ಪ್ರೀತಿ, ತ್ಯಾಗ ಮತ್ತು ಸಮಾನತೆಯ ಸಂದೇಶ

ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! ಶುಕ್ರವಾರವೇ ಪ್ರಮಾಣ ವಚನ?

ರಾಜೀನಾಮೆಗೂ ಮುನ್ನ ಗ್ಯಾರಂಟಿ ಸಾಧನೆಗಳನ್ನು ನೆನೆದು ಸಿದ್ದರಾಮಯ್ಯ ಪೋಸ್ಟ್

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

ADVERTISEMENT
ADVERTISEMENT

ಆದರೆ, ಕೃತ್ಯದ ಸಂದರ್ಭದಲ್ಲಿ ಬೀರಪ್ಪ ಕಾಲಿನಿಂದ ಕೂಲರ್‌ಗೆ ಒದ್ದಾಗ ಜೋರಾದ ಶಬ್ದವಾಯಿತು. ಈ ಶಬ್ದಕ್ಕೆ ಎಚ್ಚರಗೊಂಡ ಮನೆಯ ಮಾಲೀಕರು ಬಾಗಿಲು ಬಡಿದಾಗ, ಬೀರಪ್ಪನ 8 ವರ್ಷದ ಮಗ ಬಾಗಿಲು ತೆರೆದಿದ್ದಾನೆ. ಈ ಸಂದರ್ಭದಲ್ಲಿ ಸಿದ್ದಪ್ಪ ಪರಾರಿಯಾಗಿದ್ದಾರೆ.

ಘಟನೆಯ ಬಳಿಕ ಸುನಂದಳನ್ನು ಇಂಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪರಾರಿಯಾದ ಸಿದ್ದಪ್ಪ ಕ್ಯಾತಕೇರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಬೀರಪ್ಪನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಡಿಯೋ ಬಿಡುಗಡೆಯಿಂದ ಸತ್ಯ ಬಯಲು

ಆಶ್ಚರ್ಯಕರವಾಗಿ, ಸಿದ್ದಪ್ಪ ಕ್ಯಾತಕೇರಿ ಘಟನೆಯ ಸಂದರ್ಭದಲ್ಲಿ ರೆಕಾರ್ಡ್ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾನೆ. ಈ ವಿಡಿಯೋದಲ್ಲಿ ಸುನಂದ ಕೊಲೆಗೆ ಯತ್ನಿಸುವ ಸಂದರ್ಭದ ಮಾತುಗಳು ಸೆರೆಯಾಗಿವೆ, ಇದು ಘಟನೆಯನ್ನು ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಸಿದ್ದಪ್ಪ, ಸುನಂದ ತನ್ನನ್ನು ಒತ್ತಾಯಿಸಿದ್ದರಿಂದಲೇ ಕೃತ್ಯಕ್ಕೆ ಕೈಹಾಕಿದ್ದಾಗಿ ಹೇಳಿಕೊಂಡಿದ್ದಾನೆ.

ಬೀರಪ್ಪ ಮತ್ತು ಸುನಂದ ಮೂಲತಃ ಅಂಜುಟಗಿ ಗ್ರಾಮದವರು. ಸುನಂದ ತನ್ನ ಗಂಡನಿಗೆ ತಿಳಿಯದಂತೆ ಸಿದ್ದಪ್ಪನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಒಮ್ಮೆ ಫೋನ್‌ನಲ್ಲಿ ಮಾತನಾಡುವ ಸಂದರ್ಭದಲ್ಲಿ ರೆಡ್‌ ಹ್ಯಾಂಡ್‌ ಆಗಿ ಗಂಡನ ಕೈಯಲ್ಲಿ ಸಿಕ್ಕಿಬಿದ್ದಿದ್ದ ಸುನಂದ, ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಳು. ಆದರೆ, ಸಾಲದಿಂದಾಗಿ ಅಂಜುಟಗಿ ಗ್ರಾಮದ ಜಮೀನನ್ನು ಮಾರಾಟ ಮಾಡಿ, ಇಂಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವೇಳೆಯೂ ಸುನಂದ ಸಿದ್ದಪ್ಪನೊಂದಿಗೆ ಸಂಪರ್ಕದಲ್ಲಿದ್ದಳು. ಕೊನೆಗೆ ಈ ಕೃತ್ಯಕ್ಕೆ ಮುಂದಾಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 05 27T182412.914

ಬಕ್ರೀದ್ ಹಬ್ಬದ ವಿಶೇಷತೆ ಏನು? ಪ್ರೀತಿ, ತ್ಯಾಗ ಮತ್ತು ಸಮಾನತೆಯ ಸಂದೇಶ

by ಶ್ರೀದೇವಿ ಬಿ. ವೈ
May 27, 2026 - 6:26 pm
0

BeFunky collage 2026 05 27T174339.383

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:44 pm
0

BeFunky collage 2026 05 27T173313.497

ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:34 pm
0

BeFunky collage 2026 05 27T171331.763

‘ಹಲ್ಕಾ ಡಾನ್‌’ ಅಡ್ಡಾಗೆ ಜಾನ್ ವಿಜಯ್ ಖಡಕ್ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 27T182412.914
    ಬಕ್ರೀದ್ ಹಬ್ಬದ ವಿಶೇಷತೆ ಏನು? ಪ್ರೀತಿ, ತ್ಯಾಗ ಮತ್ತು ಸಮಾನತೆಯ ಸಂದೇಶ
    May 27, 2026 | 0
  • BeFunky collage 2026 05 27T163011.383
    ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! ಶುಕ್ರವಾರವೇ ಪ್ರಮಾಣ ವಚನ?
    May 27, 2026 | 0
  • BeFunky collage 2026 05 27T154453.183
    ರಾಜೀನಾಮೆಗೂ ಮುನ್ನ ಗ್ಯಾರಂಟಿ ಸಾಧನೆಗಳನ್ನು ನೆನೆದು ಸಿದ್ದರಾಮಯ್ಯ ಪೋಸ್ಟ್
    May 27, 2026 | 0
  • Untitled design 2026 05 27T144259.948
    ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್
    May 27, 2026 | 0
  • Untitled design 2026 05 27T141448.658
    ‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version