• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಕಾರಣದಲ್ಲಿ ಬದಲಾವಣೆ, ಬರದ ಮುನ್ಸೂಚನೆ: ಬಬಲಾದಿ ಸದಾಶಿವ ಮುತ್ಯಾನ ಸ್ಫೋಟಕ ಭವಿಷ್ಯ!

ಬಬಲಾದಿ ಸದಾಶಿವ ಮುತ್ಯಾ ಸ್ಫೋಟಕ ಭವಿಷ್ಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2025 - 5:41 pm
in Flash News, ವಿಜಯಪುರ
0 0
0
ದದ (5)
ರಮ್ಯ, ನಿರೂಪಕಿ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳಿ ಬಬಲಾದಿಯಲ್ಲಿರುವ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ ಇದೀಗ ಕಾಲಜ್ಞಾನ ಭವಿಷ್ಯ ನುಡಿದಿದ್ದು, ಕಲಿಯುಗದ ಆಟ ಸರ್ವನಾಶ ಹೊಂದುವ ಸಮಯ ಬಂದಿತು ತಿಳಿಯಿರಿಯಣ್ಣಾ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ತಿರುವು ಆಗುತ್ತವೆ. ಹಣ ಹಣದ ಹಿಂದೆ ಹೋಗುವ ಜನರಿಗೆ ಬಂಧುತ್ವ ಸಮಯ ತಿಳಿಯಿರಿಯಣ್ಣ. ಈ ವರ್ಷ ವಿದ್ಯುಚ್ಛಕ್ತಿ ಸಮಸ್ಯೆ, ಮಳೆ ಮಧ್ಯಮದಲ್ಲಾಗಲಿದ್ದು, ಇದರಿಂದ ನೀರಿನ ಕೊರತೆ ಬಹಳ ಆಗುತ್ತದೆ. ಭೂಕಂಪ, ಅಗ್ನಿ ದುರಂತಗಳು ಜಾಸ್ತಿ ಆಗುತ್ತವೆ.

ಬದಲಾಗ್ತಾರಾ ಸಿಎಂ?

ಮತ್ತೊಂದೆಡೆ, ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಆ ಬಗ್ಗೆಯೂ ಮುತ್ಯಾ ಮಾತನಾಡಿದ್ದಾರೆ. ರಾಜ್ಯ ರಾಜಕೀಯದ ಕುರಿತು ಅಚ್ಚರಿಯ ಭವಿಷ್ಯವಾಣಿ ನುಡಿದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ ಆಗಲಿದೆ ಎಂದು ಅವರು ಹೇಳಿದ್ದಾರೆ.

RelatedPosts

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

ADVERTISEMENT
ADVERTISEMENT
ಬೆಂಕಿ ಬಬಲಾದಿ ಭವಿಷ್ಯ

ಧರ್ಮ ಧರ್ಮಗಳ ನಡುವೆ ಕಿತ್ತಾಟ ಹೆಚ್ಚಾಗುತ್ತದೆ. ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆಯಾಗುತ್ತೆ. ಈ ವರ್ಷದಲ್ಲಿ ಮಾನವೀಯತೆ, ಮನುಷ್ಯತ್ವದ ಹೊಸ ಸಂಚಲನ ಮೂಡುತ್ತದೆ ಎಂದು ಅಚ್ಚರಿಯ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಇನ್ನು ಈ ಸ್ಫೋಟಕ ಭವಿಷ್ಯದಲ್ಲಿ ಬರದ ಮುನ್ಸೂಚನೆಯನ್ನು ಶ್ರೀಗಳು ನೀಡಿದ್ದಾರೆ. ಸಿಎಂ ಬದಲಾವಣೆ, ಪಕ್ಷದಲ್ಲಿ ಒಳಜಗಳ ಬೆನ್ನಲ್ಲೇ ಸಿದ್ಧರಾಮಯ್ಯ ಹೊಳಿಮಠ ಗುರುಗಳು ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಲಿದೆ ಎಂದು ಹೇಳಿರುವ ಭವಿಷ್ಯ ಮತ್ತಷ್ಟು ಗೊಂದಲವನ್ನು ಉಂಟು ಮಾಡಿದೆ. ಆಳುವಂತಹ ಪ್ರಜೆಗಳಿಗೆ ಭಯಂಕರ ರೋಗದ ಬಾಧೆ ಕಾಡುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಹಣ ಹಣ ಎಂದು ಯಾರು ಹೋಗುತ್ತಾರೋ ಅವರಿಗೆ ಬಂಧುತ್ವವೇ ಮುಖ್ಯ ಎಂದು ಅರಿವಾಗುತ್ತದೆ. ಹಳ್ಳಿ ಹಳ್ಳಿ, ಪಟ್ಟಣಗಳಲ್ಲೂ ಈ ಬಾರಿ ಧರ್ಮದ ವಿಚಾರವಾಗಿ ಬಹಳಷ್ಟು ಗಲಾಟೆಗಳು ನಡೆಯುತ್ತವೆ ಎಂದು ಹೇಳಿದ್ದಾರೆ.

ವಾಹನ ಸವಾರರಿಗೆ ಎಚ್ಚರಿಕೆ!

ಇನ್ನು ಹೊಳಿ ಬಬಲಾದಿಯಲ್ಲಿರುವ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ ಈ ಬಾರಿ ವಾಹನ ಸವಾರರು ಕೂಡಾ ಎಚ್ಚರಿಕೆಯಿಂದ ಇರುವಂತೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಬಹಳಷ್ಟು ದುರಂತಗಳು ನಡೆಯಲಿವೆ, ಆದ್ದರಿಂದ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು ಎಂದು ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳಿ ಬಬಲಾದಿಯಲ್ಲಿರುವ ಸದಾಶಿವ ಮುತ್ಯಾನ ಮಠ ಕಾಲಜ್ಞಾನದಿಂದಲೇ ಭಾರೀ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಪ್ರತಿ ವರ್ಷ ಶಿವರಾತ್ರಿ ಅಮಾವಾಸ್ಯೆಯಂದು ಆರಂಭವಾಗುವ ಜಾತ್ರೆ, ಶಿವರಾತ್ರಿ ಅಮಾವಾಸ್ಯೆ ಬಳಿಕ ಸದಾಶಿವ ಮುತ್ಯಾನ ಕಾಲಜ್ಞಾನ ನುಡಿಯಲಾಗುತ್ತೆ. ಇದೀಗ ಕೊನೆಗೂ ಸ್ವಾಮೀಜಿ ಭವಿಷ್ಯ ನುಡಿದಿದ್ದು, ಈ ಭವಿಷ್ಯ ಜನರಲ್ಲಿ ಮತ್ತಷ್ಟು ಅಚ್ಚರಿಯನ್ನ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಷ್ಟಕರ ದಿನ

by ಶ್ರೀದೇವಿ ಬಿ. ವೈ
February 26, 2026 - 7:11 am
0

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T233711.061
    ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
    February 25, 2026 | 0
  • Untitled design 2026 02 25T231308.406
    ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ
    February 25, 2026 | 0
  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T224450.764
    ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version