• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ವಿಜಯಪುರ

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

ಕವಿತಾ by ಕವಿತಾ
September 8, 2026 - 6:22 pm
in ವಿಜಯಪುರ
0 0
0
ನಾಲ್ಕು ದಿನಕ್ಕೆ 150ಕೋಟಿ.. (8)

ವಿಜಯಪುರ ಸೆ.8: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಹಾಡಹಗಲೇ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸುಖದೇವ್ ಭಂಡಾರಿ (32) ಎಂದು ಗುರುತಿಸಲಾಗಿದೆ.

ಲಚ್ಯಾಣ ಗ್ರಾಮದಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುಖದೇವ್ ಭಂಡಾರಿ ರೌಡಿಶೀಟರ್ ಆಗಿದ್ದು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಆತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

RelatedPosts

ವಿಜಯಪುರ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳು ಶವವಾಗಿ ಪತ್ತೆ

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

ಇಂಡಿ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ನಗದು ಪತ್ತೆ

KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ADVERTISEMENT
ADVERTISEMENT

ಕೊಲೆ ನಡೆಸಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಇಂಡಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಸಾಕ್ಷ್ಯಗಳನ್ನು ಕಲೆಹಾಕಿ, ಕೊಲೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಸುಖದೇವ್ ಭಂಡಾರಿ ವಿರುದ್ಧ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿದ್ದವೆಯೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದನ್ನು ತನಿಖೆಯ ಬಳಿಕವೇ ಖಚಿತಪಡಿಸಬೇಕಿದೆ.

ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಹಾಡಹಗಲೇ ನಡೆದ ಕೊಲೆ ಪ್ರಕರಣದಿಂದ ಲಚ್ಯಾಣ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (11)

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

by ಕವಿತಾ
September 8, 2026 - 6:48 pm
0

ನಾಲ್ಕು ದಿನಕ್ಕೆ 150ಕೋಟಿ.. (9)

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

by ಕವಿತಾ
September 8, 2026 - 6:33 pm
0

ನಾಲ್ಕು ದಿನಕ್ಕೆ 150ಕೋಟಿ.. (8)

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

by ಕವಿತಾ
September 8, 2026 - 6:22 pm
0

ನಾಲ್ಕು ದಿನಕ್ಕೆ 150ಕೋಟಿ.. (7)

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

by ಕವಿತಾ
September 8, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 44d91659
    ವಿಜಯಪುರ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳು ಶವವಾಗಿ ಪತ್ತೆ
    August 26, 2026 | 0
  • Untitled design 2026 07 14T180617.714
    ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!
    July 14, 2026 | 0
  • Untitled design (6)
    ಇಂಡಿ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ನಗದು ಪತ್ತೆ
    July 1, 2026 | 0
  • Untitled design 2026 06 06T191836.987
    KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
    June 6, 2026 | 0
  • BeFunky collage (71)
    ವಿಜಯಪುರದಲ್ಲಿ ಮಣ್ಣಿನ ಮನೆ ಛಾವಣಿ ಕುಸಿದು 55 ವರ್ಷದ ಮಹಿಳೆ ಜೀವಂತ ಸಮಾಧಿ!
    May 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version