• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 25, 2026 - 1:35 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
BeFunky collage (47)

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಇದೀಗ ನ್ಯಾಯಾಂಗ ಹೋರಾಟ ಆರಂಭಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶ ಮತ್ತು ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಶಾಸಕ ಸ್ಥಾನದ ಆತಂಕ:

RelatedPosts

ಬೆಂಗಳೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ಪೊಲೀಸರ ವಶಕ್ಕೆ

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು

ಉದ್ಯಮಿಗೆ ಕಾಂಗ್ರೆಸ್ ಮುಖಂಡನಿಂದ ಹನಿಟ್ರ್ಯಾಪ್: 2 ಕೋಟಿ 77 ಲಕ್ಷ ಹಣ ದೋಚಿದ ಖದೀಮರು

ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ

ADVERTISEMENT
ADVERTISEMENT

ಜನಪ್ರತಿನಿಧಿಗಳ ನ್ಯಾಯಾಲಯವು ಶಿಕ್ಷೆ ವಿಧಿಸಿರುವುದರಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಶಿಕ್ಷೆಯ ಆದೇಶಕ್ಕೆ ತಕ್ಷಣವೇ ತಡೆಯಾಜ್ಞೆ ನೀಡಬೇಕು ಮತ್ತು ತಮಗೆ ಜಾಮೀನು ಮಂಜೂರು ಮಾಡಬೇಕು ಎಂದು ಅವರು ಅರ್ಜಿಯಲ್ಲಿ ವಿನಂತಿಸಿದ್ದಾರೆ. ಶಿಕ್ಷೆಯ ಆದೇಶ ರದ್ದಾಗದಿದ್ದರೆ ಶಾಸಕ ಸ್ಥಾನ ಅನರ್ಹಗೊಳ್ಳುವ ಭೀತಿ ಅವರನ್ನು ಕಾಡುತ್ತಿದೆ.

ಮುಂದಿನ ವಾರ ವಿಚಾರಣೆ:

ವಿನಯ್ ಕುಲಕರ್ಣಿ ಪರ ವಕೀಲರು ಸಲ್ಲಿಸಿರುವ ಈ ಮೇಲ್ಮನವಿಯ ವಿಚಾರಣೆಯು ಮುಂದಿನ ವಾರ ಹೈಕೋರ್ಟ್‌ನಲ್ಲಿ ನಡೆಯುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ (CBI) ಕೂಡ ತನ್ನ ವಾದವನ್ನು ಮಂಡಿಸಲಿದೆ. ನ್ಯಾಯಾಲಯವು ಶಿಕ್ಷೆಗೆ ತಡೆ ನೀಡುತ್ತದೆಯೇ ಅಥವಾ ಶಿಕ್ಷೆಯನ್ನು ಎತ್ತಿ ಹಿಡಿಯುತ್ತದೆಯೇ ಎಂಬುದು ಈಗ ಕುತೂಹಲ ಮೂಡಿಸಿದೆ.

2016ರಲ್ಲಿ ನಡೆದಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಸುದೀರ್ಘ ತನಿಖೆಯ ನಂತರ ಇತ್ತೀಚೆಗಷ್ಟೇ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಇತರರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T171111.306

ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!

by ಶಾಲಿನಿ ಕೆ. ಡಿ
June 9, 2026 - 5:11 pm
0

Untitled design 2026 06 09T164608.653

ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 4:47 pm
0

Untitled design 2026 06 09T160859.413

ಬೆಂಗಳೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ಪೊಲೀಸರ ವಶಕ್ಕೆ

by ಶಾಲಿನಿ ಕೆ. ಡಿ
June 9, 2026 - 4:09 pm
0

Untitled design 2026 06 09T150215.879

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು

by ಶಾಲಿನಿ ಕೆ. ಡಿ
June 9, 2026 - 3:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T160859.413
    ಬೆಂಗಳೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ: ಜಿಲೆಟಿನ್ ಕಡ್ಡಿ, ಡಿಟೋನೇಟರ್ ಪೊಲೀಸರ ವಶಕ್ಕೆ
    June 9, 2026 | 0
  • Untitled design 2026 06 09T150215.879
    ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು
    June 9, 2026 | 0
  • Untitled design 2026 06 09T131544.935
    ಉದ್ಯಮಿಗೆ ಕಾಂಗ್ರೆಸ್ ಮುಖಂಡನಿಂದ ಹನಿಟ್ರ್ಯಾಪ್: 2 ಕೋಟಿ 77 ಲಕ್ಷ ಹಣ ದೋಚಿದ ಖದೀಮರು
    June 9, 2026 | 0
  • Untitled design 2026 06 09T112601.485
    ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ
    June 9, 2026 | 0
  • Untitled design 2026 06 09T103513.687
    ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version